ಬೆಂಗಳೂರು: ಅಕ್ರಮಣ ಆಸ್ತಿಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಿಐಬಿ ಆಗಾಗ ತನಿಖೆಗೆ ಕರೆ ನೀಡುತ್ತಲೇ ಇತ್ತು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು(ಅಕ್ಟೋಬರ್ 19 ಗುರುವಾರ) ವಜಾಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನೂ ಸಹ ಹೈಕೋರ್ಟ್ ತೆರವುಗೊಳಿಸಿದ್ದು, 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