Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

SBI ನಲ್ಲಿ 442 ಹುದ್ದೆಗಳಿಗೆ ಅರ್ಜಿ ಆಹ್ವಾನ.!

 

ಬೆಂಗಳೂರು: ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು SBI ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಇದರಲ್ಲಿ 442 ಮ್ಯಾನೇಜರ್ ಮತ್ತು ಸ್ಪೆಷಲಿಸ್ಟ್ ಹುದ್ದೆಗಳಿವೆ. ಅರ್ಜಿಗೆ ಕೊನೆಯ ದಿನಾಂಕ: ಅಕ್ಟೋಬರ್ 16, 2023. ವಿದ್ಯಾರ್ಹತೆ: BTech/BE ಅಥವಾ MCA. ಅರ್ಜಿ ಶುಲ್ಕ: 7750 SC, ST, PwBD ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಸಂಪೂರ್ಣ ವಿವರಗಳಿಗಾಗಿ ಇಲ್ಲಿ https://sbi.co.in/ ಕ್ಲಿಕ್ ಮಾಡಿ.