ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಮೇಷ(25 ಸೆಪ್ಟಂಬರ್, 2019)

ನಿಮ್ಮ ಒತ್ತಡ ನಿವಾರಿಸಲು ಕುಟುಂಬದ ಸದಸ್ಯರ ಬೆಂಬಲ ಪಡೆಯಿರಿ. ಅವರ ಸಹಾಯವನ್ನು ಗೌರವದಿಂದ ಸ್ವೀಕರಿಸಿ. ನೀವು ಭಾವನೆಗಳು ಮತ್ತು ಒತ್ತಡಗಳನ್ನು ಒಳಗೆ ಅದುಮಿಡಬಾರದು. ಆಗಾಗ ನಿಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳುವುದು ಸಹಾಯ ಮಾಡುತ್ತದೆ. ಆಶೀರ್ವಾದ ಹಾಗೂ ಅದೃಷ್ಟ ನಿಮ್ಮ ಬಳಿ ಬರುತ್ತಿದ್ದ ಹಾಗೆ ನಿಮ್ಮ ಬಯಕೆಗಳು ಪೂರೈಸಲ್ಪಡುತ್ತವೆ – ಮತ್ತು ಹಿಂದಿನ ದಿನಗಳ ಶ್ರಮ ಈಗ ಫಲ ನೀಡುತ್ತದೆ. ಮಕ್ಕಳು ನಿಮ್ಮ ಗೃಹಕೃತ್ಯಗಳನ್ನು ಮುಗಿಸುವಲ್ಲಿ ನಿಮಗೆ ಸಹಾಯ ಮಾಡುತ್ತಾರೆ. ತಮ್ಮ ಬಿಡುವಿನ ವೇಳೆಯಲ್ಲಿ ಈ ರೀತಿಯ ಚಟುವಟಿಕೆಗಳನ್ನು ಮಾಡಲು ಅವರಿಗೆ ಪ್ರೋತ್ಸಾಹಿಸಿ. ಪ್ರೀತಿಯ ಶಕ್ತಿ ನಿಮಗೆ ಪ್ರೀತಿಸಲು ಒಂದು ಕಾರಣ ನೀಡುತ್ತದೆ. ನೀವು ಬಹಳಷ್ಟು ಸಾಧಿಸುವ ಸಾಮರ್ಥ್ಯ ಹೊಂದಿದ್ದೀರಿ – ಆದ್ದರಿಂದ ನಿಮಗೆ ದೊರಕುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಿ. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ಇದು “ಉನ್ಮತ್ತತೆಯ” ದಿನ! ನೀವು ನಿಮ್ಮ ಸಂಗಾತಿಯ ಜೊತೆಗೆ ಪ್ರೀತಿ ಮತ್ತು ಪ್ರೇಮದ ಉತ್ಕಟತೆಯನ್ನು ತಲುಪುತ್ತೀರಿ. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 2

ವೃಷಭ(25 ಸೆಪ್ಟಂಬರ್, 2019)

