ಸರಕಾರಿ ನೌಕರರು ಗಮನಿಸ ಬೇಕಾದ ಸುದ್ದಿ.!

    ಬೆಂಗಳೂರು: ನೀವು ಇನ್ನೂ ಕಂಪ್ಯೂಟರ್ ಕಲಿತಿಲ್ಲವೆ.! ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು 2023ರ ಡಿಸೆಂಬರ್ 31 ರವೆರೆಗೆ ಸಮಯಾವಕಾಶವನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಅಧಿಕಾರಿಗಳು / ಸಿಬ್ಬಂದಿ ವರ್ಗದವರು ಡಿಸೆಂಬರ್ 31 ರೊಳಗೆ ಅಥವಾ ತಮ್ಮ ಪರಿವೀಕ್ಷಣಾ ಅವಧಿಯೊಳಗೆ ಯಾವುದು ನಂತರವೋ ಅದರೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ. ಈ ಅವಧಿಯೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ … Continue reading ಸರಕಾರಿ ನೌಕರರು ಗಮನಿಸ ಬೇಕಾದ ಸುದ್ದಿ.!