ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com

ಮೇಷ(10 ಅಕ್ಟೋಬರ್, 2018)

ನಿಮ್ಮ ಮನೆಯ ಕರ್ತವ್ಯಗಳನ್ನು ನೀವು ನಿರ್ಲಕ್ಷಿಸಿದ್ದಲ್ಲಿ ನಿಮ್ಮ ಜೊತೆಗಿರುವ ಯಾರಾದರೂ ಸಿಟ್ಟಾಗಬಹುದು. ಹೊಸ ಪ್ರೀತಿಯ ಸಂಪರ್ಕವನ್ನು ಹೊಂದುವ ಅವಕಾಶಗಳು ಬಲವಾಗಿದ್ದರೂ ವೈಯಕ್ತಿಕವಾದ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ಕೆಲಸದಲ್ಲಿ ನಿಮ್ಮ ಯಶಸ್ಸಿನ ರೀತಿಗೆ ತಡೆಯೊಡ್ಡುವವರು ನಿಮ್ಮ ಕಣ್ಣುಗಳ ಮುಂದೆ ಇಂದು ತೀವ್ರ ಅವನತಿ ಹೊಂದುತ್ತಾರೆ. ಇಂದು ನೀವು ಉತ್ತಮ ವಿಚಾರಗಳಿಂದ ತುಂಬಿರುತ್ತೀರಿ ಮತ್ತು ಚಟುವಟಿಕೆಗಳ ನಿಮ್ಮ ಆಯ್ಕೆ ನಿಮ್ಮ ನಿರೀಕ್ಷೆಗಳನ್ನು ಮೀರಿ ನಿಮಗೆ ಆದಾಯ ತರುತ್ತದೆ. ನಿಮ್ಮ ವೈವಾಹಿಕ ಜೀವನದ ಹಳೆಯ ಪ್ರಣಯದ, ಬೆಂಬತ್ತುವ, ಮತ್ತು ಓಲೈಸುವ ಸುಂದರ ದಿನಗಳನ್ನು ನೀವು ಮತ್ತೆ ಜೀವಿಸುತ್ತೀರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 6

ವೃಷಭ(10 ಅಕ್ಟೋಬರ್, 2018)

ಬಿಡುವಿಲ್ಲದ ಕೆಲಸಗಳ ಹೊರತಾಗಿಯೂ ನೀವು ಆಯಾಸವನ್ನು ನಿಭಾಯಿಸಲು ಶಕ್ತರಾಗಿರುತ್ತೀರಿ. ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ಮನರಂಜನೆ ಇಡೀ ಕುಟುಂಬವನ್ನು ಒಳಗೊಂಡಿದ್ದಲ್ಲಿ ಅದು ಮೋಜಿನ ವಿಷಯವಾಗಿರುತ್ತದೆ. ಪ್ರಣಯದ ನೆನಪುಗಳು ನಿಮ್ಮ ದಿನವನ್ನು ಆಕ್ರಮಿಸುತ್ತವೆ. ವೃತ್ತಿಯಲ್ಲಿನ ನಿಮ್ಮ ಕೌಶಲ್ಯದ ಪರೀಕ್ಷೆ ನಡೆಯಲಿದೆ. ನೀವು ಬಯಸಿದ ಫಲಿತಾಂಶ ನೀಡಲು ನಿಮ್ಮ ಪ್ರಯತ್ನಗಳ ಮೇಲೆ ಗಮನ ಹರಿಸಬೇಕು. ಒಬ್ಬ ಆಧ್ಯಾತ್ಮಿಕ ನಾಯಕರು ಅಥವಾ ಹಿರಿಯರು ಮಾರ್ಗದರ್ಶನ ಒದಗಿಸುತ್ತಾರೆ. ನೀವು ನಿಮ್ಮ ಸಂಗಾತಿಯ ಜೊತೆಗಿನ ಕಳೆದ ಸುಂದರ ಪ್ರಣಯದ ದಿನಗಳನ್ನು ಇಂದು ನೆನೆಸುತ್ತೀರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 5

ಮಿಥುನ(10 ಅಕ್ಟೋಬರ್, 2018)

ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನು ಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮಕ್ಕಳು ಕ್ರೀಡೆ ಮತ್ತು ಇತರ ಹೊರಾಂಗಣ ಚಟುವಟಿಕೆಗಳಲ್ಲಿ ಹೆಚ್ಚು ಸಮಯ ಕಳೆಯುತ್ತಾರೆ. ನಿಮ್ಮ ಪ್ರೀತಿಯನ್ನು ಅಮೂಲ್ಯ ವಸ್ತುಗಳಂತೆ ಹೊಸತನದಿಂದಿಡಿ. ಇಂದು ಹೆಚ್ಚಿನ ಸಾಧನೆ ಮತ್ತು ಉನ್ನತ ಪ್ರೊಫೈಲ್‌ಗೆ ಒಂದು ಒಳ್ಳೆಯ ದಿನ. ಶಾಪಿಂಗ್ ಮತ್ತು ಇತರ ಚಟುವಟಿಕೆಗಳು ನಿಮ್ಮನ್ನು ದಿನವಿಡೀ ಬಿಡುವಿಲ್ಲದಂತಿಡುತ್ತವೆ. ಇಂದು ನಿಮ್ಮ ಜೀವನದಲ್ಲಿ ಮದುವೆ ಅದರ ಅತ್ಯುತ್ತಮ ಘಟ್ಟವನ್ನು ತಲುಪುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 3

ಕರ್ಕಾಟಕ(10 ಅಕ್ಟೋಬರ್, 2018)

ನೀವು ನಂಬಿ ಅಥವಾ ಬಿಡಿ – ನಿಮ್ಮ ಬಳಿಯಿರುವ ಯಾರಾದರೂ ನಿಮ್ಮನ್ನು ಅತ್ಯಂತ ನಿಕಟವಾಗಿ ಗಮನಿಸುತ್ತಿದ್ದಾರೆ ಮತ್ತು ನಮ್ಮನ್ನು ಅವರ ಆದರ್ಶವೆಂದು ಪರಿಗಣಿಸುತ್ತಾರೆ – ಇದು ನಿಮ್ಮ ಖ್ಯಾತಿಯನ್ನು ಹೆಚ್ಚಿಸುತ್ತದೆ. ಇಂದು ರಾತ್ರಿ ಸಣ್ಣ ವಿಷಯಗಳಲ್ಲೂ ಕೂಡ ನಿಮ್ಮ ಪ್ರಿಯತಮೆಯ ಜೊತೆಗಿನ ಸಂಬಂಧಗಳು ಶಿಥಿಲಗೊಳ್ಳುತ್ತವೆ. ಇಂದು ಮಾಡಿದ ಜಂಟಿ ಯೋಜನೆಗಳು ಕೊನೆಗೂ ಪ್ರಯೋಜನಕಾರಿಯಾದರೂ, ನೀವು ಪಾಲುದಾರರಿಂದ ಕೆಲವು ಪ್ರಮುಖ ವಿರೋಧವನ್ನು ಎದುರಿಸಬೇಕಾಗುತ್ತದೆ. ಇಂದು ಜನರು8 ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ನಿಮ್ಮ ಸಂಗಾತಿಯ ಸಂಬಂಧಿಗಳು ನಿಮ್ಮ ವೈವಾಹಿಕ ಆನಂದದ ಸಾಮರಸ್ಯಕ್ಕೆ ತೊಂದರೆಯುಂಟು ಮಾಡಬಹುದು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 7

ಸಿಂಹ(10 ಅಕ್ಟೋಬರ್, 2018)

