ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892ಮೇಷ(8 ಸೆಪ್ಟಂಬರ್, 2019)

ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ- ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು ಎಲ್ಲಿ ಹೂಡಬಯಸುತ್ತೀರೆನ್ನುವಲ್ಲಿ ಖಚಿತತೆಯಿರಲಿ. ನಿಮ್ಮ ಕುಟುಂಬ ಸದಸ್ಯರು ಹೇಳಿದ್ದೆಲ್ಲವಕ್ಕೂ ನೀವು ಒಪ್ಪದಿರಬಹುದು – ಆದರೆ ನೀವು ಅವರ ಅನುಭವದಿಂದ ಕಲಿಯಲು ಪ್ರಯತ್ನಿಸಬೇಕು. ಇಂದು ನೀವು ನಿಮ್ಮ ಸಂಗಾತಿಯ ಹೃದಯ ಬಡಿತಗಳ ಜೊತೆಗಿರುತ್ತೀರಿ. ಹೌದು, ಇದು ನೀವು ಪ್ರೀತಿಯಲ್ಲಿದ್ದೀರಿ ಎನ್ನುವ ಸಂಕೇತವಾಗಿದೆ! ಇತರರನ್ನು ಒಪ್ಪಿಸುವ ನಿಮ್ಮ ಸಾಮರ್ಥ್ಯ ನಿಮಗೆ ಸಮೃದ್ಧ ಲಾಭ ತಂದುಕೊಡುತ್ತದೆ. ನೀವು ಜಗಳಗಳ ಸರಣಿಯನ್ನೇ ಹೊಂದಿರುತ್ತಿದ್ದು ನಿಮ್ಮ ಸಂಬಂಧವನ್ನು ಬಿಟ್ಟುಬಿಡುವ ಭಾವನೆಯನ್ನು ಇದು ಮೂಡಿಸುತ್ತದೆ. ಆದರೆ, ಅಷ್ಟು ಸುಲಭವಾಗಿ ಬಿಡಬೇಡಿ. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 5

ವೃಷಭ(8 ಸೆಪ್ಟಂಬರ್, 2019)

ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ನೀವು ಹೆಚ್ಚೇನೂ ಮಾಡದೇ ಇತರರ ಗಮನ ಸೆಳೆಯಲು ಇದೊಂದು ಪರಿಪೂರ್ಣ ದಿನ. ಪ್ರೀತಿ ಮಿತಿಯಿಲ್ಲದ್ದಾಗಿದೆ, ಅಪಾರವಾಗಿದೆ; ನೀವು ಈ ಮುಂಚೆ ಈ ವಿಷಯಗಳನ್ನು ಕೇಳಿರಬೇಕು. ಆದರೆ ಇಂದು, ನೀವು ಇದನ್ನು ಅನುಭವಿಸುತ್ತೀರಿ. ಅನಕೂಲಕರ ಗ್ರಹಗಳು ಇಂದು ನೀವು ಸಂತೋಷ ಅನುಭವಿಸಲು ಸಾಕಷ್ಟು ಕಾರಣಗಳನ್ನು ತರುತ್ತವೆ. ಮದುವೆಯ ನಂತರ ಪ್ರೀತಿ ಕಷ್ಟವೆಂದು ತೋರುತ್ತದೆ, ಆದರೆ ಅದು ನಿಮ್ಮ ಜೊತೆ ಇದು ದಿನವಿಡೀ ನಡೆಯುತ್ತಿದೆ. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 4

ಮಿಥುನ(8 ಸೆಪ್ಟಂಬರ್, 2019)

