ದಿನಭವಿಷ್ಯ 6/10/2018

ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com

ಮೇಷ(6 ಅಕ್ಟೋಬರ್, 2018)

ಪ್ರಯಾಣದಲ್ಲಿ ಪ್ರಣಯ ಸಂಪರ್ಕದ ಸಾಧ್ಯತೆಯಿದೆ.
ಖಂಡಿತವಾಗಿಯೂ ಆರೋಗ್ಯದ ಆರೈಕೆಯ ಅಗತ್ಯವಿದೆ. ನೀವು ತ್ವರಿತಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಆಮಂತ್ರಣ ಸಂತೋಷದ ಮೂಲವಾಗಬಹುದು. ಅವನು(ಳು) ನಿಮ್ಮ ನಿರೀಕ್ಷೆಗಳನ್ನು ಪೂರೈಸುವುದು ನಿಮ್ಮ ಕನಸನ್ನು ನನಸಾಗಿಸಬಹುದು. ನಿಮ್ಮನೋಟ ಮತ್ತು ವ್ಯಕ್ತಿತ್ವವನ್ನು ಸುಧಾರಿಸಲು ಮಾಡಿದ ಯತ್ನಗಳು ನಿಮಗೆ ತೃಪ್ತಿ ನೀಡುತ್ತವೆ. ಇಂದು, ನೀವು ನಿಮ್ಮ ಸಂಗಾತಿಯ ಪ್ರೀತಿಯಜೊತೆ ನಿಮ್ಮ ಜೀವನದ ಎಲ್ಲಾ ಕಷ್ಟಗಳನ್ನು ಮರೆಯುತ್ತೀರಿ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 4

ವೃಷಭ(6 ಅಕ್ಟೋಬರ್, 2018)

ನೀವು ಕಾಳಜಿಯುಳ್ಳ ಮತ್ತು ತಿಳುವಳಿಕೆಯುಳ್ಳ ಸ್ನೇಹಿತರನ್ನು ಭೇಟಿ ಮಾಡುತ್ತೀರಿ.
ಆರೋಗ್ಯ ಸಂಬಂಧಿತಸಮಸ್ಯೆಗಳು ಅಸ್ವಸ್ಥತೆಯನ್ನು ತರಬಹುದು. ಸಂಶಯಾಸ್ಪದ ಹಣಕಾಸು ವ್ಯವಹಾರಗಳಲ್ಲಿ ಸಿಲುಕಿಕೊಳ್ಳದಂತೆ ಎಚ್ಚರಿಕೆ ವಹಿಸಿ. ಬೇಕಷ್ಟುಮೊದಲೇ ಯೋಜಿಸಿದ ಪ್ರಯಾಣದ ಕಾರ್ಯಕ್ರಮಗಳು ಕುಟುಂಬದಲ್ಲಿನ ಆರೋಗ್ಯದ ಸಮಸ್ಯೆಗಳಿಂದಾಗಿ ಮುಂದೂಡಲಾಗಬಹುದು. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ. ನಿಮ್ಮಜೀವನ ಸಂಗಾತಿ ಹಿಂದೆಂದೂ ಇಂದಿಗಿಂತ ಹೆಚ್ಚು ಅದ್ಭುತವಾಗಿರಲಿಲ್ಲ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 3

ಮಿಥುನ(6 ಅಕ್ಟೋಬರ್, 2018)

