ಡರ್ಟಿ ಪಿಕ್ಚರ್ ಮೂಲಕ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದ ದಕ್ಷಿಣ ಭಾರತದ ಖ್ಯಾತ ನಟಿ ವಿದ್ಯಾ ಬಾಲನ್ ಅವರು ಇದೀಗ ಬೀಚ್ ನಲ್ಲಿ ಮೋಜು ಮಸ್ತಿ ಮಾಡುತ್ತಿದ್ದು ಅವರ ಹಾಟ್ ಫೋಟೋಗಳು ವೈರಲ್ ಆಗಿವೆ. ಚಿತ್ರರಂಗದಿಂದ ಸ್ವಲ್ಪ ಬ್ರೇಕ್ ತೆಗೆದುಕೊಂಡಿರುವ ವಿದ್ಯಾ ಬಾಲನ್ ಸದ್ಯ ಇಂಡೋನೇಷ್ಯಾ ಪ್ರವಾಸದಲ್ಲಿದ್ದಾರೆ. ಬಾಲಿಯ ಕಡಲ ತೀರದಲ್ಲಿ ಆಟವಾಡುತ್ತ ಜಾರಿಯಾಗಿ ಎಂಜಾಯ್ ಮಾಡುತ್ತಿರುವ ವಿದ್ಯಾ ಅಲ್ಲಿ ತೆಗೆಸಿಕೊಂಡ ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ.

ವಿದ್ಯಾ ಬಾಲನ್ ಫೋಟೋಗಳನ್ನು ಕಂಡ ಬಾಲಿವುಡ್ ನಟಿ ನೋನಾಕ್ಷಿ ಸಿನ್ಹಾ ಅವರು ನನ್ನನ್ನು ಯಾಕೆ ಕರೆದುಕೊಂಡು ಹೋಗಿಲ್ಲ ಎಂದು ಕೇಳಿದ್ದಾರೆ. ಇದಕ್ಕೆ ವಿದ್ಯಾ ಬಾಲನ್ ಉತ್ತರಿಸಬೇಕಿದೆ.
ಡರ್ಟಿ ಪಿಕ್ಚರ್ ಮೂಲಕ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದ ದಕ್ಷಿಣ ಭಾರತದ ಖ್ಯಾತ ನಟಿ ವಿದ್ಯಾ ಬಾಲನ್ ಅವರು ಸದ್ಯಕ್ಕೆ ಸಿನಿಮಾ ನಟನೆಯಿಂದ ಸ್ವಲ್ಪ ಬ್ರೇಕ್ ತೆಗೆದುಕೊಂಡು ಕುಟುಂಬ ಹಾಗೂ ಸ್ನೇಹಿತರ ಜೊತೆ ಖುಷಿಖುಷಿಯಾಗಿ ಕಾಲ ಕಳೆಯುತ್ತಿದ್ದಾರೆ.

 

ವಿದ್ಯಾ ಬಾಲನ್ ಇದೀಗಾ ಇಂಡೋನೇಷ್ಯಾ ಪ್ರವಾಸದಲ್ಲಿದ್ದು ‘ಬಾಲಿ’ಯ ಕಡಲ ತೀರದಲ್ಲಿ ತಾವು ಆಟವಾಡುತ್ತಿರುವ ಕೆಲವು ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು ಅವರ ಈ ಪೋಟೋಗಳಿಗೆ ಪಡ್ಡೆಹುಡುಗರು ಕ್ಲೀನ್ ಬೌಲ್ಡ್ ಆಗಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here