ಬಳ್ಳಾರಿ: ಪ್ರತಿ ಬಡ ಕುಟುಂಬದ ಕಣ್ಣಾಗಿರುವ ಎಲ್ಲಾ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಆರ್ಥಿಕ ಶಕ್ತಿ ತುಂಬುವ ಕೆಲಸ ಈ ದಿನ ಆಗಿದೆ ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಗರಾಭಿವೃದ್ಧಿ ಕೋಶ ಇವರ ಸಂಯುಕ್ತಾಶ್ರಯದಲ್ಲಿ ‘ನಾನೇ ಯಜಮಾನಿ… ನಾನೇ ಗೃಹಲಕ್ಷ್ಮಿ’ ಎಂಬ ಆಶಯದೊಂದಿಗೆ ನಗರದ