Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಪಿಯು-ಸಿಇಟಿ, ನೀಟ್ ಪರೀಕ್ಷೆಗಳಿಗೆ ತರಬೇತಿಗೆ ಹೆಸರು ನೊಂದಣಿ.!

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಮೈಸೂರಿನ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆ…
Read More...

ಫೆ.23 ಮತ್ತು 24ರಂದು ಸೂಕ್ಷ್ಮ ಮತ್ತು ತುಂತುರ ನೀರಾವರಿ ಘಟಕಗಳ ಉಪಯೋಗ ಮತ್ತು ನಿರ್ವಹಣೆ ಕುರಿತು ತರಬೇತಿ

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಫೆ.23 ರಂದು ಹೊಸದುರ್ಗ ತಾಲ್ಲೂಕಿನ ಮತ್ತೋಡು ಮತ್ತು…
Read More...

500ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಂಪನಿಗಳ ನಡೆಸುವ ಉದ್ಯೋಗ ಮೇಳಕ್ಕೆ ಬರುವ ಪ್ರತಿನಿಧಿಗಳಿಗೆ ಉಚಿತ…

ಬೆಂಗಳೂರು:   ಯುವಜನರು ಸೇರಿದಂತೆ ಪದವಿ, ಇಂಜನಿಯರಿಂಗ್, ಡಿಪೆÇ್ಲಮಾ ಹಾಗೂ ವೃತ್ತಿಪರ ಕೋರ್ಸ್‍ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ…
Read More...

-ಅಮುಗಿದೇವಯ್ಯ ಅವರ ವಚನ

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು…
Read More...

ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ: ತಿದ್ದುಪಡಿ ಆದೇಶ ಹೊರಡಿಸಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ರಾಷ್ಟ್ರ ಕವಿ ಕುವೆಂಪು ಅವರು ಬರೆದಿರುವ ನಾಡಗೀತೆಯನ್ನು ದೈನಂದಿನ…
Read More...

ಪ್ರಸಾದ ಸೇವಿಸಿ 300ಕ್ಕೂ ಅಧಿಕ ಮಂದಿ ಅಸ್ವಸ್ಥ – ರಸ್ತೆಯಲ್ಲೇ ಚಿಕಿತ್ಸೆ

ಮುಂಬೈ: ಧಾರ್ಮಿಕ ಕಾರ್ಯಕ್ರಮದಲ್ಲಿ ನೀಡಿದ ಪ್ರಸಾದವನ್ನು ಸೇವಿಸಿ ಸುಮಾರು 300 ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದಾರೆ. ಇನ್ನು ಅಸ್ವಸ್ಥಗೊಂಡ ಎಲ್ಲರಿಗೂ ರಸ್ತೆಯಲ್ಲಿಯೇ…
Read More...

ಚೆಕ್ ಬರೆಯುವಾಗ ಈ ಚಿಕ್ಕ ತಪ್ಪು ಮಾಡಿದರೆ ನಿಮ್ಮ ಖಾತೆ ಖಾಲಿ ಆಗಲಿದೆ, RBI ಎಚ್ಚರಿಕೆ

ಪ್ರಸ್ತುತ Digital ಯುಗದಲ್ಲಿ ಹಣಕಾಸಿನ ವಹಿವಾಟುಗಳು UPI Payment ಗಳ ಮೂಲಕ ನಡೆಯುತ್ತದೆ. Online ವಹಿವಾಟುಗಳು ಪ್ರಾರಂಭವಾದ ದಿನದಿಂದ Bank ಗಳಿಗೆ ಭೇಟಿ ನೀಡುವ…
Read More...

ಸೌಜನ್ಯ ಕೊಲೆ ಪ್ರಕರಣ: ಸಿಬಿಐ ಗೆ ನೋಟೀಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪ ಪ್ರಕರಣದ ಮರು ತನಿಖೆಗೆ ಆದೇಶಿಸುವಂತೆ
Read More...