ಹೆದರಿಕೆ ನಿಮ್ಮ ಸಂತೋಷವನ್ನು ಹಾಳುಗೆಡವಬಹುದು. ನೀವು ಇದು ನಮ್ಮ ಆಲೋಚನೆಗಳು ಮತ್ತು ಕಲ್ಪನೆಯಪ್ರಭಾವವೆಂದು ಅರ್ಥಮಾಡಿಕೊಳ್ಳಬೇಕು. ಇದು ಸ್ವಾಭಾವಿಕತೆಯನ್ನು ಕೊಲ್ಲುತ್ತದೆ-ಜೀವನದಆನಂದವನ್ನು ಹೀರಿಕೊಳ್ಳುತ್ತದೆ ಹಾಗೂ ನಮ್ಮ ಸಾಮರ್ಥ್ಯವನ್ನು ಕುಂಠಿತಗೊಳಿಸುತ್ತದೆ-ಆದ್ದರಿಂದ ಇದು ನಿಮ್ಮನ್ನು ಹೇಡಿಯಾಗಿಸುವ ಮೊದಲು ಅದನ್ನು ಮೊಗ್ಗಿನಲ್ಲೇ ಚಿವುಟಿಹಾಕುವುದು ಒಳ್ಳೆಯದು. ಹೆಚ್ಚುವರಿ ಹಣವನ್ನು ರಿಯಲ್ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ನಿಮ್ಮ ಪ್ರೀತಿಪಾತ್ರರ ಅತೃಪ್ತಿಗೆ ನಿಮ್ಮ ನಗು ನಿಮ್ಮ ಅತ್ಯುತ್ತಮ ಔಷಧವಾಗಿದೆ. ನಿಮ್ಮ ಜೀವನದಲ್ಲಿ ಆಸಕ್ತಿದಾಯಕ ವಿಷಯಗಳು ಸಂಭವಿಸಲು ನೀವು ದೀರ್ಘಕಾಲದಿಂದ ಕಾಯುತ್ತಿದ್ದಲ್ಲಿನಿಮಗೆ ಈಗ ಸ್ವಲ್ಪವಾದರೂ ಪರಿಹಾರ ದೊರಕುವುದು ಖಚಿತ. ನಿಮ್ಮ ಸಂಗಾತಿ ಇಂದುನಿಜವಾಗಿಯೂ ವಿಶೇಷವಾದದ್ದೇನಾದರೂ ಮಾಡುತ್ತಾರೆ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 1

ಕರ್ಕಾಟಕ(6 ಅಕ್ಟೋಬರ್, 2018)

ಒಬ್ಬ ಆಧ್ಯಾತ್ಮಿಕ ವ್ಯಕ್ತಿ ಆಶೀರ್ವಾದ ಮಾಡುತ್ತಾರೆ ಮತ್ತು ಮನಸ್ಸಿನ ಶಾಂತಿ ತರುತ್ತಾರೆ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ನೀವು ಅಪರೂಪಕ್ಕೆ ಭೇಟಿ ಮಾಡುವ ಜನರನ್ನು ಸಂಪರ್ಕಿಸಲು ಒಳ್ಳೆಯ ದಿನ. ನಿಮ್ಮ ಪ್ರೀತಿಯಸಂಬಂಧ ಮಾಂತ್ರಿಕ ತಿರುವು ಪಡೆಯುತ್ತಿದೆ; ಸುಮ್ಮನೇ ಅದನ್ನು ಅನುಭವಿಸಿ. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದಮಾತನಾಡಿ. ಸುದೀರ್ಘ ಸಮಯದ ನಂತರ, ನೀವು ಇಂದು ನಿಮ್ಮ ಸಂಗಾತಿಯಿಂದ ಸ್ನೇಹಶೀಲ ಮತ್ತು ಬೆಚ್ಚಗಿನ ಅಪ್ಪುಗೆಯನ್ನು ಪಡೆಯುತ್ತೀರಿ. ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 5

ಸಿಂಹ(6 ಅಕ್ಟೋಬರ್, 2018)

