ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ 5 ವರ್ಷದ ಒಳಗಿನ ಮಕ್ಕಳಿಗೆ ಜನವರಿ 28 ಹಾಗೂ ಮತ್ತು ಮಾರ್ಚ್ 11ರಂದು ಎಲ್ಲಾ ಮಕ್ಜಳಿಗೆ ಪಲ್ಸ್ ಪೋಲಿಯೊ ಲಸಿಕೆಯನ್ನು ಹಾಕಿಸಲಾಗುತ್ತಿದೆ. ಬನ್ನಿ ಎಲ್ಲರೂ ಸೇರಿ ಪೋಲಿಯೊವನ್ನು ನಿರ್ಮೂಲನೆ ಮಾಡೋಣ.

 

5 ವರ್ಷದೊಳಗಿನ ಮಕ್ಕಳಿಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಸಂಘ ಸಂಸ್ಥೆಗಳು ನೆರವಿನೊಂದಿಗೆ ಈ ಅಭಿಯಾನವನ್ನು ಹಮ್ಮೀಕೊಳ್ಳಲಾಗಿದೆ. ಎಲ್ಲಾ ಸಾರ್ವಜನಿಕರು ಇದರಲ್ಲಿ ಪಾಲ್ಗೊಂಡು ತಮ್ಮ ತಮ್ಮ ಮಕ್ಕಲಿಗೆ ಹಾಗೂ ತಮಗೆ ತಿಲಿದಿರುವ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಿ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here