Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

SSC 4,187 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಗೆ ಇಂದೇ ಕೊನೆಯ ದಿನ

ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ 4,187 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಈ ನೇಮಕಾತಿಯಲ್ಲಿ ದೆಹಲಿ ಪೊಲೀಸ್‌, CAPF, BSF, CRPF, , SSB ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ವೇತನ ಶ್ರೇಣಿ: ಮಾಸಿಕ 35,400- 1,12,400. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28.03.2024. ಲಿಖಿತ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ನಡೆಯಲಿದೆ.

ವಿದ್ಯಾರ್ಹತೆ: ಯಾವುದೇ ಪದವಿ ಪೂರ್ಣಗೊಳಿಸಿರಬೇಕು. ಸಂಪೂರ್ಣ ವಿವರಗಳಿಗಾಗಿ https://ssc.gov.in/ ವೆಬ್‌ಸೈಟ್‌ಗೆ ಭೇಟಿ ನೀಡಿ.