ನೀವು ವಿಶ್ರಾಂತಿ ಪಡೆಯಲು ಸಾಧ್ಯವಾಗುವ ಒಂದು ದಿನ. ನಿಮ್ಮ ಸ್ನಾಯುಗಳಿಗೆ ವಿಶ್ರಾಂತಿ ನೀಡಲು ತೈಲದಿಂದ ನಿಮ್ಮ ದೇಹಕ್ಕೆ ಮಸಾಜ್ ಮಾಡಿ. ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಕೆಲವರಿಗೆ ಹೊಸ ಪ್ರಣಯ ಖಂಡಿತವೆನಿಸುತ್ತದೆ – ನಿಮ್ಮ ಪ್ರೀತಿ ನಿಮ್ಮ ಜೀವನವನ್ನು ಅರಳಿಸುತ್ತದೆ. ನೀವು ನಾಯಕತ್ವದ ಗುಣಗಳು ಮತ್ತು ಜನರ ಅವಶ್ಯಕತೆಗಳ ಬಗ್ಗೆ ಸಂವೇದನೆಯನ್ನು ಹೊಂದಿದ್ದೀರಿ – ನಿಮ್ಮ ನೈಜ ಗುಣವನ್ನು ವ್ಯಕ್ತಪಡಿಸುವ ಆಕಾಂಕ್ಷೆ ನಿಮಗೆ ದೊಡ್ಡ ಸಹಾಯಗಳನ್ನು ಪಡೆಯಲು ಸಾಧ್ಯವಾಗಿಸುತ್ತದೆ. ಯಾವುದಾದರೂ ಪ್ರಯಾಣದ ಯೋಜನೆಗಳಿದ್ದಲ್ಲಿ- ನಿಮ್ಮ ವೇಳಾಪಟ್ಟಿಯಲ್ಲಿ ಕೊನೆಗಳಿಗೆಯ ಬದಲಾವಣೆಗಳಿಂದ ಮುಂದೂಡಲ್ಪಡುತ್ತವೆ. ನೀವು ಮತ್ತು ನಿಮ್ಮ ಸಂಗಾತಿ ಇಂದು ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ನೆನಪುಗಳನ್ನು ರಚಿಸುತ್ತೀರಿಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892
.

ಅದೃಷ್ಟ ಸಂಖ್ಯೆ: 1

ಮಿಥುನ(25 ಸೆಪ್ಟಂಬರ್, 2019)

ನಗು ನಿಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರವಾದ್ದರಿಂದ ನಕ್ಕುಬಿಡಿ. ಯೋಜಿತವಲ್ಲದ ಮೂಲಗಳಿಂದ ಹಣದ ಲಾಭ ನಿಮ್ಮ ದಿನವನ್ನು ಬೆಳಗಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ ಸಮಯ ಇಂದು ನೀವು ಎಂತಹ ಒಳ್ಳೆಯ ಕೆಲಸ ಮಾಡಿದ್ದೀರೆಂದು ತೋರಿಸಲು ನಿಮ್ಮ ಪ್ರೀತಿ ಅರಳುತ್ತದೆ. ನಿಮ್ಮ ಸುತ್ತ ನಡೆಯುವುದನ್ನು ನೋಡಿಕೊಳ್ಳಿ – ಇಂದು ನೀವು ಮಾಡಿದ ಕೆಲಸಕ್ಕೆ ಬೇರೆಯವರು ಗೌರವ ತೆಗೆದುಕೊಳ್ಳಬಹುದು. ಇಂದು ತಕ್ಷಣ ಗಮನ ಬೇಕಾಗಿರುವ ಬಹಳಷ್ಟು ಸಮಸ್ಯೆಗಳಿರುತ್ತವೆ. ಇಂದು, ನೀವು ನಿಮ್ಮ ಸಂಗಾತಿಯ ಪ್ರೀತಿಯ ಜೊತೆ ನಿಮ್ಮ ಜೀವನದ ಎಲ್ಲಾ ಕಷ್ಟಗಳನ್ನು ಮರೆಯುತ್ತೀರಿ.ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 8

ಕರ್ಕ(25 ಸೆಪ್ಟಂಬರ್, 2019)

