1. ಇಂದು ನಟಸಾರ್ವಭೌಮ ಡಾ.ರಾಜ್‍ಕುಮಾರ್ ಅವರ ಜನ್ಮದಿನ.ಕನ್ನಡ ನಾಡಿನ ಮುಕುಟ ಡಾ.ರಾಜ್‍ಕುಮಾರ್ ಅವರ ಜನ್ಮದಿನದ ನಿಮಿತ್ತ ಸೋಷಿಯಲ್ ಮೀಡಿಯಾಗಳಲ್ಲಿ ಸಾವಿರಾರು ಜನರು ಶುಭಹಾರೈಕೆ ಮಾಡಿದ್ದಾರೆ.ಇನ್ನು ರಾಜಕೀಯ ಮುಖಂಡರು ಸಿನಿಮಾ ನಟರು ಸಹ ಕನ್ನಡದ ಕಣ್ಮಣಿಯನ್ನು ಸ್ಮರಿಸಿದ್ದಾರೆ.

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here