ಕೊರೊನಾ ಸೋಂಕಿತ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ನಿನ್ನೆ ಸಂಜೆ 5 ಗಂಟೆಯಿಂದ ಇಂದು ಇಂದು ಸಂಜೆ 5 ಗಂಟೆಯ ಅವಧಿಯಲ್ಲಿ 6128 ಹೊಸ ಕೇಸ್ ಗಳು ಪತ್ತೆಯಾಗಿವೆ. ಒಟ್ಟು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 118632ಕ್ಕೇರಿಕೆಯಾಗಿದೆ.

ಇಂದು ಪತ್ತೆಯಾಗಿರುವ 6128 ಕೇಸ್ ನಲ್ಲಿ ಬೆಂಗಳೂರು ಒಂದರಲ್ಲೇ 2233 ಸೋಂಕಿತರು ಪತ್ತೆಯಾಗಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 53324 ಕ್ಕೇರಿಕೆಯಾಗಿದೆ. ಉಳಿದಂತೆ ಮೈಸೂರು 430, ಬಳ್ಳಾರಿ 343, ಉಡುಪಿ 248, ಬೆಂ.ಗ್ರಾಮಾಂತರ 224, ಕಲಬುರಗಿ 220, ಬೆಳಗಾವಿಯಲ್ಲಿ 202 ಕೇಸ್ ಗಳು ದಾಖಲಾಗಿವೆ

ಇಂದು ಕೊರೊನಾದಿಂದ 83 ಜನ ಸಾವನ್ನಪ್ಪಿದ್ದಾರೆ. 3793 ಜನ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 620 ಜನ ಐಸಿಯು ನಲ್ಲಿ ಚಿಜಿತ್ಸೆ ಪಡೆಯುತ್ತಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here