Home Suddi Mane ಇನ್ನೆಂದೂ ರಾಜಕೀಯ ಪ್ರಚಾರ ಮಾಡಲ್ಲ ಎಂದ ಕಿಚ್ಚ ಸುದೀಪ್ : ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್.

ಇನ್ನೆಂದೂ ರಾಜಕೀಯ ಪ್ರಚಾರ ಮಾಡಲ್ಲ ಎಂದ ಕಿಚ್ಚ ಸುದೀಪ್ : ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್.

ಇನ್ನು ಮುಂದೆ ಯಾವುದೇ ಕಾರಣಕ್ಕೂ ರಾಜಕೀಯ ನಾಯಕರ ಪರವಾಗಿ ಚುನಾವಣೆ ಪ್ರಚಾರ ಮಾಡುವುದಿಲ್ಲ ಎಂದು ಅಭಿನಯ ಚಕ್ರವರ್ತಿ ಕುಚ್ಚ ಸುದೀಪ್ ತಿಳಿಸಿದ್ದಾರೆ. ಈ ಬಗ್ಗೆ ಕಿಚ್ಚ ಸುದೀಪ್ ತಮ್ಮ‌ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ನಾನು ನನ್ನ ಗೆಳೆಯರಿಗಾಗಿ ಪ್ರಚಾರ ಮಾಡಿದ್ದು ಇದರಲ್ಲಿ ಬೇರಾವುದೇ ಉದ್ದೇಶ ಇಲ್ಲ ಎಂದು ಸುದೀಪ್ತಿಳಿಸಿದ್ದು ಅದರ ಡೀಟೇಲ್ಸ್ ಇಲ್ಲಿದೆ ನೋಡಿ. ಮೊದಲು ಆಂಗ್ಲ ಮತ್ತು ಕನ್ನಡ ಎರಡು ಭಾಷೆಯಲ್ಲಿ ಇರುವ ಟ್ವೀಟ್ ನ ಯಥಾವಥ್ ರೂಪ ಇಲ್ಲಿದೆ..

Campaignin

Well I joined in campaigning for few friends of mine,, whom I have known for years and in some way have stood by me at times when needed,,how big or small doesnt really matter,,,what matters is that they did. And being there for them when probably they needed a little support from me is the least I could do….No regrets on that.

As per the requests of all my Friends & Fans ,,I’m not gonna be a part of any further campaigns. I do not consider myself so big that every one need me or that results wil change with my presence . I’m an actor and these friends and fans who have been with me in my journey, matter to me.
This is a tough decision I’m taking,,,,,Yet,, a decision I need to take for the sake of those fans n friends who have stood by me and I in no way wanna hurt them all with my actions.

Mch luv always.

Kichcha.

ಪ್ರಚಾರ….

ನಾನು ಪ್ರಚಾರಕ್ಕೆ ಸೇರಿದ್ದು ಸುಮಾರು ವರ್ಷಗಳ ಪರಿಚಯದ ನನ್ನ ಕೆಲವು ಗೆಳೆಯರಿಗಾಗಿ,, ಇವರು ಒಂದಲ್ಲ ಒಂದು ರೀತಿ ನನ್ನೊಟ್ಟಿಗೆ ನನ್ನ ಕಠಿಣ ಸಮಯದಲ್ಲಿ ನಿಂತವರು,, ಸಣ್ಣದು ಅಥವ ದೊಡ್ಡದು ಎಂಬುದು ವಿಷಯವಲ್ಲ,, ಅವರು ಅಂದು ನಿಂತದ್ದು ವಿಷಯ.. ಈಗ ಅವರಿಗಾಗಿ ನಾನು ಅಲ್ಲಿರುವುದು ಬಹುಶಃ ಅವರು ನನ್ನಿಂದ ಪಡೆಯುವ ಒಂದು ಸಣ್ಣ ಬೆಂಬಲ,, ಇದು ಕನಿಷ್ಠ ನಾನು ಅವರಿಗಾಗಿ ಮಾಡಬಹುದಾದದ್ದು…ಅದರಲ್ಲಿ ಯಾವುದೇ ವಿಷಾದವಿಲ್ಲ‌

ನನ್ನ ಗೆಳೆಯರ ಹಾಗು ಅಭಿಮಾನಿಗಳ ಸಲುವಾಗಿ,,ನಾನು ಮುಂದಿನ ಯಾವುದೇ ಪ್ರಚಾರದಲ್ಲಿ ಭಾಗವಹಿಸುವುದಿಲ್ಲ.ಎಲ್ಲರಿಗೂ ನನ್ನ ಅವಶ್ಯಕತೆ ಇದೆ ಹಾಗು ನನ್ನ ಉಪಸ್ಥಿತಿಯಿಂದ ಫಲಿತಾಂಶಗಳು ಬದಲಾಗುತ್ತದೆ ಎಂದು ನಾನು ನನ್ನನ್ನು ಅಂತಹ ದೊಡ್ಡ ಮಟ್ಟಕ್ಕೆ ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ..
ನಾನು ಒಬ್ಬ ಕಲಾವಿದ ನನ್ನ ಪಯಣದಲ್ಲಿ ನನ್ನೊಟ್ಟಿಗೆ ಇದ್ದಂತಹ ಗೆಳೆಯರು ಹಾಗು ಅಭಿಮಾನಿಗಳ ಅಭಿಪ್ರಾಯ ಮುಖ್ಯವಾಗುತ್ತದೆ..
ಇದು ನಾನು ತೆಗೆದುಕೊಳ್ಳುತ್ತಿರುವ ಕಠಿಣ ನಿರ್ಧಾರ,,,,ಆದರೂ,,ಈ ನಿರ್ಧಾರ ನನ್ನೊಟ್ಟಿಗೆ ನಿಂತ ನನ್ನ ಅಭಿಮಾನಿಗಳು ಹಾಗು ಗೆಳೆಯರ ಸಲುವಾಗಿ ಕೈಗೊಳ್ಳುತ್ತಿದ್ದೇನೆ…
ನಾನು ಯಾವುದೇ ರೀತಿ ನನ್ನ ಕ್ರಮಗಳಲ್ಲಿ ಅವರಿಗೆ ನೋವುಂಟು ಮಾಡಲು ಇಚ್ಛಿಸುವುದಿಲ್ಲ…ತುಂಬು ಪ್ರೀತಿಯಿಂದ.ಕಿಚ್ಚ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here

error: Content is protected !!