ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಈಗಾಗಲೇ ಐದು ತಿಂಗಳು ಕಳೆಯುತ್ತಾ ಬಂದಿದೆ. ಇದರಿಂದ ಕಾಂಗ್ರೆಸ್ ಸರ್ಕಾರ ಯಶಸ್ವಿಯತ್ತ ಕಾಲಿಡುತ್ತಿದೆ ಎಂದು ತಿಳಿದು ಬರುತ್ತಿದೆ. ಇನ್ನು ಕಾಂಗ್ರೆಸ್ ಸರ್ಕಾರದಲ್ಲಿರುವಂತಹ ಶಾಸಕ ಮತ್ತು ಸಚಿವರಿಗೆ ದಸರಾ ಪ್ರಯುಕ್ತ ರಾಜ್ಯ ಸರ್ಕಾರ ಬಂಪರ್ ಉಡುಗೊರೆಯನ್ನು ನೀಡುತ್ತಿದೆ ಎಂದು ತಿಳಿದು ಬರುತ್ತಿದೆ. ಹೌದು, ರಾಜ್ಯ ಸರ್ಕಾರ ಹೊಸ ಇನೋವಾ ಕಾರುಗಳನ್ನು ಖರೀದಿಸಿ ಸಚಿವರಿಗೆ ದಸರಾ ಉಡುಗೊರೆಯಾಗಿ ನೀಡಿದೆ. ಬರಗಾಲದ ಕಾರಣಕ್ಕೆ ಅನುತ್ಪಾದಕ ವೆಚ್ಚ ಕಡಿತ ಮಾಡಬೇಕು ಎನ್ನುತ್ತಿರುವ ಸರ್ಕಾರವೇ, 33