ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಆಗಾಗ ಆರೋಪಗಳನ್ನು ಮಾಡುತ್ತಲೇ ಇರುತ್ತಾರೆ. ಇನ್ನು ಐಟಿ ದಾಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ, ಸಿಎಂ ಒಬ್ಬ ಕಲೆಕ್ಷನ್ ಮಾಸ್ಟರ್ ಎಂದು ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ. ಹೌದು, ಸಿದ್ದರಾಮಯ್ಯರನ್ನು ಕಲೆಕ್ಷನ್ ಮಾಸ್ಟರ್ ಎಂದು ಟೀಕಿಸಿದೆ. ಕಲೆಕ್ಷನ್ ಮಾಸ್ಟರ್ ಎಂದು ಬರೆದಿರುವ ಬಜೆಟ್ ಸೂಟ್ ಕೇಸ್ ಹಿಡಿದುಕೊಂಡ ಸಿದ್ದರಾಮಯ್ಯ ಚಿತ್ರವನ್ನು ಬಿಜೆಪಿ ಪೋಸ್ಟ್ ಮಾಡಿದೆ. ಹಾಗೆ ಪಂಚರಾಜ್ಯಗಳ ಚುನಾವಣೆಗೆ ‘ಕೈ’ ಹೈಕಮಾಂಡ್ ಟಾರ್ಗೆಟ್ ನೀಡಿದೆ ಮೊದಲನೇ ಹಂತದ