Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

OCL ನಲ್ಲಿ 1820 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ.!

 

ಬೆಂಗಳೂರು: ಇಂಡಿಯನ್ ಆಯಿಲ್ ಕಾರ್ಪೊರೇಷನ್‌ ಲಿಮಿಟೆಡ್ (IOCL) 1820 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.

ಅಭ್ಯರ್ಥಿಗಳು DEC16 – JAN 5 ರ ನಡುವೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಪಿಯುಸಿ, ಪದವಿ, ಐಟಿಐ ಫಿಟ್ಟ‌ರ್, ಡಿಪ್ಲೊಮಾ (ಕೆಮಿಕಲ್, ಮೆಕ್ಯಾನಿಕಲ್, ಎಲೆಕ್ಟಿಕಲ್ ಎಂಜಿನಿಯರಿಂಗ್) ಅರ್ಹರು. ವಯೋಮಿತಿ 18-24 ವರ್ಷ. ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದೆ. ವೆಬ್‌ಸೈಟ್: https://iocl.com/apprenticeships