ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ 2023ನೇ ಸಾಲಿನ ವಿಧಾನಸಭಾ ಚುನಾವಣೆಗೂ ಮುನ್ನ 5 ಗ್ಯಾರಂಟಿಗಳನ್ನು ಘೋಷಿಸಿದ್ದು ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರು ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶಕ್ತಿ ಯೋಜನೆಯಿಂದಾಗಿ ರಾಜ್ಯದಲ್ಲಿ ಖಾಸಗಿ ಬಸ್ ಚಾಲಕರಿಗೆ ಎಲ್ಲಿಲ್ಲದ ನಷ್ಟವಾಗಿದೆ ಎಂದು ಪ್ರತಿಭಟನೆ ಮುಂದಾಗಿದ್ದರು. ಹೌದು, ಕರ್ನಾಟಕ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಜುಲೈ 27ರಂದು ಬಂದ್ಗೆ ಕರೆ ಕೊಟ್ಟಿದ್ದರು. ಇದರ ಬೆನ್ನಲ್ಲೇ ಸಚಿವ ರಾಮಲಿಂಗಾರೆಡ್ಡಿ ಅಲರ್ಟ್ ಆಗಿ ಜುಲೈ 24ರಂದು