ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಸಕ್ಕತ್ ಸೌಂಡು ಮಾಡುತ್ತಿರುವ ಹೀರೋ ಎಂದರೆ ಅದು ರಕ್ಷಿತ್ ಶೆಟ್ಟಿ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಹೌದು ಸಪ್ತಸಾಗರದ ಆಚೆ ಚಿತ್ರದ ಮೂಲಕ ರಕ್ಷಿತ್ ಶೆಟ್ಟಿ ಅವರು ಮತ್ತೆ ಅಭಿಮಾನಿಗಳ ಮನೆಗೆದ್ದಿದ್ದಾರೆ. ಇನ್ನು ಸ್ಯಾಂಡಲ್ ವುಡ್ ನಲ್ಲಿ ರಕ್ಷಿತ್ ಶೆಟ್ಟಿ ಅವರ ಮದುವೆ ಬಗ್ಗೆ ಸುದ್ದಿಗಳಿ ಹರಿದಾಡುತ್ತಿದ್ದು ಹುಡುಗಿ ಯಾರೇಂಬ ಪ್ರಶ್ನೆ ರಕ್ಷಿತ್ ಶೆಟ್ಟಿ ಅವರ ಅಭಿಮಾನಿಗಳಲ್ಲಿ ಮೂಡಿದೆ. ರಕ್ಷಿತ್ ಶೆಟ್ಟಿ ಅವರಿಗೂ ರಶ್ಮಿಕಾಗೂ ನಡುವೆ ಇದ್ದ ಸಂಬಂಧ ಎಲ್ಲರಿಗೂ ತಿಳಿದದ್ದೇ. ಎಂಗೇಜ್ಮೆಂಟ್ವರೆಗೂ