ಊಹೆಗಳು ಲಾಭ ತರುತ್ತವೆ. ಒಂದು ವೈವಾಹಿಕ ಸಂಬಂಧವನ್ನು ಹೊಂದಲು ಒಳ್ಳೆಯ ಸಮಯ. ದೀರ್ಘಕಾಲದ ನಂತರ ನಿಮ್ಮ ಸ್ನೇಹಿತರಿಗೆ ಸಂಧಿಸುವ ವಿಚಾರ ನಿಮ್ಮ ಮನಸ್ಸಿನೆಲ್ಲೆಡೆ ತುಂಬಿರುತ್ತದೆ. ನಿಮ್ಮ ಕೆಲಸ ಮತ್ತು ನಿಮ್ಮ ಆದ್ಯತೆಗಳ ಮೇಲೆ ಗಮನವಿಡಿ. ಹೊಸ ಆಲೋಚನೆಗಳನ್ನು ಪರೀಕ್ಷಿಸಲು ಪರಿಪೂರ್ಣ ದಿನ. ಇಂದು, ನೀವು ಮತ್ತು ನಿಮ್ಮ ಸಂಗಾತಿ ನಿಜವಾಗಿಯೂ ಆಳವಾದ ಹಾಗೂ ಆತ್ಮೀಯವಾದ ಪ್ರಣಯದ ಚರ್ಚೆಯನ್ನು ಹೊಂದುತ್ತೀರಿ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 5

ಕನ್ಯಾ(10 ಅಕ್ಟೋಬರ್, 2018)

ಏನನ್ನಾದರೂ ಅಂತಿಮಗೊಳಿಸುವ ಮೊದಲು ನಿಮ್ಮ ಕುಟುಂಬದ ಸದಸ್ಯರ ಅಭಿಪ್ರಾಯ ತೆಗೆದುಕೊಳ್ಳಿ. ನಿಮ್ಮ ಏಕಪಕ್ಷೀಯ ನಿರ್ಧಾರ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ಉತ್ತಮ ಫಲಿತಾಂಶಗಳನ್ನು ಪಡೆಯಲು ಕುಟುಂಬದಲ್ಲಿ ಸಾಮರಸ್ಯ ಸೃಷ್ಟಿಸಿ. ಪ್ರಣಯ ಉಂಟಾಗುವ ಸಾಧ್ಯತೆಯಿದ್ದರೂ ಇಂದ್ರಿಯದ ಭಾವನೆಗಳು ನಿಮ್ಮ ಸಂಬಂಧವನ್ನು ಹಾಳು ಮಾಡಬಹುದು. ನೀವು ಬಹಳಷ್ಟು ಸಾಧಿಸುವ ಸಾಮರ್ಥ್ಯ ಹೊಂದಿದ್ದೀರಿ – ಆದ್ದರಿಂದ ನಿಮಗೆ ದೊರಕುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಿ. ನಿಮ್ಮ ಗತಕಾಲದ ಯಾರೋ ನಿಮ್ಮನ್ನು ಸಂಪರ್ಕಿಸಬಹುದು ಮತ್ತು ಇದನ್ನು ಒಂದು ಸ್ಮರಣೀಯ ದಿನವಾಗಿಸಬಹುದು. ನಿಮ್ಮ ಸಂಗಾತಿಯ ನಿಮ್ಮ ಆರೋಗ್ಯದೆಡೆಗೆ ಇಂದು ಅಸಂವೇದನಾಶೀಲರಾಗಿರಬಹುದು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 3

ತುಲಾ(10 ಅಕ್ಟೋಬರ್, 2018)

ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು ಅನುಭವಿಸುತ್ತೀರಿ. ಇದು ಒಂದು ಸುಂದರವಾದ ಅದ್ಭುತ ದಿನ. ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಿಗೆ ಅತ್ಯುತ್ತಮ ದಿನ. ಒಂದು ಸಂಬಂಧಿಕರು ಇಂದು ನಿಮ್ಮನ್ನು ಅಚ್ಚರಿಗೊಳಿಸಬಹುದು, ಆದರೆ ಇದು ನಿಮ್ಮ ಯೋಜನೆಗೆ ತೊಂದರೆಯುಂಟುಮಾಡಬಹುದು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 6

ವೃಶ್ಚಿಕ(10 ಅಕ್ಟೋಬರ್, 2018)

