Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ದೆಹಲಿಯ ಕೆಂಪು ಕೋಟೆ, ರಾಜ್‍ಘಾಟ್‍ನಲ್ಲಿ ಸೆಕ್ಷನ್ 144 ಜಾರಿ – ಪೊಲೀಸರಿಂದ ಕಟ್ಟೆಚ್ಚರ

ನವದೆಹಲಿ: ಆಗಸ್ಟ್ 15 ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿರುವ ಹಿನ್ನಲೆಯಲ್ಲಿ ಕೆಂಪು ಕೋಟೆ, ರಾಜ್‍ಘಾಟ್ ಹಾಗೂ ಐಟಿಒನಲ್ಲಿ ದೆಹಲಿ ಪೊಲೀಸರು ಸೆಕ್ಷನ್ 144 ಜಾರಿ…
Read More...

ಜಲೀಲ್ ಅಬ್ಬಾಸ್ ಜಿಲಾನಿ ಪಾಕ್‌‌ನ ಹಂಗಾಮಿ ಪ್ರಧಾನಿ?

ಪಾಕಿಸ್ತಾನ: ಈ ವರ್ಷಾಂತ್ಯದಲ್ಲಿ ಸಾರ್ವತ್ರಿಕ ಚುನಾವಣೆ ತಯಾರಿ ನಡೆಸುವ ನಿಟ್ಟಿನಲ್ಲಿ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯನ್ನು ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌…
Read More...

ಸಿಧು ಮೂಸೆವಾಲಾ ಹತ್ಯೆ ಪ್ರಕರಣ – ಶಸ್ತ್ರಾಸ್ತ್ರ ಪೂರೈಸಿದ್ದ ವ್ಯಾಪಾರಿಯ ಬಂಧನ

ನವದೆಹಲಿ: ಪಂಜಾಬ್‌ನ ಖ್ಯಾತ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌‌ಸ್ಟರ್‌‌ಗೆ ಶಸ್ತ್ರಾಸ್ತ್ರ ಪೂರೈಸಿದ್ದ ವ್ಯಾಪಾರಿಯನ್ನು…
Read More...

ರೆಪೋ ದರ ಯಥಾಸ್ಥಿತಿ – ಬಡ್ಡಿದರ ಏರಿಕೆಯಿಲ್ಲ, ಸಾಲಗಾರರಿಗೆ ನೆಮ್ಮದಿ

ನವದೆಹಲಿ: ಆರ್​ಬಿಐನ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆರ್​ಬಿಐನ ಬಡ್ಡಿದರ ಶೇ. 6.50ರಲ್ಲೇ ಮುಂದುವರಿಯಲಿದೆ ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್…
Read More...

ಈಡನ್ ಗಾರ್ಡನ್ಸ್ ಸ್ಟೇಡಿಯಂನ ಡ್ರೆಸ್ಸಿಂಗ್ ರೂಂನಲ್ಲಿ ಅಗ್ನಿ ಅವಘಡ – ವಸ್ತುಗಳು ಸುಟ್ಟು ಕರಕಲು

ಕೋಲ್ಕತ್ತಾ: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿರುವ ಡ್ರೆಸ್ಸಿಂಗ್ ರೂಮ್‌ನಲ್ಲಿ ಭಾರೀ ಅವಘಡವೊಂದು ಸಂಭವಿಸಿದೆ. ಬುಧವಾರ ತಡರಾತ್ರಿ ಕ್ರೀಡಾಂಗಣದ…
Read More...

ಮೊದಲು ಜೋ ನಂತರ ಕಮಲಾ! – ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯ ಹತ್ಯೆ ಮಾಡಿದ ಎಫ್‌ಬಿಐ

ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ಮತ್ತು ಇತರ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದ ಶಸ್ತ್ರಸಜ್ಜಿತ ವ್ಯಕ್ತಿಯನ್ನು ಎಫ್‌ಬಿಐ ಏಜೆಂಟ್‌ ಗುಂಡಿಕ್ಕಿ ಹತ್ಯೆ…
Read More...

ಮೊದಲು ರಾಹುಲ್ ಗಾಂಧಿ ವಿರುದ್ಧ ದೂರು ಕೊಟ್ರು: ಕೊನೆಗೆ ನಾವು ‘ಫ್ಲೈಯಿಂಗ್‌ ಕಿಸ್‌’ ಕೊಟ್ಟದ್ದನ್ನು ನೋಡಿಯೇ ಇಲ್ಲ ಎಂದ…

ಸಂಸದ ರಾಹುಲ್‌ ಗಾಂಧಿ ಅವರು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಸಂಸತ್ತಿನಲ್ಲಿ ಫ್ಲೈಯಿಂಗ್‌ ಕಿಸ್‌ ನೀಡಿ ಅನುಚಿತವಾಗಿ ವರ್ತಿಸಿದ್ದಾರೆ. ಅವರ ವಿರುದ್ಧ ಕ್ರಮ…
Read More...

ದುರುದ್ದೇಶವಿಲ್ಲದೆ ಮಹಿಳೆಯರನ್ನು ತಬ್ಬಿಕೊಳ್ಳುವುದು ಅಪರಾಧವಲ್ಲ: ಬ್ರಿಜ್ ಭೂಷಣ್

ನವದೆಹಲಿ: ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ತಬ್ಬಿಕೊಳ್ಳುವುದು ಅಪರಾಧವಲ್ಲ ಎಂದು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತ…
Read More...

ದೇವರ ನಾಡಿಗೆ ಹೊಸ ಹೆಸರು : ಕೇರಳ ಇನ್ಮುಂದೆ ‘ಕೇರಳಂ’

ತಿರುವನಂತಪುರಂ : ಕೇರಳ ರಾಜ್ಯವನ್ನು 'ಕೇರಳಂ' ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲು ಕೇಂದ್ರವನ್ನು ಕೋರಿ ಮಂಡಿಸಲಾದ ನಿಲುವಳಿಗೆ ಕೇರಳ ವಿಧಾನಸಭೆ ಸರ್ವಾನುಮತದ ಒಪ್ಪಿಗೆ…
Read More...

ನೂಹ್ ಹಿಂಸಾಚಾರ: ಪಂಚಾಯತ್ ಮುಖ್ಯಸ್ಥರಿಂದ ಮುಸ್ಲಿಂ ವ್ಯಾಪಾರಿಗಳನ್ನು ‘ನಿಷೇಧಿಸುವ’ ಕುರಿತು ನೀಡಿದ ಪತ್ರಗಳು ವೈರಲ್

ಚಂಡೀಗಢ (ಪಿಟಿಐ): ಹರ್ಯಾಣದ ಮಹೇಂದರ್‌ಗಢ್, ರೇವಾರಿ ಮತ್ತು ಝಜ್ಜರ್ ಜಿಲ್ಲೆಗಳ ಕೆಲವು ಪಂಚಾಯತ್ ಮುಖ್ಯಸ್ಥರು ತಮ್ಮ ಹಳ್ಳಿಗಳಿಂದ ಮುಸ್ಲಿಂ ವ್ಯಾಪಾರಿಗಳನ್ನು “ನಿಷೇಧಿಸಿ”…
Read More...