ಧಾರ್ಮಿಕ ಭಾವನೆಗಳನ್ನು ಉದ್ಭವಿಸಿ ಒಬ್ಬ ಪವಿತ್ರ ವ್ಯಕ್ತಿಯಿಂದ ದೈವಿಕ ಜ್ಞಾನವನ್ನು ಪಡೆಯಲು ನೀವು ಒಂದು ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವಂತೆ ಮಾಡುತ್ತವೆ. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ. ಹಳೆಯ ಸ್ನೇಹಿತರು ಬೆಂಬಲ ನೀಡುತ್ತಾರ ಮತ್ತು ಉಪಯುಕ್ತವಾಗಿರುತ್ತಾರೆ. ನೀವು ಎಂದಾದರೂ ಶುಂಠಿ ಮತ್ತು ಗುಲಾಬಿಗಳ ಚಾಕೋಲೇಟ್ ಅನ್ನು ಆಘ್ರಾಣಿಸಿದ್ದೀರೇ? ನಿಮ್ಮ ಪ್ರೇಮ ಜೀವನ ಇಂದು ಈ ರೀತಿಯಾಗಿರುತ್ತದೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಇದು ನಿಮ್ಮ ಸಂಗಾತಿಯ ಜೊತೆಗಿನ ನಿಮ್ಮ ಅದ್ಭುತವಾದ ದಿನವಾಗಿದೆ. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 2

ಕರ್ಕ(8 ಸೆಪ್ಟಂಬರ್, 2019

ಕಿರಿಕಿರಿ ನಿಮ್ಮ ಮಾನಸಿಕ ಶಾಂತಿಗೆ ತೊಂದರೆ ತಂದರೂ ಒಬ್ಬ ಸ್ನೇಹಿತರು ನಿಮ್ಮ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅಪಾರವಾದ ಸಹಾಯ ಮಾಡುತ್ತಾರೆ. ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನು ಆಲಿಸಿ. ಯಶಸ್ಸಿಗೆ ಇಂದಿನ ಸೂತ್ರವೆಂದರೆ ನಾವೀನ್ಯತೆಯಿರವ ಮತ್ತು ಉತ್ತಮ ಅನುಭವ ಹೊಂದಿರುವ ಜನರ ಸಲಹೆಯಂತೆ ನಿಮ್ಮ ಹಣವನ್ನು ಹೂಡುವುದಾಗಿದೆ. ಕಿರಿಯ ಸಹೋದರ ಅಥವಾ ಸಹೋದರಿ ನಿಮ್ಮ ಸಲಹೆ ಪಡೆಯಸಬಹುದು. ಪ್ರಿಯತಮೆಯ ಜೊತೆ ಕೆಲವು ಭಿನ್ನಾಭಿಪ್ರಾಯ ತಲೆದೋರಬಹುದು -ನಿಮ್ಮ ಸಂಗಾತಿಗೆ ನಿಮ್ಮ ಸ್ಥಾನವನ್ನು ತಿಳಿಸಕೊಡುವಲ್ಲಿ ಸಮಸ್ಯೆ ಹೊಂದಿರುತ್ತೀರಿ. ಇಂದು ನೀವು ಉತ್ತಮ ವಿಚಾರಗಳಿಂದ ತುಂಬಿರುತ್ತೀರಿ ಮತ್ತು ಚಟುವಟಿಕೆಗಳ ನಿಮ್ಮ ಆಯ್ಕೆ ನಿಮ್ಮ ನಿರೀಕ್ಷೆಗಳನ್ನು ಮೀರಿ ನಿಮಗೆ ಆದಾಯ ತರುತ್ತದೆ. ಸಂಬಂಧಿಕರಿಂದಾಗಿ ವ್ಯಾಜ್ಯವುಂಟಾಗುವ ಸಾಧ್ಯತೆಯಿದೆ, ಆದರೆ ಕೊನೆಯಲ್ಲಿ ಎಲ್ಲವೂ ಸುಂದರವಾಗಿಯೇ ಕೊನೆಗೊಳ್ಳುತ್ತದೆ. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 6

ಸಿಂಹ(8 ಸೆಪ್ಟಂಬರ್, 2019)

ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಪ್ರೀತಿಪಾತ್ರರ ಜೊತೆಗಿನ ನಿಮ್ಮ ಸಂಬಂಧದಲ್ಲಿ ಹುಳಿ ಹಿಂಡಬಹುದಾದ ಸಮಸ್ಯೆಗಳನ್ನು ಕೆದಕುವುದನ್ನು ತಪ್ಪಿಸುವುದು ಅತ್ಯುತ್ತಮ. ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ – ನಿಮ್ಮ ಪ್ರೀತಿಪಾತ್ರರು ನಿಮಗೆ ಅಪಾರ ಸಂತೋಷ ತರುತ್ತಾರೆ. ಇಂದು ನೀವು ಪ್ರಮುಖ ಸಮಸ್ಯೆಗಳ ಮೇಲೆ ಗಮನ ನೀಡಬೇಕು. ಸ್ವಲ್ಪವೇ ಪ್ರಯತ್ನಗಳನ್ನು ಮಾಡಿದಲ್ಲಿ, ಈ ದಿನ ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ದಿನವಾಗಬಹುದು. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 4

