ತೆಲಂಗಾಣ,ನ.10: ತೆಲಂಗಾಣಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರೇವಂತ ರೆಡ್ಡಿ ಅವರು ಕಾಮಾರೆಡ್ಡಿ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಮಪತ್ರ ಸಲ್ಲಿಸುವ ವೇಳೆ ಹಾಜರಿದ್ದು ಶುಭ ಕೋರಿದರು. ಸಚಿವ ಭೋಸರಾಜು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.
Disclaimer: This Story is auto-aggregated by a Syndicated Feed and has not been Created or Edited By City Big News Staff.