ನಿಮ್ಮ ಪರಿಸ್ಥಿತಿ ಮತ್ತು ನಿಮ್ಮ ಅಗತ್ಯಗಳನ್ನು ಅರ್ಥ ಮಾಡಿಕೊಳ್ಳುವ ನಿಕಟ ಸ್ನೇಹಿತರೊಂದಿಗೆ ಹೊರಗೆ ಹೋಗಿ. ಇಂದು ಪ್ರಣಯಕ್ಕಾಗಿ ಸಂಕೀರ್ಣ ಜೀವನವನ್ನು ತ್ಯಜಿಸಿ. ನಿಮ್ಮ ರೆಸ್ಯೂಮ್ ಕಳುಹಿಸಲು ಅಥವಾ ಸಂದರ್ಶನಕ್ಕೆ ಹಾಜರಾಗಲು ಒಳ್ಳೆಯ ದಿನ. ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡಭರಿತವೂ ಮತ್ತು ಉದ್ವೇಗಭರಿತವೂ ಆಗಿರುತ್ತದೆ. ನೀವು ಕುಟುಂಬದ ಸದಸ್ಯರಿಂದ ಕಠಿಣ ಸಮಯವನ್ನು ಎದುರಿಸಬಹುದು, ಆದರೆ ದಿನದ ಕೊನೆಯಲ್ಲಿ, ನಿಮ್ಮ ಸಂಗಾತಿ ನಿಮ್ಮನ್ನು ಶಾಂತಗೊಳಿಸುತ್ತಾರೆ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 7

ಧನಸ್ಸು(10 ಅಕ್ಟೋಬರ್, 2018)

ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು ನಿಕಟ ಸಹಕಾರದೊಂದಿಗೆ ಕೆಲಸ ಮಾಡಬೇಕು. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ ವಿಶೇಷವಾದದ್ದನ್ನು ಹೇಳುತ್ತವೆ. ನೀವು ಕೆಲಸದಲ್ಲಿ ತುಂಬ ಒತ್ತಡ ಹೇರಿದಲ್ಲಿ ಕೋಪ ಹೆಚ್ಚಾಗುತ್ತದೆ. ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಇತರರರ ಅವಶ್ಯಕತೆಗಳನ್ನು ತಿಳಿಯಲು ಪ್ರಯತ್ನಿಸಿ. ನಿಮ್ಮ ಪ್ರಖರ ವೀಕ್ಷಣೆ ನಿಮ್ಮನ್ನು ಇತರರಿಗಿಂತ ಮುಂದಿರಲು ಸಹಾಯ ಮಾಡುತ್ತದೆ. ನೀವು ಮತ್ತು ನಿಮ್ಮ ಸಂಗಾತಿಯ ನಡುವೆ ಉದ್ವಿಗ್ನತೆ ಹೆಚ್ಚಾಗಬಹುದು ಮತ್ತು ಇದು ದೀರ್ಘಾವಧಿಯಲ್ಲಿ ನಿಮ್ಮ ಸಂಬಂಧಕ್ಕೆ ಒಳ್ಳೆಯದಲ್ಲ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 4

ಮಕರ(10 ಅಕ್ಟೋಬರ್, 2018)

ಧರ್ಮಕಾರ್ಯಗಳು ಅಥವಾ ಶುಭಕರವಾದ ಸಮಾರಂಭಗಳನ್ನು ಮನೆಯಲ್ಲಿ ನಡೆಸಬೇಕು. ನೀವು ನಿಮ್ಮ ಪ್ರೀತಿಪಾತ್ರರನ್ನು ಅವಳ ಹಿಂದಿನ ಉದಾಸೀನತೆಯನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಮೌಲ್ಯಯುತವಾಗಿಸುತ್ತೀರಿ. ನಿಮ್ಮ ವೃತ್ತಿ ಅವಕಾಶಗಳನ್ನು ಹೆಚ್ಚಿಸಲು ನಿಮ್ಮ ವೃತ್ತಿಪರ ಶಕ್ತಿಯನ್ನು ಬಳಸಿ. ನಿಮ್ಮ ಚಟುವಟಿಕೆಯ ಕ್ಷೇತ್ರದಲ್ಲಿ ನೀವು ಅಪರಿಮಿತ ಯಶಸ್ಸು ಸಾಧಿಸುವ ಸಾಧ್ಯತೆಯಿದೆ. ಮೇಲುಗೈ ಸಾಧಿಸಲು ನಿಮ್ಮ ಎಲ್ಲಾ ಕೌಶಲನ್ನು ಬಳಸಿ. ಹೊಸ ಆಲೋಚನೆಗಳನ್ನು ಪರೀಕ್ಷಿಸಲು ಪರಿಪೂರ್ಣ ದಿನ. ಈ ದಿನವು ಇಂದು ನಿಮ್ಮ ಸಂಗಾತಿಯ ಪ್ರಣಯದ ಉತ್ಕಟತೆಯನ್ನು ತೋರಿಸುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 4

