Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಜು.03ರಂದು ಕೊರಗರು, ಜೇನು ಕುರುಬರ ಜತೆ ರಾಷ್ಟ್ರಪತಿ ಮುರ್ಮು ಸಂವಾದ

ಮೈಸೂರು: ಮೈಸೂರು ಪ್ರದೇಶದಲ್ಲಿರುವ ಬುಡಕಟ್ಟು ಸಮುದಾಯಗಳೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಜು.03 ರಂದು ಸಂವಾದ ನಡೆಸಲಿದ್ದಾರೆ. ಬೆಂಗಳೂರಿನಲ್ಲಿ ಈ ಕಾರ್ಯಕ್ರಮ…
Read More...

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20ರಿಂದ ಆರಂಭ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪರಸ್ಪರ ಮುಖಾಮುಖಿಯಾಗಲು ಸರ್ಕಾರ ಮತ್ತು ವಿರೋಧ ಪಕ್ಷಗಳು ಸಜ್ಜಾಗಿವೆ. ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20ರಿಂದ…
Read More...

ರಾಜ್ಯದಲ್ಲಿ ಮಳೆ ಬಂದು ಜಲಪ್ರಳಯವಾಗುತ್ತೆ ಎಂದು ಭವಿಷ್ಯ ನುಡಿದ ಕೋಡಿಮಠ ಶ್ರೀ

ಹುಬ್ಬಳ್ಳಿ: ರಾಜ್ಯದಲ್ಲಿ ಸಾಕಷ್ಟು ಮಳೆ ಬಂದು ಜಳಪ್ರಳಯವಾಗುತ್ತದೆ. ಪ್ರಕೃತಿ ಮುನಿದು ಸರಿಯಾಗುತ್ತದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀ ಭವಿಷ್ಯ…
Read More...

ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

ಕಾಸರಗೋಡು: ಕೆರೆಗೆ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೊಗ್ರಾಲ್ ಕೊಪ್ಪಳ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮಂಜೇಶ್ವರ ಮಜಿಬೈಲ್…
Read More...

ಕುಡಿದು ಬಂದು ನಿತ್ಯ ಮಗನಿಂದ ಕಿರುಕುಳ – ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ತಂದೆ!

ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನನ್ನ ತಂದೆಯೇ ಕೈಕಾಲು ಕಟ್ಟಿಹಾಕಿ ಪೆಟ್ರೋಲ್ ಸುರಿದು…
Read More...

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ತಹಶೀಲ್ದಾರ್ ಅಜಿತ್ ರೈ ಅಮಾನತು

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಅಜಿತ್ ರೈ ಅಮಾನತು ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಜೂನ್ 28 ರಂದು ಅಜಿತ್ ರೈ…
Read More...

ಮಹಾರಾಷ್ಟ್ರ ಬಸ್ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ

ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಗೆ ಬೆಂಕಿ ತಗುಲಿ 25 ಮಂದಿ ಸಜೀವ ದಹನವಾಗಿದ್ದು, ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.…
Read More...

ಸರ್ಕಾರಿ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿದ ಮಹಿಳಾ ಉದ್ಯೋಗಿ, ಎಫ್ಐಆರ್ ದಾಖಲು

ಬೆಂಗಳೂರು: ಸರ್ಕಾರಿ ಅಧಿಕಾರಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರಲ್ಲದೆ ಜೀವ ಬೆದರಿಕೆಯೊಡ್ಡಿದ್ದಾರೆಂದು ಆರೋಪಿಸಿ ಮಹಿಳಾ ಉದ್ಯೋಗಿಯೊಬ್ಬರು ಪೊಲೀಸರಿಗೆ ದೂರು…
Read More...