ಕನ್ಯಾ(8 ಸೆಪ್ಟಂಬರ್, 2019)

ನೀವು ಭಯವೆಂಬ ದೈತ್ಯನ ಜೊತೆ ಹೋರಾಡಲು ಸಿದ್ಧವಾಗುತ್ತಿದ್ದ ಹಾಗೆ ನಿಮ್ಮ ಆಲೋಚನೆಗಳನ್ನು ಸಕಾರಾತ್ಮಕವಾಗಿ ರೂಪಿಸಿಕೊಳ್ಳಿ. ಇಲ್ಲದಿದ್ದಲ್ಲಿ ನೀವು ಈ ರಾಕ್ಷಸನಿಗೆ ಒಬ್ಬ ಜಡ ಮತ್ತು ನಿಷ್ಕರುಣೆಯ ಬಲಿಯಾಗುತ್ತೀರಿ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ ಬಿಡುವಿನ ಸಮಯ ಕಳೆಯಲು ಪ್ರಯತ್ನಿಸಬೇಕು. ಇಂದು ನೀವು ನಿಮ್ಮ ಜೀವನದಲ್ಲಿ ನಿಜವಾದ ಪ್ರೀತಿಯ ಅನುಪಸ್ಥಿತಿಯನ್ನು ಅನುಭವಿಸುತ್ತೀರಿ. ಚಿಂತಿಸಬೇಡಿ, ಕಾಲಕಳೆದಂತೆ ಎಲ್ಲವೂ ಬದಲಾಗುತ್ತದೆ, ನಿಮ್ಮ ಪ್ರಣಯ ಜೀವನವೂ ಸಹ. ಇಂದು ಬೇರೆಯವರಿಗೆ ನೀವು ನೀಡಿದ ನೆರವನ್ನು ಒಪ್ಪಿಕೊಂಡಾಗ ನೀವೇ ಕೇಂದ್ರಬಿಂದುವಾಗಿರುತ್ತೀರಿ. ನಿಮ್ಮ ಸಂಗಾತಿ ನಿಮ್ಮ ಒತ್ತಡದ ಕಾರ್ಯಬಾಹುಳ್ಯದಿಂದಾಗಿ ನಿಮ್ಮ ನಿಷ್ಠೆಯ ಮೇಲೆ ಅನುಮಾನ ಪಡಬಹುದು, ಆದರೆ ದಿನದ ಕೊನೆಯಲ್ಲಿ ಅವರು ಅದನ್ನು ಅರ್ಥಮಾಡಿಕೊಳ್ಳುತ್ತಾರೆ ಮತ್ತು ನಿಮ್ಮನ್ನು ಆಲಂಗಿಸುತ್ತಾರೆ. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 3

ತುಲಾ(8 ಸೆಪ್ಟಂಬರ್, 2019)

ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು ಸಕ್ರಿಯಗೊಳಿಸುತ್ತದೆ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ಕುಟುಂಬದ ಸದಸ್ಯರೊಂದಿಗೆ ಕೆಲವು ವಿಶ್ರಾಂತಿಯ ಕ್ಷಣಗಳನ್ನು ಕಳೆಯಿರಿ. ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ಮಿತಿಯಿಲ್ಲದ ಸೃಜನಶೀಲತೆ ಮತ್ತು ಉತ್ಸಾಹ ನಿಮ್ಮನ್ನು ಮತ್ತೊಂದು ಅನುಕೂಲಕರ ದಿನಕ್ಕೆ ಕೊಂಡೊಯ್ಯುತ್ತದೆ. ನೀವು ಇಂದು ಮದುವೆಯಾಗಿದ್ದಕ್ಕೆ ಅದೃಷ್ಟಶಾಲಿಗಳೆನಿಸುತ್ತೀರಿ. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 5

ವೃಶ್ಚಿಕ(8 ಸೆಪ್ಟಂಬರ್, 2019)

