ಐಟಿ ಕಂಪನಿಗಳ ಉದ್ಯೋಗಿಗಳೇ ಹೆಚ್ಚು ಕೆಲಸ ಕಳೆದುಕೊಂಡಿದ್ದು ಈ ಊರು.!
ದೆಹಲಿ: ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವುದರಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. 2022ರಲ್ಲಿ ಭಾರತದಲ್ಲಿ 6,530 ಉದ್ಯೋಗಿಗಳನ್ನು ವಜಾ ಮಾಡಲಾಗಿದೆ.
ಈ ವರ್ಷದ ಜೂನ್‌ವರೆಗೆ 10,774 ಮಂದಿ ಕೆಲಸ ಕಳೆದುಕೊಂಡಿದ್ದಾರೆ. FYI ವೆಬ್‌ಸೈಟ್‌ನಲ್ಲಿನ ವರದಿಯಲ್ಲಿ ಈ ವಿಚಾರ ಬಹಿರಂಗವಾಗಿದೆ. ಬೆಂಗಳೂರಿನಲ್ಲಿನ ಐಟಿ ಕಂಪನಿಗಳ ಉದ್ಯೋಗಿಗಳೇ ಹೆಚ್ಚಾಗಿ ಕೆಲಸ ಕಳೆದುಕೊಂಡಿರುವುದು ಬೆಳಕಿಗೆ ಬಂದಿದೆ.