ಹೊರಾಂಗಣ ಚಟುವಟಿಕೆಗಳು ನಿಮಗೆ ಉಪಯುಕ್ತವಾಗುತ್ತವೆ. ಕೋಟೆಯೊಳಗಿನ ಜೀವನ ಶೈಲಿ ಮತ್ತು ಯಾವಾಗಲೂಭದ್ರತೆಯ ಬಗ್ಗ ಯೋಚಿಸುವುದು ನಿಮ್ಮ ದೈಹಿಕ ಹಾಗೂ ನಿಮ್ಮ ಮಾನಸಿಕ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತವೆ. ಇದು ನಿಮ್ಮನ್ನು ಒಬ್ಬ ಗಾಬರಿಯ ವ್ಯಕ್ತಿಯನ್ನಾಗಿಯೂ ಮಾಡುತ್ತದೆ. ನೀವು ಇತರರ ಮಾತುಗಳನ್ನು ನಂಬಿ ಇಂದುಹೂಡಿಕೆ ಮಾಡಿದಲ್ಲಿ ಇಂದು ಆರ್ಥಿಕ ನಷ್ಟದ ಸಾಧ್ಯತೆಯಿದೆ. ಮಕ್ಕಳು ನೀವು ಅವರೆಡೆಗೆಗಮನ ಹರಿಸಬೇಕೆಂಬ ಬೇಡಿಕೆಯಿಟ್ಟರೂ ಅವರು ನಿಮಗೆ ಸಂತೋಷ ತರುತ್ತಾರೆ. ಪ್ರಣಯಸಂಬಂಧದಲ್ಲಿ ನಿಮ್ಮನ್ನು ತಪ್ಪಾಗಿ ತಿಳಿದುಕೊಳ್ಳುವ ಸಾಧ್ಯತೆಯಿದೆ. ಮಿತಿಯಿಲ್ಲದ ಸೃಜನಶೀಲತೆ ಮತ್ತುಉತ್ಸಾಹ ನಿಮ್ಮನ್ನು ಮತ್ತೊಂದು ಅನುಕೂಲಕರ ದಿನಕ್ಕೆ ಕೊಂಡೊಯ್ಯುತ್ತದೆ. ನಿಮ್ಮ ಜೀವನ ಸಂಗಾತಿಕೆಲವು ಅಚ್ಚರಿಗಳ ಜೊತೆ ನಿಮ್ಮ ಕೆಟ್ಟ ಮನಸ್ಥಿತಿಯನ್ನು ಸರಿಪಡಿಸುತ್ತಾರೆ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 3

ಕನ್ಯಾ(6 ಅಕ್ಟೋಬರ್, 2018)

ಯೋಗ ಮತ್ತು ಧ್ಯಾನ ನೀವು ಒಳ್ಳೆಯ ದೇಹರಚನೆ ಕಾಯ್ದುಕೊಳ್ಳಲು ಮತ್ತುಮಾನಸಿಕವಾಗಿ ಸಧೃಢವಾಗಿರಲು ಸಹಾಯ ಮಾಡುತ್ತದೆ. ಬ್ಯಾಂಕ್ ವ್ಯವಹರಗಳಲ್ಲಿ ಕಾಳಜಿವಹಿಸಬೇಕು. ಮಕ್ಕಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರಿಗೆ ಕೋಪ ತರಿಸಬಹುದು. ಅವರು ಅದನ್ನು ಸ್ವೀಕರಿಸಬೇಕೆಂದಲ್ಲಿಅವರಿಗೆ ಅದನ್ನು ಅರ್ಥ ಮಾಡಿಸುವುದು ಒಳ್ಳೆಯದು. ನೀವು ಇಂದು ನಿಮ್ಮ ಸಿಹಿಯಾದ ಪ್ರೀತಿಯ ಜೀವನದಲ್ಲಿನ ಉತ್ಕಟತೆಯನ್ನು ಆನಂದಿಸುತ್ತೀರಿ. ಅನಕೂಲಕರ ಗ್ರಹಗಳು ಇಂದು ನೀವುಸಂತೋಷ ಅನುಭವಿಸಲು ಸಾಕಷ್ಟು ಕಾರಣಗಳನ್ನು ತರುತ್ತವೆ. ನಿಮ್ಮ ಮದುವೆ ಈ ದಿನ ಒಂದುಅದ್ಭುತವಾದ ಹಂತವನ್ನು ನೋಡುತ್ತದೆ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 2

ತುಲಾ(6 ಅಕ್ಟೋಬರ್, 2018)

ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವುಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ದೀರ್ಘಕಾಲದ ದೃಷ್ಟಿಕೋನದಿಂದ ಹೂಡಿಕೆ ಮಾಡಬೇಕು. ದೂರದಸ್ಥಳದ ಸಂಬಂಧಿಗಳು ಇಂದು ನಿಮ್ಮನ್ನು ಸಂಪರ್ಕಿಸಬಹುದು. ಪ್ರೀತಿಯ ಶಕ್ತಿ ನಿಮಗೆ ಪ್ರೀತಿಸಲು ಒಂದುಕಾರಣ ನೀಡುತ್ತದೆ. ನೀವು ಒಂದು ಪರಿಸ್ಥಿತಿಯಿಂದ ಓಡಿಹೋದಲ್ಲಿ – ಇದು ನಿಮ್ಮನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ಅನುಸರಿಸುತ್ತದೆ. ನಿಮ್ಮ ಸಂಗಾತಿಯು ಇಂದುನಿಮ್ಮ ಬಗೆಗಿನ ಎಲ್ಲಾ ಒಳ್ಳೆಯ ಗುಣಗಳನ್ನು ಹೊಗಳುತ್ತಾರೆ ಹಾಗೂ ಮತ್ತೆ ನಿಮ್ಮನ್ನು ಪ್ರೀತಿಸುತ್ತಾರೆ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 4

