ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಕಿರಿಕ್ ಹುಡುಗಿ ರಷ್ಮಿಕಾ ಮಂದಣ್ಣ ಇದೇ ಮೊದಲ ಬಾರಿಗೆ ಜೊತೆಯಾಗಿ ಅಭಿನಯಿಸುತ್ತಿರುವ ಚಮಕ್ ಇದೇ ಶುಕ್ರವಾರ ತೆರೆಗೆ ಬರುತ್ತಿದೆ.ಸಿಂಪಲ್ ಆಗ್ ಒಂದ್ ಲವ್ ಸ್ಟೋರಿ ಚಿತ್ರದ ನಿರ್ದೇಶಕ ಸುನಿ ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ಚಂದ್ರಶೇಖರ್ ಎಂಬುವವರು ಬಂಡವಾಳ ಹೂಡಿದ್ದು ಈ ವರ್ಷದ ಕೊನೆಯ ಚಿತ್ರವಾಗಿ ಚಮಕ್ ತೆರೆಕಾಣುತ್ತಿದೆ.ಮುಗುಳುನಗೆ ಚಿತ್ರದ ನಂತರ ತೆರೆಗೆ ಬರುತ್ತಿರುವ ಗಣೇಶ್ ಅಭಿನಯದ ಚಿತ್ರ ಇದಾಗಿದ್ದು ಗೋಲ್ಡನ್ ಸ್ಟಾರ್ ಅಭಿಮಾನಿಗಳಿಗೆ ಸಹಜವಾಗಿಯೇ ಈ ಚಿತ್ರದ ಮೇಕೆ ನಿರೀಕ್ಷೆಗಳು ಇದ್ದು ಚಮಕ್ ಸಿರಸಿಕರ ಮನಗೆಲ್ಲುವಲ್ಲಿ ಯಶಸ್ವಿ ಆಗುತ್ತಾ ಕಾದುನೋಡಬೇಕಿದೆ.

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here