ಒಬ್ಬ ಸ್ನೇಹಿತ ನಿಮ್ಮ ಮುಕ್ತ ಮನಸ್ಸು ಮತ್ತು ಸಹಿಷ್ಣುತೆಯ ಪರಮಾವಧಿಯನ್ನು ಪರೀಕ್ಷಿಸಬಹುದು. ನೀವು ನಿಮ್ಮ ಮೌಲ್ಯಗಳೊಂದಿಗೆ ರಾಜಿಯಾಗದಿರುವಂತೆ ಮತ್ತು ಸಕಾರಣವಾದ ನಿರ್ಧಾರಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ವಹಿಸಬೇಕು. ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ದಿನ ನಿಕಟ ಸಂಬಂಧಿಗಳು ಅಥವಾ ಸ್ನೇಹಿತರಿಂದ ಉತ್ತಮ ಸುದ್ದಿಯೊಡನೆ ಆರಂಭವಾಗುತ್ತದೆ. ಪ್ರಣಯ ನಿಮ್ಮ ಹೃದಯ ಮತ್ತು ಮನಸ್ಸನ್ನು ಆಳುತ್ತದೆ. ಇಂದು ನಿಮ್ಮ ಕಲಾತ್ಮಕ ಮತ್ತು ಸೃಜನಶೀಲ ಸಾಮರ್ಥ್ಯ ಬಹಳಷ್ಟು ಮೆಚ್ಚುಗೆ ತರುತ್ತದೆ ಮತ್ತು ನಿಮಗೆ ಅನಿರೀಕ್ಷಿತ ಪ್ರತಿಫಲಗಳನ್ನು ತರುತ್ತದೆ. ಮಿತಿಯಿಲ್ಲದ ಸೃಜನಶೀಲತೆ ಮತ್ತು ಉತ್ಸಾಹ ನಿಮ್ಮನ್ನು ಮತ್ತೊಂದು ಅನುಕೂಲಕರ ದಿನಕ್ಕೆ ಕೊಂಡೊಯ್ಯುತ್ತದೆ. ನೀವು ಇಂದು ಮದುವೆಯಾಗಿದ್ದಕ್ಕೆ ಅದೃಷ್ಟಶಾಲಿಗಳೆನಿಸುತ್ತೀರಿ. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 3

ಸಿಂಹ(25 ಸೆಪ್ಟಂಬರ್, 2019)

ನಿಮ್ಮ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ಅಧ್ಯಯನಗಳನ್ನು ತಪ್ಪಿಸಿ ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ ಯೋಜನೆ ಆಟಗಳಷ್ಟೇ ಮುಖ್ಯ. ನಿಮ್ಮ ಪೋಷಕರನ್ನು ಸಂತೋಷಗೊಳಿಸು ಎರಡನ್ನೂ ಸಂಭಾಳಿಸಬೇಕು. ಪ್ರೇಮ ಜೀವನ ಸ್ವಲ್ಪ ಕಠಿಣವಾಗಿರಬಹುದು. ಸಹೋದ್ಯೋಗಿಗಳು ಮತ್ತು ಹಿರಿಯರ ಸಂಪೂರ್ಣ ಸಹಕಾರದಿಂದ ಕಛೇರಿಯಲ್ಲಿ ಕೆಲಸ ಬೇಗ ಮುಗಿಯುತ್ತದೆ. ಇಂದು ನೀವು ಉತ್ತಮ ವಿಚಾರಗಳಿಂದ ತುಂಬಿರುತ್ತೀರಿ ಮತ್ತು ಚಟುವಟಿಕೆಗಳ ನಿಮ್ಮ ಆಯ್ಕೆ ನಿಮ್ಮ ನಿರೀಕ್ಷೆಗಳನ್ನು ಮೀರಿ ನಿಮಗೆ ಆದಾಯ ತರುತ್ತದೆ. ನೀವು ಇಂದು ನಿಮ್ಮ ಸಂಗಾತಿಯ ಒಂದು ಕಠಿಣವಾದ ಮತ್ತು ಧೈರ್ಯಶಾಲಿಯಾದ ಬದಿಯನ್ನು ನೋಡಬಹುದಾಗಿದ್ದು ಇದು ನಿಮಗೆ ಇರುಸುಮುರುಸುಂಟುಮಾಡಬಹುದು. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 1

ಕನ್ಯಾ(25 ಸೆಪ್ಟಂಬರ್, 2019)