ವೃಶ್ಚಿಕ(6 ಅಕ್ಟೋಬರ್, 2018)

ನಗು ನಿಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರವಾದ್ದರಿಂದ ನಕ್ಕುಬಿಡಿ. ನೀವು ನಿಮ್ಮನ್ನು ಒಂದು ರೋಮಾಂಚಕಾರಿ ಪರಿಸ್ಥಿತಿಯಲ್ಲಿ ಕಂಡುಕೊಳ್ಳಬಹುದು-ಇದು ನಿಮಗೆ ಆರ್ಥಿಕ ಲಾಭವನ್ನೂ ತರುತ್ತದೆ. ನೀವು ಬಯಸುವ ಲ್ಲಾ ಗಮನವನ್ನೂ ನೀವುಪಡೆಯುವ ಒಳ್ಳೆಯ ದಿನ – ನಿಮ್ಮ ಮನಸ್ಸಿನಲ್ಲಿ ಅನೇಕ ವಿಷಯಗಳಿರುತ್ತವೆ ಹಾಗೂ ನೀವು ಯಾವುದನ್ನುಅನುಸರಿಸಬೇಕೆನ್ನುವ ಸಮಸ್ಯೆ ಹೊಂದಿರುತ್ತೀರಿ. ನಿಮ್ಮ ಪ್ರೀತಿಪಾತ್ರರು ಬದ್ಧತೆಯನ್ನುಬಯಸುತ್ತಾರೆ. ನಿಮ್ಮ ನೋಟ ಮತ್ತು ವ್ಯಕ್ತಿತ್ವವನ್ನು ಸುಧಾರಿಸಲು ಮಾಡಿದ ಯತ್ನಗಳು ನಿಮಗೆ ತೃಪ್ತಿನೀಡುತ್ತವೆ. ಕೆಲಸದಲ್ಲಿ ಎಲ್ಲವೂ ಚೆನ್ನಾಗಿರುವಂತೆ ತೋರುತ್ತದೆ. ನಿಮ್ಮ ಮನಸ್ಥಿತಿ ದಿನವಿಡೀ ಚೆನ್ನಾಗಿರುತ್ತದೆ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 6

ಧನಸ್ಸು(6 ಅಕ್ಟೋಬರ್, 2018)

ಬೆಂಬಲ ನೀಡುವ ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸುತ್ತಾರೆ. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ. ಕುಟುಂಬಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ ಸಮಯ ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು. ನಿಮ್ಮಗತಕಾಲದ ಯಾರೋ ನಿಮ್ಮನ್ನು ಸಂಪರ್ಕಿಸಬಹುದು ಮತ್ತು ಇದನ್ನು ಒಂದು ಸ್ಮರಣೀಯ ದಿನವಾಗಿಸಬಹುದು. ನಿಮ್ಮ ಸಂಗಾತಿಯ ಇಂದುಅವರ ಕೆಲಸದಲ್ಲಿ ಮುಳುಗಿಹೋಗಬಹುದು ಹಾಗೂ ಇದು ನಿಮ್ಮನ್ನು ಬೇಸರಗೊಳಿಸುತ್ತದೆ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 3

ಮಕರ(6 ಅಕ್ಟೋಬರ್, 2018)