ಕುಂಭ(10 ಅಕ್ಟೋಬರ್, 2018)

ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಪ್ರೀತಿಪಾತ್ರರು ಬದ್ಧತೆಯನ್ನು ಬಯಸುತ್ತಾರೆ. ನೀವು ನಿಮ್ಮ ಆಲೋಚನೆಗಳನ್ನು ಚೆನ್ನಾಗಿ ಪ್ರಸ್ತುತಪಡಿಸಿದಲ್ಲಿ ಮತ್ತು ಕೆಲಸದಲ್ಲಿ ನಿಮ್ಮ ಬದ್ಧತೆಯನ್ನು ಪ್ರದರ್ಶಿಸಿದಲ್ಲಿ ನಿಮಗೆ ಲಾಭವಾಗುವ ಸಾಧ್ಯತೆಗಳಿವೆ. ನೀವು ಒಂದು ವಾದದಲ್ಲಿ ಸಿಲುಕಿಕೊಂಡಲ್ಲಿ ಕಠಿಣ ಮಾತುಗಳನ್ನಾಡದಂತೆ ಎಚ್ಚರಿಕೆ ವಹಿಸಿ. ಕೆಲಸದಲ್ಲಿ ನಿಮ್ಮ ಮೇಲಿನವರು ಇಂದು ದೇವದೂತರಂತೆ ಕೆಲಸ ಮಾಡುವಂತೆ ಕಾಣುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 2

ಮೀನ(10 ಅಕ್ಟೋಬರ್, 2018)

ಇಂದು ನಿಮಗೆ ಅನೇಕ ಹೊಸ ಆರ್ಥಿಕ ಯೋಜನೆಗಳು ದೊರಕುತ್ತವೆ – ಯಾವುದೇ ಬದ್ಧತೆಗೊಳಗಾಗುವ ಮುನ್ನ ಸಾಧಕ ಬಾಧಕಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ. ನೀವು ವಿಶ್ರಾಂತಿ ಪಡೆಯಬೇಕು ಮತ್ತು ನಿಕಟ ಸ್ನೇಹಿತರು ಮತ್ತು ಕುಟುಂಬದ ಸದಸ್ಯರ ನಡುವೆ ಸಂತೋಷವಾಗಿರಲು ಪ್ರಯತ್ನಿಸಬೇಕು ನೀವು ಇನ್ನು ಮುಂದೆ ನಿಮ್ಮ ಕಾಮಪ್ರಚೋದಕ ಕಲ್ಪನೆಗಳ ಬಗ್ಗೆ ಕನಸು ಕಾಣಬೇಕಾಗಿಲ್ಲ; ಅವು ಇಂದು ನಿಜವಾಗಬಹುದು. ನೀವು ಅನೇಕ ದಿನಗಳಿಂದ ಕೆಲಸದಲ್ಲಿ ಹೆಣಗಾಡುತ್ತಿದ್ದಲ್ಲಿ, ಇಂದ ನಿಜವಾಗಿಯೂ ಒಳ್ಳೆಯ ದಿನವಾಗಲಿದೆ. ಸಮಸ್ಯೆಗಳಿಗೆ ಬಲುಬೇಗನೆ ಪರಿಹಾರ ಕಂಡುಹಿಡಿಯುವ ನಿಮ್ಮ ಸಾಮರ್ಥ್ಯ ನಿಮಗೆ ಗುರುತಿಸುವಿಕೆ ತರುತ್ತದೆ. ನಿಮ್ಮ ವಿವಾಹಿತ ಜೀವನ ಎಂದಿಗೂ ಹೆಚ್ಚು ವರ್ಣರಂಜಿತವಾಗಿರಲಿಲ್ಲ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 9

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here