ನಿಮ್ಮನ್ನು ಪ್ರೇರೇಪಿಸುವ ಭಾವನೆಗಳನ್ನು ಗುರುತಿಸಿ. ನೀವು ಭಯ, ಅನುಮಾನ, ಕೋಪ, ದುರಾಸೆಯಂಥ ನಕಾರಾತ್ಮಕ ಆಲೋಚನೆಗಳನ್ನು ಬಿಡಬೇಕು. ಏಕೆಂದರೆ ಇವುಗಳು ನೀವು ಬಯಸುವುದಕ್ಕೆ ವಿರುದ್ಧವಾದವುಗಳನ್ನು ಆಕರ್ಷಿಸಲು ಆಯಸ್ಕಾಂತದಂತೆ ಕೆಲಸ ಮಾಡುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಒಂದು ಅಂಚೆಯ ಮೂಲಕ ಬಂದ ಪತ್ರ ಇಡೀ ಕುಟುಂಬಕ್ಕೆ ಸಂತೋಷದ ಸುದ್ದಿ ತರುತ್ತದೆ. ವೈಯಕ್ತಿಕ ವ್ಯವಹಾರಗಳು ನಿಯಂತ್ರಣದಲ್ಲಿರುತ್ತವೆ. ನೀವು ಒಂದು ದಿನದ ತಜೆಯ ಮೇಲೆ ಹೋಗುತ್ತಿದ್ದಲ್ಲಿ ಚಂತಿಸಬೇಡಿ – ವಿಷಯಗಳನ್ನು ನೀವಿಲ್ಲದಿರುವಾಗ ಚೆನ್ನಾಗಿಯೇ ಇರುತ್ತವೆ – ಯಾವುದೇ ವಿಚಿತ್ರ ಕಾರಣಕ್ಕಾಗಿ ಏನಾದರೂ ಸಮಸ್ಯೆ ಉಂಟಾದಲ್ಲಿ – ನೀವು ಹಿಂತಿರುಗಿದಾಗ ನೀವು ಅದನ್ನು ಸುಲಭವಾಗಿ ಬಗೆಹರಿಸಬಹುದು. ಹೆಚ್ಚಿನ ವಿಷಯಗಳು ನೀವು ಬಯಸಿದಂತೆ ಅಗುವ -ಒಂದು ಉಜ್ವಲವಾದ ಹಾಸ್ಯದಿಂದ ತುಂಬಿದ ದಿನ. ಇಂದು ನೀವು ನಿಮ್ಮ ಸಂಗಾತಿಯ ಜೊತೆಗೆ ಒಂದು ಸಂತೋಷಕರ ಮಾತುಕತೆಯನ್ನು ಹೊಂದುತ್ತೀರಿ, ಮತ್ತು ನೀವು ಪರಸ್ಪರರನ್ನು ಎಷ್ಟು ಪ್ರೀತಿಸುತ್ತೀರಿ ಎಂದು ಅರಿತುಕೊಳ್ಳುತ್ತೀರಿ.ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 8

ತುಲಾ(25 ಸೆಪ್ಟಂಬರ್, 2019)

ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ಅದರೆ ಹಾಗೆ ಮಾಡಿದಲ್ಲಿ ನೀವು ವಿಷಾದಿಸುತ್ತೀರಿ. ಇಂದು ನಿಮಗೆ ಗೊತ್ತಿರುವವರ ಮೇಲೆ ನೀವು ಯಾವುದೇ ನಿರ್ಧಾರ ಹೇರಲು ಪ್ರಯತ್ನಿಸಿದಲ್ಲಿ ನೀವು ನಿಮ್ಮದೇ ಹಿತಾಸಕ್ತಿಗೆ ಧಕ್ಕೆ ತರುತ್ತೀರಿ ಅನುಕೂಲಕರ ಫಲಿತಾಂಶಗಳನ್ನು ಪಡೆಯಲು ಪರಿಸ್ಥಿತಿಯನ್ನು ತಾಳ್ಮೆಯಿಂದ ನಿರ್ವಹಿಸುವುದೊಂದೇ ದಾರಿ. ಬಿಡುವಿಲ್ಲದ ಬೀದಿಗಳಲ್ಲಿ, ನಿಮ್ಮ ಪ್ರಿಯತಮೆಯೇ ಅತ್ಯುತ್ತಮವಾಗಿರುವುದರಿಂದ ನೀವು ಅದೃಷ್ಟಶಾಲಿಗಳು ಎಂದು ನಿಮಗೆ ಅರಿವಾಗುತ್ತದೆ. ಕೆಲಸದ ಒತ್ತಡ ಇನ್ನೂ ನಿಮ್ಮ ಮನಸ್ಸನ್ನು ಆವರಿಸುತ್ತದೆ ಹಾಗೂ ಇದು ಕುಟುಂಬ ಮತ್ತು ಸ್ನೇಹಿತರಿಗೆ ಯಾವುದೇ ಸಮಯವಿಲ್ಲದಂತೆ ಮಾಡುತ್ತದೆ. ನಿಮ್ಮ ಜೀವನದಲ್ಲಿ ನಂತರ ವಿಷಾದಿಸಬಹುದಾದ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ. ನಿಮ್ಮ ಸಂಗಾತಿ ಇಂದು ನಿಜವಾಗಿಯೂ ಒಂದು ಅಸಾಧಾರಣ ಮನಸ್ಥಿತಿಯಲ್ಲಿದ್ದಂತೆ ತೋರುತ್ತದೆ, ನೀವು ಕೇವಲ ಅವರಿಗೆ ಇದನ್ನು ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ದಿನವಾಗಿ ಮಾಡಲು ಸಹಾಯ ಮಾಡಿದರೆ ಸಾಕು.ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 2

