City Big News Desk.
ಬೆಂಗಳೂರು: ಇಂದು ಬೆಂಗಳೂರು ನಗರದ ಜಕ್ಕೂರು ವೈಮಾನಿಕ ತರಬೇತಿ ಶಾಲೆಗೆ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವರು ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರು ಭೇಟಿ ನೀಡಿ ಅಲ್ಲಿನ 5 ಏರ್ ಕ್ರಾಫ್ಟ್ & ರನ್ ವೇ ಗಳ ಗುಣಮಟ್ಟ ಮತ್ತು ನೂತನವಾಗಿ ನಿರ್ಮಿಸಲಾಗುತ್ತಿರುವ ಅತಿಥಿಗಳ ಹೆಲಿಲಾಂಜ್ ಕಾಮಗಾರಿಯನ್ನು ಪರಿಶೀಲನೆ ಮಾಡಿದರು.
ಈ ಸಂಧರ್ಭದಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಮಂಜುನಾಥ್ ಪ್ರಸಾದ್. ಎನ್, ಆಯುಕ್ತರಾದ ಶಶಿಕುಮಾರ್, ಉಪನಿರ್ದೇಶಕರಾದ ಜಿತೇಂದ್ರ ಶೆಟ್ಟಿ, ಇನ್ನಿತರರು ಉಪಸ್ಥಿತರಿದ್ದರು.
City Big News.
Disclaimer: This Story is auto-aggregated by a Syndicated Feed and has not been Created or Edited By City Big News Staff.