Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

SSLC, ಪಿಯುಸಿ, ಡಿಪ್ಲೊಮಾ ಆದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.!

 

ದೆಹಲಿ: ಭಾರತೀಯ ಕೋಸ್ಟ್ ಗಾರ್ಡ್ ವಿವಿಧ ವಿಭಾಗಗಳಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಸಲಾಗಿದ್ದು,  350 ಉದ್ಯೋಗಗಳಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

ಅರ್ಹತೆ: ಹುದ್ದೆಗೆ ಅನುಗುಣವಾಗಿ SSLC, ಪಿಯುಸಿ, ಡಿಪ್ಲೊಮಾ. ಅರ್ಜಿ ಸಲ್ಲಿಕೆ ಆರಂಭ: ಸೆಪ್ಟೆಂಬರ್ 8ರಿಂದ ಆರಂಭವಾಗಿದ್ದು,  ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 22ರವರೆಗೆ ಈ ವೆಬ್ ಗೆ ಲಾಗಿನ್ ಆಗಿ https://joinindiancoastguard.cdac.in/