ನಿಮ್ಮ ನಗು ಖಿನ್ನತೆಯ ವಿರುದ್ಧ ಕೆಲಸ ಮಾಡುತ್ತದೆ. ದೀರ್ಘಕಾಲದ ದೃಷ್ಟಿಕೋನದಿಂದ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರು ಮತ್ತು ಸ್ನೇಹಿತರ ಜೊತೆ ಕಳೆಯಲು ಸಾಕಷ್ಟು ಸಮಯ ಸಿಗುತ್ತದೆ. ನಿಮ್ಮ ಸಂಗಾತಿಯ ಕೆಟ್ಟ ಆರೋಗ್ಯದಿಂದಾಗಿ ಇಂದು ಪ್ರಣಯಕ್ಕೆ ಧಕ್ಕೆಯಾಗುತ್ತದೆ. ನೀವು ಇಂದು ಜನರೊಡನೆ ಬೆರೆಯಲು ಬಿಡುವಿನ ವೇಳೆಯನ್ನು ಹೊಂದಿದ್ದೀರಿ ಮತ್ತು ನೀವು ಅಧಿಕವಾಗಿ ಮಾಡಬಯಸುವ ವಿಷಯಗಳನ್ನು ಮಾಡುತ್ತೀರಿ. ಸಂಬಂಧಿಗಳು ಇಂದು ನಿಮ್ಮ ಸಂಗಾತಿಯ ಜೊತೆಗೆ ವಾದಕ್ಕೆ ಕಾರಣವಾಗಬಹುದು. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 7

ಧನಸ್ಸು(8 ಸೆಪ್ಟಂಬರ್, 2019)

ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ ಜೀವನದ ರಕ್ಷಣೆ ನಿಮ್ಮ ನಿಜವಾದ ಹೊಣೆಗಾರಿಕೆಯೆಂದು ಅರ್ಥ ಮಾಡಿಕೊಳ್ಳಿ. ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ ಮಾಡಿ. ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಇದನ್ನು ಒಂದು ವಿಶೇಷ ದಿನವಾಗಿಸಲು ದಯೆ ಮತ್ತು ಪ್ರೀತಿಯ ಸಣ್ಣ ತುಣುಕುಗಳನ್ನು ನೀಡಿ. ಇಂದು ನೀವು ನಿಮ್ಮ ಬುದ್ಧಿಯನ್ನು ಪರೀಕ್ಷಿಸುತ್ತೀರಿ -ನಿಮ್ಮಲ್ಲಿ ಕೆಲವರು ಚದುರಂಗ – ಪದಬಂಧ ಆಡುತ್ತೀರಿ ಹಾಗೂ ಇತರರು ಕಥೆ- ಕವನ ಬರೆಯುತ್ತೀರಿ ಹಾಗೂ ಕೆಲವರಿಗೆ ಇದು ಭವಿಷ್ಯದ ಯೋಜನೆಗಳಿಗೂ ಸಹಾಯವಾಗುತ್ತದೆ. ನಿಮ್ಮ ಸಂಗಾತಿಯು ಇಂದು ಆ ಆರಂಭಿಕ ಹಂತದ ಪ್ರೀತಿ ಮತ್ತು ಪ್ರಣಯದ ಗುಂಡಿಯನ್ನು ಒತ್ತುತ್ತಾಳೆ. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 4
ಮಕರ(8 ಸೆಪ್ಟಂಬರ್, 2019)
ನಿಮ್ಮನ್ನು ನೀವೇ ನೋಡಿಕೊಳ್ಳುವ ಬಯಕೆಗೆ ಇತರರ ಅಗತ್ಯಗಳು ಕಡಿವಾಣ ಹಾಕುತ್ತವೆ. ನಿಮ್ಮ ಭಾವನೆಗಳನ್ನು ತಡೆಹಿಡಿಯಬೇಡಿ ಹಾಗೂ ವಿಶ್ರಾಂತಿ ಪಡೆಯುವ ಸಲುವಾಗಿ ನೀವು ಇಷ್ಟಪಡುವುದನ್ನೇನಾದರೂ ಮಾಡಿ. ತರಾತುರಿಯಲ್ಲಿ ಹೂಡಿಕೆಗಳನ್ನು ಮಾಡಬೇಡಿ – ನೀವು ಎಲ್ಲಾ ಸಾಧ್ಯವಿರುವ ಕೋನಗಳಿಂದ ಹೂಡಿಕೆಯನ್ನು ಪರಿಶೀಲಿಸದೇ ಹೋದರೆ ನಷ್ಟ ಖಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಪ್ರೇಮ ಧನಾತ್ಮಕ ಕಂಪನಗಳನ್ನು ತೋರಿಸುತ್ತದೆ ಇಂದು ನೀವು ಪ್ರಮುಖ ಸಮಸ್ಯೆಗಳ ಮೇಲೆ ಗಮನ ನೀಡಬೇಕು. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ.

