ಬೆಂಗಳೂರಿನಲ್ಲಿ ಬಿಜೆಪಿ ಪರಿವರ್ತನಾ ಸಭೆಯಲ್ಲಿ ನರೇಂದ್ರ ಮೋದಿ ಅವರು  ಕನ್ನಡ ಮಣ್ಣಿನ ಮಗನಾದ ರಾಹುಲ್ ದ್ರಾವಿಡ್ ಅವರನ್ನು ಹಾಡಿ ಹೊಗಳಲಿದ್ದಾರೆ. ಬೆಂಗಳೂರಿನಲ್ಲಿ ಲಕ್ಷಾಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಟೀಮ್ ಇಂಡಿಯಾ ಅಂಡರ್ 19 ವರ್ಲ್ಡ್‌ ಕಪ್ ಗೆದ್ದಿದೆ ಈ ಗೆಲುವಿನ ಹಿಂದೆ ಕನ್ನಡ ಮಣ್ಣಿನ ಮಗ ರಾಹುಲ್ ದ್ರಾವಿಡ್ ಇದ್ದಾರೆ ಎಂದು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ ಈ ಮೂಲಕ ಕನ್ನಡಿಗರ ಮನಗೆಲ್ಲುವ ಪ್ರಯತ್ನವನ್ನು ನರೇಂದ್ರ ಮೋದಿ ಮಾಡಿದ್ದಾರೆ ಎಂದು ಹೇಳಬಹುದು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here