ವೃಶ್ಚಿಕ(25 ಸೆಪ್ಟಂಬರ್, 2019)

ಸಂತಸದ ಪ್ರಯಾಣ ಮತ್ತು ಸಾಮಾಜಿಕ ಕಾರ್ಯಕ್ರಮಗಳು ನಿಮಗೆ ಆರಾಮ ಮತ್ತು ಸಂತೋಷ ತರುತ್ತದೆ. ಪ್ರಮುಖ ಜನರು ವಿಶೇಷ ವರ್ಗ ಹೊಂದಿರುವ ಯಾವುದಕ್ಕಾದರೂ ಹಣಕಾಸು ನೀಡಲು ಸಿದ್ಧವಾಗಿರುತ್ತಾರೆ. ನಿಮ್ಮ ವಂಶಸ್ಥರಿಗೆ ಏನಾದರೂ ವಿಶೇಷವಾದದ್ದನ್ನು ಯೋಜಿಸಿ. ನಿಮಗೆ ಕಾರ್ಯಗತಗೊಳಿಸಲು / ಸಾಧಿಸಲು ಸಾಧ್ಯವಾಗುವ ಹಾಗೆ ಏನಾದರೂ ವಾಸ್ತವವಾದದ್ದನ್ನು ಯೋಜಿಸಿ. ನಿಮ್ಮ ಮುಂದಿನ ಪೀಳಿಗೆ ಈ ಕೊಡುಗೆಗಾಗಿ ನಿಮ್ಮನ್ನು ಯಾವತ್ತೂ ನೆನಪಿಡುತ್ತದೆ. ಪ್ರಿಯತಮೆಯ ಜೊತೆ ಕೆಲವು ಭಿನ್ನಾಭಿಪ್ರಾಯ ತಲೆದೋರಬಹುದು -ನಿಮ್ಮ ಸಂಗಾತಿಗೆ ನಿಮ್ಮ ಸ್ಥಾನವನ್ನು ತಿಳಿಸಕೊಡುವಲ್ಲಿ ಸಮಸ್ಯೆ ಹೊಂದಿರುತ್ತೀರಿ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ ಜಾಣತನದ ಅಗತ್ಯವಿದೆ. ಕೆಲವು ಮನರಂಜನೆ ಮತ್ತು ಉಲ್ಲಾಸಕ್ಕೆ ಒಳ್ಳೆಯ ದಿನ. ಒಂದು ತಮಾಷೆಯ ಮಾತುಕತೆಯಲ್ಲಿ ಒಂದು ಹಳೆಯ ಸಮಸ್ಯೆ ಭುಗಿಲೇಳಬಹುದು, ಹಾಗೂ ಇದು ಅಂತಿಮವಾಗಿ ವಾದಕ್ಕೀಡುಮಾಡಬಹುದು.ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 4

ಧನಸ್ಸು(25 ಸೆಪ್ಟಂಬರ್, 2019)

ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಸ್ನೇಹಿತರ ಸಹಾಯದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನಿವಾಸದ ಬದಲಾವಣೆ ಹೆಚ್ಚು ಶ್ರೇಯಸ್ಕರವಾಗಿರುತ್ತದೆ. ದೀರ್ಘಕಾಲದ ನಂತರ ನಿಮ್ಮ ಸ್ನೇಹಿತರಿಗೆ ಸಂಧಿಸುವ ವಿಚಾರ ನಿಮ್ಮ ಮನಸ್ಸಿನೆಲ್ಲೆಡೆ ತುಂಬಿರುತ್ತದೆ. ನಿಮ್ಮ ಗುರಿಗಳನ್ನು ಬೆನ್ನತ್ತಲು ಒಳ್ಳೆಯ ದಿನ. ಅವುಗಳನ್ನು ಮುಂಚಿತವಾಗಿ ಸಾಧಿಸಲು ಪಟ್ಟುಬಿಡದೆ ಕೆಲಸ ಮಾಡಲು ನಿಮ್ಮ ದೇಹವನ್ನು ರಿಚಾರ್ಜ್ ಮಾಡಿ. ಈ ವಿಷಯದಲ್ಲಿ ನೀವು ನಿಮ್ಮ ಸ್ನೇಹಿತರ ಸಹಾಯ ತೆಗೆದುಕೊಳ್ಳಬಹುದು. ಇದು ನಿಮ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ ಮತ್ತು ನಿಮ್ಮ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತದೆ. ಸಮಸ್ಯೆಗಳಿಗೆ ಬಲುಬೇಗನೆ ಪರಿಹಾರ ಕಂಡುಹಿಡಿಯುವ ನಿಮ್ಮ ಸಾಮರ್ಥ್ಯ ನಿಮಗೆ ಗುರುತಿಸುವಿಕೆ ತರುತ್ತದೆ. ನಿಮ್ಮ ಸಂಗಾತಿಯು ಇಂದು ನಿಮ್ಮನ್ನು ಸಂತೋಷಗೊಳಿಸುವಲ್ಲಿ ಪ್ರಯತ್ನಗಳನ್ನು ಮಾಡುತ್ತಾರೆ. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 1

ಮಕರ(25 ಸೆಪ್ಟಂಬರ್, 2019)

ಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಹಣಕಾಸಿನ ಲಾಭ ತರುವ ಅದ್ಭುತವಾದ ಹೊಸ ಕಲ್ಪನೆಗಳನ್ನು ಪ್ರಸ್ತುತಪಡಿಸುತ್ತೀರಿ. ನಿಮ್ಮ ಮಗುವಿನ ಒಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಆಮಂತ್ರಣ ಸಂತೋಷದ ಮೂಲವಾಗಬಹುದು. ಅವನು(ಳು) ನಿಮ್ಮ ನಿರೀಕ್ಷೆಗಳನ್ನು ಪೂರೈಸುವುದು ನಿಮ್ಮ ಕನಸನ್ನು ನನಸಾಗಿಸಬಹುದು. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅಸಮಾಧಾನಗೊಳ್ಳಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ನೀವು ಇಂದು ಹಾಜರಾಗುವ ಉಪನ್ಯಾಸಗಳು ಮತ್ತು ವಿಚಾರಗೋಷ್ಠಿಗಳು ಬೆಳವಣಿಗೆಗೆ ಹೊಸ ವಿಚಾರಗಳನ್ನು ತರುತ್ತವೆ. ಇಂದು ನೀವು ಉತ್ತಮ ವಿಚಾರಗಳಿಂದ ತುಂಬಿರುತ್ತೀರಿ ಮತ್ತು ಚಟುವಟಿಕೆಗಳ ನಿಮ್ಮ ಆಯ್ಕೆ ನಿಮ್ಮ ನಿರೀಕ್ಷೆಗಳನ್ನು ಮೀರಿ ನಿಮಗೆ ಆದಾಯ ತರುತ್ತದೆ. ನಿಮ್ಮ ಸಂಗಾತಿಯ ಆರೋಗ್ಯ ಸ್ವಲ್ಪ ಬಿಗಡಾಯಿಸಬಹುದು.
ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 1