ಅದೃಷ್ಟ ಸಂಖ್ಯೆ: 4

ಕುಂಭ(8 ಸೆಪ್ಟಂಬರ್, 2019)

ತೊಂದರೆಯಲ್ಲಿರುವ ಯಾರಿಗಾದರೂ ಸಹಾಯ ಮಾಡಲು ನಿಮ್ಮ ಚೈತನ್ಯವನ್ನು ಬಳಸಿ. ಲೋಕೋಪಕಾರಕ್ಕಾಗಲ್ಲದಿದ್ದಲ್ಲಿ ಈ ನಶ್ವರ ದೇಹದ ಉಪಯೋ ಗವಾದರೂ ಏನು. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ. ಸಾಮಾಜಿಕ ಕಾರ್ಯಗಳಿಗೆ ಹಾಜರಾಗಲು ಅವಕಾಶಗಳಿರಬಹುದು ಹಾಗೂ ಇದು ನಿಮ್ಮನ್ನು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದುವಂತೆ ಮಾಡಬಹುದು. ನೀವು ಪ್ರೀತಿಯ ನೋವನ್ನು ಅನುಭವಿಸಬಹುದು. ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ನಿಮ್ಮ ನೆರೆಹೊರೆಯವರು ನಿಮ್ಮ ವೈವಾಹಿಕ ಜೀವನಕ್ಕೆ ತೊಂದರೆ ಕೊಡಲು ಪ್ರಯತ್ನಿಸಬಹುದಾದರೂ ನಿಮ್ಮ ಪರಸ್ಪರರ ಬಂಧವನ್ನು ಬೇರೆ ಮಾಡುವುದು ಕಷ್ಟ. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 2

ಮೀನ(8 ಸೆಪ್ಟಂಬರ್, 2019)

ನೀವು ವಿಶ್ರಾಂತಿ ಪಡೆಯಲು ಸಾಧ್ಯವಾಗುವ ಒಂದು ದಿನ. ನಿಮ್ಮ ಸ್ನಾಯುಗಳಿಗೆ ವಿಶ್ರಾಂತಿ ನೀಡಲು ತೈಲದಿಂದ ನಿಮ್ಮ ದೇಹಕ್ಕೆ ಮಸಾಜ್ ಮಾಡಿ. ನೀವು ಕಮಿಷನ್‌ಗಳಿಂದ – ಡಿವಿಡೆಂಡ್‌ಗಳಿಂದ- ಅಥವಾ ರಾಯಧನಗಳಿಂದ ಪ್ರಯೋಜನ ಪಡೆಯುತ್ತೀರಿ. ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ ಸದಸ್ಯರಿಗೆ ಹೆಮ್ಮೆ ತರುತ್ತದೆ ಮತ್ತು ಅವರಿಗೆ ಸ್ಪೂರ್ತಿಯಾಗುತ್ತದೆ. ಪ್ರಣಯದ ಅವಕಾಶಗಳಿವೆ – ಆದರೆ ಅವು ಕ್ಷಣಿಕವಾಗಿರುತ್ತವೆ. ನೀವು ಒಂದು ಪರಿಸ್ಥಿತಿಯಿಂದ ಓಡಿಹೋದಲ್ಲಿ – ಇದು ನಿಮ್ಮನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ಅನುಸರಿಸುತ್ತದೆ. ಇಂದು ನಿಮ್ಮ ವೈವಾಹಿಕ ಜೀವನದಲ್ಲಿ ಎಲ್ಲವೂ ಸಂತೋಷಕರವಾಗಿರುತ್ತದೆ. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 8

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here