Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ED ತನಿಖೆ ಎದುರಿಸುತ್ತಿರುವ CM ಹಾಗೂ ಮಾಜಿ CM ಇವರು.!

 

ಬೆಂಗಳೂರು:  ED ತನಿಖೆ ಎದುರಿಸುತ್ತಿರುವ CM ಹಾಗೂ ಮಾಜಿ CM ಗಳ ಪಟ್ಟಿಯನ್ನು ನೀಡಲಾಗಿದೆ..!

ಕೇರಳ ಸಿಎಂ ಪಿಣರಾಯಿ ವಿಜಯನ್ , ದೆಹಲಿ ಸಿಎಂ ಅರವಿಂದ್ ಕೇಜ್ರವಾಲ್ , ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ್ ಬಫೇಲ್, ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ , ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲ,  ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹೋಟ್,, ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್, ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್‌ ಯಾದವ್,  ಹರ್ಯಾಣ ಮಾಜಿ ಸಿಎಂ ಭೂಪಿಂದ‌ರ್ ಸಿಂಗ್ ಹೂಡಾ ಇದ್ದಾರೆ.!