ಬೆಂಗಳೂರು: ರಾಜ್ಯದಾದ್ಯಂತ ಇಂದು ದಸರಾ ಹಬ್ಬವನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇನ್ನೊಂದು ಕಡೆ ವಾಟಾಳ್ ನಾಗರಾಜ್ ಅವರು ಖಾಲಿ ಬಿಂದಿಗೆಯನ್ನು ಹಿಡಿದು ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾವೇರಿಯ ಕಿಚ್ಚು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇದು ವಾಟಾಳ್ ನಾಗರಾಜ್ ಅವರು ಮೆಜೆಸ್ಟಿಕ್ ನಲ್ಲಿ ಖಾಲಿ ಬಿಂದಿಗೆಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ನಮ್ಗೆ ಕಾವೇರಿ ನೀರು ಬೇಕಷ್ಟೆ ಎಂದು ಮೆಜೆಸ್ಟಿಕ್’ನಲ್ಲಿ ವಾಟಾಳ್ ನಾಗರಾಜ್ ಹೇಳಿಕೆ ನೀಡಿದರು. ಕಳೆದ ಹಲವು ದಿನಗಳಿಂದ ರೈತರು ಪ್ರತಿಭಟನೆ ಮಾಡ್ತಿದಾರೆ ಆದ್ರೂ ಸರ್ಕಾರ ರೈತರು