ಬೆಂಗಳೂರಿನಲ್ಲಿ ನಡೆಯುತ್ತಿರುವ ಬಿ ಟಿ ಎಲ್ ಅಂಡರ್ 14 ರ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ರಾಹುಲ್ ದ್ರಾವಿಡ್ ಮತ್ತು ಸುನಿಲ್ ಜೋಷಿ ಪುತ್ರರ ಅದ್ಬುತವಾದ ಬ್ಯಾಟಿಂಗ್ ನಿಂದಾಗಿ ಮಲ್ಯ ಅಧಿತಿ ಇಂಟರ್ನ್ಯಾಷನಲ್ ಸ್ಕೂಲ್ 50 ಓವರ್ ಗಳಲ್ಲಿ 500 ರನ್ ಗಳಿಸಿ ವಿವೇಕಾನಂದ ಸ್ಕೂಲ್ ಅನ್ನು 412 ರನ್ನುಗಳ ಅಂತರದಿಂದ ಸೋಲಿಸಿತು.

ಮೊದಲು ಬ್ಯಾಟ್ ಮಾಡಿದ ಮಲ್ಯ ಅದಿತಿ ಇಂಟರ್ನ್ಯಾಷನಲ್ ಸ್ಕೂಲ್ ಪರ ರಾಹುಲ್ ದ್ರಾವಿಡ್ ಪುತ್ರ ಸಮಿತ್ ದ್ರಾವಿಡ್ ಆಕರ್ಷಕ ಹನ್ನೆರಡು ಬೌಂಡರಿ ಸೇರಿದಂತೆ 150 ರನ್ ಗಳಿಸಿದರೆ ಸುನಿಲ್ ಜೋಷಿ ಪುತ್ರ 154 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here