ಇಂದು ನಿಮ್ಮ ವಿಶ್ವಾಸ ಬೆಳೆಯುತ್ತದೆ ಮತ್ತು ಪ್ರಗತಿ ನಿಶ್ಚಿತವಾಗಿದೆ. ಹಣಕಾಸು ಲಾಭಒಂದಕ್ಕಿಂತ ಹೆಚ್ಚು ಮೂಲಗಳಿಂದ ಬರುತ್ತದೆ. ಹಳೆಯ ಸಂಬಂಧಿಗಳು ಅವಿವೇಕದ ಬೇಡಿಕೆಗಳನ್ನು ಮಾಡುವ ಸಾಧ್ಯತೆಯಿದೆ. ಪ್ರತಿದಿನ ಪ್ರೀತಿಯಲ್ಲಿ ಬೀಳುವ ನಿಮ್ಮ ಸ್ವಭಾವವನ್ನು ಬದಲಾಯಿಸಿ. ಮಿತಿಯಿಲ್ಲದ ಸೃಜನಶೀಲತೆ ಮತ್ತುಉತ್ಸಾಹ ನಿಮ್ಮನ್ನು ಮತ್ತೊಂದು ಅನುಕೂಲಕರ ದಿನಕ್ಕೆ ಕೊಂಡೊಯ್ಯುತ್ತದೆ. ತಪ್ಪುತಿಳುವಳಿಕೆಯ ಒಂದು ಕೆಟ್ಟ ಹಂತದ ನಂತರ, ಈ ದಿನ ನಿಮ್ಮ ಸಂಗಾತಿಯಪ್ರೀತಿಯಿಂದ ನಿಮಗೆ ವರವಾಗುತ್ತದೆ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 3

ಕುಂಭ(6 ಅಕ್ಟೋಬರ್, 2018)

ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ಬಾಕಿಯಿರುವವಿಷಯಗಳು ರಹಸ್ಯಮಯವಾಗುತ್ತವೆ ಮತ್ತು ವೆಚ್ಚಗಳು ನಿಮ್ಮ ಮನಸ್ಸನ್ನು ಆವರಿಸಿಕೊಳ್ಳುತ್ತವೆ. ಮನೆಯಲ್ಲಿನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ ಸಂಧರ್ಭದಲ್ಲಿ ನಿಮ್ಮನ್ನುಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ ಮೊದಲು ಸತ್ಯಾಸತ್ಯತೆಗಳನ್ನು ಪರಿಶೀಲಿಸಿ. ಪ್ರೀತಿ ದೇವರ ಪೂಜೆಗೆ ಪರ್ಯಾಯವಾಗಿದೆ; ಇದುಅತ್ಯಂತ ಆಧ್ಯಾತ್ಮಿಕವೂ ಹಾಗೂ ಧಾರ್ಮಿಕವೂ ಆಗಿದೆ. ಇಂದು ನೀವು ಇದನ್ನು ತಿಳಿಯುತ್ತೀರಿ. ನಿಮ್ಮಭಾರೀ ಆತ್ಮವಿಶ್ವಾಸದ ಲಾಭ ತೆಗೆದುಕೊಳ್ಳಿ ಮತ್ತು ಕೆಲವು ಹೊಸ ಗೆಳೆಯರು ಮತ್ತು ಸ್ನೇಹಿತರನ್ನು ಸಂಪಾದಿಸಿ. ನಿಮ್ಮ ವೈವಾಹಿಕ ಜೀವನದಲ್ಲಿ ಇಂದುಪರಿಸ್ಥಿತಿಗಳು ನಿಮ್ಮ ಪರವಾಗಿರಬಹುದು. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 9

ಮೀನ(6 ಅಕ್ಟೋಬರ್, 2018)

ನಿಮ್ಮ ದಿಟ್ಟ ಮತ್ತು ನಿರ್ಭಯ ಅಭಿಪ್ರಾಯಗಳು ನಿಮ್ಮ ಸ್ನೇಹಿತನ ಅತ್ಮಗೌರವವನ್ನು ಹಾನಿ ಮಾಡಬಹುದು. ಹೊಸಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ನಿಮ್ಮ ಜ್ಞಾನದಾಹ ನಿಮಗೆಹೊಸ ಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ನಿಮ್ಮ ಶಕ್ತಿ ಮತ್ತು ನಿಮ್ಮ ಮುಂದಿನ ಯೋಜನೆಗಳನ್ನು ಮರುನಿರ್ಣಯಿಸುವ ಸಮಯ. ಇದು “ಉನ್ಮತ್ತತೆಯ” ದಿನ!ನೀವು ನಿಮ್ಮ ಸಂಗಾತಿಯ ಜೊತೆಗೆ ಪ್ರೀತಿ ಮತ್ತು ಪ್ರೇಮದ ಉತ್ಕಟತೆಯನ್ನು ತಲುಪುತ್ತೀರಿ. ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 7

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here