ಕನ್ನಡ ಚಿತ್ರರಂಗದ ದೊಡ್ಮನೆ ಕುಟುಂಬ ಏನಾದರೂ ಒಂದು ಕಾರ್ಯಕ್ರಮ ಮಾಡಿದರೆ ಅದು ಅಚ್ಚುಕಟ್ಟಾಗಿ ಇರುತ್ತದೆ.ನೆನ್ನೆ ಕನ್ನಡ ಚಲನಚಿತ್ರ ಕಲಾವಿದರ ಸಂಘದ ನೂತನ ಕಟ್ಟಡದಲ್ಲಿ ವಿನಯ್ ರಾಜ್‍ಕುಮಾರ್ ಅವರ ಹೊಸ ಸಿನಿಮಾ ಗ್ರಾಮಾಯಣ ಚಿತ್ರದ ಮೊದಲ ಟೀಸರ್ ಬಿಡುಗಡೆ ಸಮಾರಂಭ ನಡೆಯಿತು‌.ಖ್ಯಾತ ನಿರೂಪಕಿ ಅಪರ್ಣ ಅವರ ನಿರೂಪಣೆಯಲ್ಲಿ ಈ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮದ ಸಂಪೂರ್ಣ ಫೋಟೋ ಗ್ಯಾಲರಿ ಮತ್ತು ವೀಡಿಯೋ ಗ್ಯಾಲರಿ ಈ ಕೆಳಗೆ ಇದೆ.ನೋಡಿ ….

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here