ಗ್ರಾಮ ಪಂಚಾಯಿತಿ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ

  ಚಿತ್ರದುರ್ಗ:ರಾಜ್ಯ ಚುನಾವಣಾ ಆಯೋಗ ಆದೇಶದಂತೆ ಚಿತ್ರದುರ್ಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ. ಚುನಾವಣಾ ವೇಳಾಪಟ್ಟಿ ವಿವರ ಇಂತಿದೆ. 2023ರ ಜುಲೈ 6 ರಿಂದ 26 ರವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಜುಲೈ 06ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ಜುಲೈ 12 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಜುಲೈ 13ರಂದು ನಾಮಪತ್ರಗಳ ಪರಿಶೀಲನೆ, … Continue reading ಗ್ರಾಮ ಪಂಚಾಯಿತಿ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