ಇಂದು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಹಿರಿಯ ಸಾಹಿತಿಗಳು, ಕಲಾವಿದರು ಹಾಗೂ ಅಕಾಡೆಮಿಗಳ ಅಧ್ಯಕ್ಷರು, ಪ್ರವಾಸೋದ್ಯಮ ಇಲಾಖೆ ಕಾರ್ಯಪಡೆಯ ಅಧ್ಯಕ್ಷರುಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು.

ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ, ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ ಟಿ ರವಿ, ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ ಜೆ ಪುಟ್ಟಸ್ವಾಮಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ ಎಸ್ ಎನ್ ಪ್ರಸಾದ್ ಉಪಸ್ಥಿತರಿದ್ದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here