ಕುಂಭ(25 ಸೆಪ್ಟಂಬರ್, 2019)

ಧ್ಯಾನ ಮತ್ತು ಆತ್ಮ ಸಾಕ್ಷಾತ್ಕಾರ ಪ್ರಯೋಜನಕಾರಿಯಾಗಬಹುದು. ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ ಸಮಯ ನೀವು ಎಂದಾದರೂ ಶುಂಠಿ ಮತ್ತು ಗುಲಾಬಿಗಳ ಚಾಕೋಲೇಟ್ ಅನ್ನು ಆಘ್ರಾಣಿಸಿದ್ದೀರೇ? ನಿಮ್ಮ ಪ್ರೇಮ ಜೀವನ ಇಂದು ಈ ರೀತಿಯಾಗಿರುತ್ತದೆ. ನೀವು ಬಹಳಷ್ಟು ಸಾಧಿಸುವ ಸಾಮರ್ಥ್ಯ ಹೊಂದಿದ್ದೀರಿ – ಆದ್ದರಿಂದ ನಿಮಗೆ ದೊರಕುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಿ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ. ಇಂದು, ನಿಮ್ಮ ಸಂಗಾತಿಯು ಪ್ರಪಂಚದಲ್ಲಿ ನೀವೊಬ್ಬರೇ ಇರುವ ಹಾಗೇ ನಡೆದುಕೊಳ್ಳುತ್ತಾರೆ.ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 7

ಮೀನ(25 ಸೆಪ್ಟಂಬರ್, 2019)

ಅನಿರೀಕ್ಷಿತ ಪ್ರಯಾಣದಿಂದ ಸುಸ್ತಾಗಬಹುದು ಹಾಗೂ ಇದು ನಿಮ್ಮನ್ನು ಕರಿಕಿರಿಗೊಳ್ಳುವಂತೆ ಮಾಡಬಹುದು. ಸ್ನಾಯುಗಳಿಗೆ ಆರಾಮ ನೀಡಲು ನಿಮ್ಮ ದೇಹವನ್ನು ತೈಲದಿಂದ ಮಸಾಜ್ ಮಾಡಿ ದೀರ್ಘ ಕಾಲ ಬಾಕಿಯಿದ್ದ ಬಾಕಿಗಳು ಕೊನೆಗೂ ದೊರಕುತ್ತವೆ. ಕೆಲವರಿಗೆ ಕುಟುಂಬದಲ್ಲಿ ಒಂದು ಹೊಸ ಆಗಮನ ಸಂಭ್ರಮಾಚರಣೆ ಮತ್ತು ಆನಂದದ ಕ್ಷಣಗಳನ್ನು ತೆರೆದಿಡುತ್ತದೆ. ಸಮಯ, ಕೆಲಸ, ಹಣ, ಸ್ನೇಹಿತರು, ಕುಟುಂಬ, ಬಂಧುಗಳು; ಎಲ್ಲವೂ ಒಂದು ಕಡೆ ಮತ್ತು ನಿಮ್ಮ ಸಂಗಾತಿಯ ಜೊತೆ ನೀವು ಇನ್ನೊಂದು ಕಡೆಗಿರುತ್ತೀರಿ. ಕೆಲಸದಲ್ಲಿ ನಿಮ್ಮ ಪ್ರತಿಸ್ಪರ್ಧಿಗಳು ಇಂದು ಅವರ ಕೆಟ್ಟ ಕರ್ಮಗಳ ಪರಿಣಾಮವನ್ನು ಅನುಭವಿಸುತ್ತಾರೆ. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ. ಉತ್ತಮ ಆಹಾರ, ಪ್ರಣಯದ ಕ್ಷಣಗಳು; ಇವೆಲ್ಲವನ್ನೂ ನೀವು ಇಂದು ನಿರೀಕ್ಷಿಸಬಹುದಾಗಿದೆ.ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 5

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here