ಬೆಂಗಳೂರು: 2024ನೆಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ಸುಮಾರು 20 ಸೀಟುಗಳನ್ನು ಗೆಲ್ಲುವ ನಿರೀಕ್ಷೆಯನ್ನು ಹೊಂದಿದೆ. ಆದ ಕಾರಣ ರಾಜ್ಯದ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ಅವರು ಬರದಿಂದ ಸಿದ್ಧತೆಯನ್ನು ನಡೆಸಿಕೊಳ್ಳುತ್ತಿದ್ದಾರೆ. ಇನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಆರು ಜಿಲ್ಲೆಯ ಶಾಸಕರೊಂದಿಗೆ ಸಭೆ ನಡೆಸಿ ಮಾತುಕತೆ ಮಾಡಲಿದ್ದಾರೆ. ಲೋಕಸಭೆ ಚುನಾವಣೆ ಗಂಭೀರವಾಗಿ ಪರಿಗಣಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಮತ್ತೆ ಆರು ಜಿಲ್ಲೆಗಳ ಶಾಸಕರೊಂದಿಗೆ ಸಭೆ ನಡೆಸುತ್ತಿದ್ದಾರೆ. ರಾಯಚೂರು, ವಿಜಯಪುರ,