ಬೆಂಗಳೂರು: ರಾಜ್ಯದಲ್ಲಿರುವ ಜನರು ಅರ್ಧದಷ್ಟು ಕೆ ಎಸ್ ಆರ್ ಟಿ ಸಿ ಬಸ್ ನಿಂದಲೇ ತಮ್ಮ ಜೀವನದ ಪಯಣವನ್ನು ಸಾಧಿಸುತ್ತಿದ್ದಾರೆ. ಕೆ ಎಸ್ ಆರ್ ಟಿ ಸಿ ಪ್ರಯಾಣಿಕರಿಗೆ ಇನ್ಮುಂದೆ ಹೈ-ಫೈ ಪ್ರಯಾಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಹೌದು ರಾಜ್ಯ ಸರ್ಕಾರ ಈಗಾಗಲೇ ಹಲವಾರು ಯೋಜನೆಗಳಿಂದ ಸಹಿ ಎನಿಸಿಕೊಂಡಿದೆ. ಇದರ ಜೊತೆ ರಾಜ್ಯ ಕೆಎಸ್ಆರ್ಟಿಸಿ ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದೆ ಈಗಾಗಲೇ ರಾಜ್ಯಾದ್ಯಂತ ಬಸ್ ಗಳು ಸಂಚಾರ ಮಾಡುತ್ತಿದ್ದು, ಆರಂಭದಲ್ಲೇ ಗುಡ್ ರೆಸ್ಪಾನ್ಸ್ ಸಿಕ್ಕ