Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಿದ್ಯಾರ್ಥಿನಿಯರು ಫ್ರೀ ಬಸ್‌..ಪಾಸ್‌ಗೆ ಅರ್ಜಿ ಸಲ್ಲಿಸಲು ಈ ವೆಬ್ ಗೆ ಹೋಗಿ.!

 

ಬೆಂಗಳೂರು: ʻಶಕ್ತಿʼ ಯೋಜನೆಯಡಿ ಮಹಿಳೆಯರಿಗೆ ರಾಜ್ಯದಾದ್ಯಂತ ಉಚಿತ ಪ್ರಯಾಣದ ಅವಕಾಶವಿದೆ. ಈ ಸೌಲಭ್ಯ ಪಡೆಯಲು ವಿದ್ಯಾರ್ಥಿನಿಯರು  https://sevasindhu.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕಿದೆ.

https://mybmtc.karnataka.gov.inನಲ್ಲೂ ಈ ಸೌಲಭ್ಯವಿದೆ. ವಿದ್ಯಾರ್ಥಿಗಳಿಗೂ ರಿಯಾಯಿತಿ ದರದಲ್ಲಿ ಈ ಸೌಲಭ್ಯವಿದೆ. ವಿದ್ಯಾರ್ಥಿನಿಯರು ರಾಜ್ಯದ ಯಾವ ಮೂಲೆಗೆ ಬೇಕಾದರೂ ಈ ಪಾಸ್‌ನಲ್ಲಿ ಪ್ರಯಾಣಿಸಬಹುದು. ಆದರೆ ವಿದ್ಯಾರ್ಥಿಗಳು ಮಾತ್ರ ನಿಗದಿತ ದೂರಕ್ಕೆ BMTC ಬಸ್‌ನಲ್ಲಿ ಪ್ರಯಾಣಿಸಬಹುದು.