Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ

ನವದೆಹಲಿ: ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ. ಮುಂಬರುವ ಹಲವು ರಾಜ್ಯಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹಲವರಿಗೆ ಸಂಪುಟ…
Read More...

ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ತಾಯಿ

ತುಮಕೂರು: ಮಹಿಳೆಯೊಬ್ಬರು ಕೆರೆಯಲ್ಲಿ ಮುಳುಗುತ್ತಿದ್ದ ತನ್ನ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಶಿರಾ ತಾಲೂಕಿನ ರಥಸಂದ್ರ ಗ್ರಾಮದಲ್ಲಿ…
Read More...

ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ- ಓರ್ವ ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್‌ಗಳ ತಯಾರಿಕೆಯ ಸಂದರ್ಭದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ…
Read More...

ವಿಧಾನ ಪರಿಷತ್ ನೂತನ ಸದಸ್ಯರಾಗಿ ಕಾಂಗ್ರೆಸ್ ನ ಮೂವರು ನಾಯಕರು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ ನೂತನ ಸದಸ್ಯರಾಗಿ ಕಾಂಗ್ರೆಸ್ ನ ಮೂವರು ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪದಗ್ರಹಣ…
Read More...

ಪತ್ನಿಯ ಶವವನ್ನು ಫ್ರೀಜರ್’ನಲ್ಲಿಟ್ಟಿದ್ದ ಪತಿ; ಕೊಲೆ ಆರೋಪ

ಮಧ್ಯಪ್ರದೇಶ: ಪತಿಯೊಬ್ಬ ತನ್ನ ಪತ್ನಿಯ ಶವವನ್ನು 3 ದಿನಗಳ ಕಾಲ ಫ್ರೀಜರ್’ನಲ್ಲಿ ಇರಿಸಿದ್ದ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು ಭಾನುವಾರ (ಜುಲೈ…
Read More...

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಕಾರು- ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ ಕನ್ಯಾಡಿಯಲ್ಲಿ ನಡೆದಿದೆ. ಬೆಳ್ತಂಗಡಿಯ ದೇವಸ್ಥಾನವೊಂದರ ಸಹ ಅರ್ಚಕ…
Read More...

ಪ್ರಧಾನಿ ಮೋದಿ ನಿವಾಸದ ಮೇಲೆ ಕಾಣಿಸಿಕೊಂಡ ಡ್ರೋಣ್; ಪೊಲೀಸರಿಂದ ತನಿಖೆ

ಪ್ರಧಾನಮಂತ್ರಿ ನರೇಂದ್ರಮೋದಿಯವರ ಅಧಿಕೃತ ನಿವಾಸದ ಮೇಲೆ ಡ್ರೋಣ್ ಸುಳಿದಾಡಿರುವ ವರದಿಯಾಗಿದೆ. ಸೋಮವಾರ ಬೆಳಗ್ಗೆ ನವದೆಹಲಿಯಲ್ಲಿರುವ ಪ್ರಧಾನಿ ಅಧಿಕೃತ ನಿವಾಸದ ಮೇಲೆ…
Read More...

ಜು.14ರಿಂದ ‘ಗೃಹ ಲಕ್ಷ್ಮಿ ಯೋಜನೆ’ಗೆ ಅರ್ಜಿ ಸಲ್ಲಿಕೆ ಆರಂಭ

ಬೆಳಗಾವಿ: ರಾಜ್ಯದ ಕುಟುಂಬದ ಯಜಮಾನಿ ಮಹಿಳೆಯರು ಕಾಯುತ್ತಿರುವಂತ ಗೃಹ ಲಕ್ಷ್ಮಿ ಯೋಜನೆಯ ಅಡಿಯಲ್ಲಿ, 2000 ಹಣ ಪಡೆಯಲು ಅರ್ಜಿ ಸಲ್ಲಿಕೆ ಜುಲೈ.14ರಿಂದ ಆರಂಭಗೊಳ್ಳಲಿದೆ.…
Read More...

ಮಂಗಳೂರು: ಯುವತಿಯ ಅಡ್ಡಗಟ್ಟಿ ಕಿರುಕುಳ ನೀಡಿದ ಅನ್ಯಕೋಮಿನ ಯುವಕ

ಸುರತ್ಕಲ್: ಇಲ್ಲಿನ ಕೃಷ್ಣಾಪುರ 8 ಎ ಬ್ಲಾಕ್ ನಲ್ಲಿ ಯುವಕ ಫರಾಜ್ ಬೈಕ್ ನಲ್ಲಿ ಬಂದು ಹಿಂದೂ ಯುವತಿಯನ್ನು ರಸ್ತೆ ಮಧ್ಯೆ ಚುಡಾಯಿಸಿ ಕಿರುಕುಳ ನೀಡಿ, ಹಣದ ಆಮಿಷ ತೋರಿಸಿ…
Read More...