ದಿನಭವಿಷ್ಯ 15/8/2018 ಬುಧವಾರ

ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com

ಮೇಷ(15 ಆಗಸ್ಟ್, 2018)

ನಿಮ್ಮ ಪ್ರೀತಿಪಾತ್ರರು ಮಾಡಿದ ಟಿಪ್ಪಣಿಗಳಿಗೆ ನೀವು ತುಂಬಾ ಸಂವೇದನಾಶೀಲರಾಗಿರುತ್ತೀರಿ – ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ ಮತ್ತು ಅನಂತರ ಪಶ್ಚಾತ್ತಾಪಪಡುವಂಥದ್ದನ್ನು ಏನೂ ಮಾಡಬೇಡಿ. ನಿಮ್ಮ ಮೊಬೈಲ್ ಕೆಲಸದಲ್ಲಿ ತೊಂದರೆಯನ್ನು ಉಂಟುಮಾಡಬಹುದು. ಅದನ್ನು ಹೆಚ್ಚು ಬಳಸಬೇಡಿ. ರಹಸ್ಯ ಶತ್ರುಗಳು ನಿಮ್ಮ ಬಗ್ಗೆ ವದಂತಿಗಳು ಹರಡಲು ಉತ್ಸಾಹಿಗಳಾಗಿರುತ್ತಾರೆ. ನೀವು ಇಂದು ಒಂದು ಪ್ರಮಾದ ಮಾಡಬಹುದಾಗಿದ್ದು ಇದು ನಿಮ್ಮ ವೈವಾಹಿಕ ಜೀವನಕ್ಕೆ ಧಕ್ಕೆ ತರಬಹುದು. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 3

ವೃಷಭ(15 ಆಗಸ್ಟ್, 2018)

ಬಾಕಿಯಿರುವ ವಿಷಯಗಳು ರಹಸ್ಯಮಯವಾಗುತ್ತವೆ ಮತ್ತು ವೆಚ್ಚಗಳು ನಿಮ್ಮ ಮನಸ್ಸನ್ನು ಆವರಿಸಿಕೊಳ್ಳುತ್ತವೆ. ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಏಕಪಕ್ಷೀಯ ಪ್ರೇಮದಲ್ಲಿ ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು ಹೆಚ್ಚು ಸಾಮಾಜಿಕವಾದ – ಜನರು ನಿಮ್ಮಿಂದ ಸಲಹೆ ಪಡೆಯಬಯಸುತ್ತಾರೆ ಮತ್ತು ನೀವು ಏನೇ ಹೇಳಿದರೂ ಅದನ್ನು ಒಪ್ಪುತ್ತಾರೆ. ಶಾಪಿಂಗ್ ಮತ್ತು ಇತರ ಚಟುವಟಿಕೆಗಳು ನಿಮ್ಮನ್ನು ದಿನವಿಡೀ ಬಿಡುವಿಲ್ಲದಂತಿಡುತ್ತವೆ. ಕೆಲವೊಮ್ಮೆ, ವೈವಾಹಿಕ ಜೀವನ ನಿಜವಾಗಿಯೂ ಕಿರಿಕಿರಿಯುಂಟುಮಾಡುತ್ತದೆ. ಇದು ನಿಮ್ಮ ಕಿರಿಕಿರಿಗೊಳ್ಳುವ ದಿನದಂತೆ ತೋರುತ್ತದೆ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 2

ಮಿಥುನ(15 ಆಗಸ್ಟ್, 2018)

ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸಮತೋಲಿತ ನೋಟ ಹೊಂದಿ. ಅನಿರೀಕ್ಷಿತ ಬಿಲ್‌ಗಳು ಹಣಕಾಸಿನ ಹೊರೆಯನ್ನು ಹೆಚ್ಚಿಸುತ್ತದೆ. ಕುಟುಂಬದಲ್ಲಿನ ಕೆಲವು ಸಮಸ್ಯೆಗಳು ಕುಟುಂಬದ ಶಾಂತಿ ಮತ್ತು ಆರೋಗ್ಯಕರ ವಾತಾವರಣವನ್ನು ಕಲುಷಿತಗೊಳಿಸುತ್ತವೆ. ನಿಮ್ಮ ಕರೆಯನ್ನು ಮುಂದುವರಿಸುವ ಮೂಲಕ ನಿಮ್ಮ ಪ್ರಣಯದ ಸಂಗಾತಿಯನ್ನು ಚುಡಾಯಿಸುತ್ತೀರಿ. ನೀವು ಸ್ವಲ್ಪ ಕಾಲ ಒಬ್ಬಂಟಿಯಾಗಿದ್ದಂತೆ ತೋರುತ್ತದೆ -ಸಹೋದ್ಯೋಗಿಗಳು / ಸಹವರ್ತಿಗಳು ನಿಮ್ಮ ಸಹಾಯಕ್ಕೆ ಬರಬಹುದು – ಆದರೆ ಅವರು ಹೆಚ್ಚೇನೂ ಸಹಾಯ ಮಾಡಲು ಸಾಧ್ಯವಾಗುವುದಿಲ್ಲ. ನೀವು ತಪ್ಪು ದಾರಿಗೆಳೆಯಲು ಅಥವಾ ನಿಮಗೆ ಹಾನಿ ಮಾಡುವ ಮಾಹಿತಿ ನೀಡಲು ಪ್ರಯತ್ನಿಸುವ ವ್ಯಕ್ತಿಗಳ ಬಗ್ಗೆ ಎಚ್ಚರಿದಿಂದಿರಿ. ಇಂದು ನಿಮ್ಮ ಜೀವನ ಸಂಗಾತಿಯ ವಟಗುಟ್ಟುವಿಕೆಯಿಂದಾಗಿ ನಿಮಗೆ ಸಿಟ್ಟು ಬರಬಹುದು, ಆದರೆ ಅವನು / ಅವಳು ನಿಮಗೆ ನಿಜವಾಗಿಯೂ ಏನಾದರೂ ಒಳ್ಳೆಯದನ್ನು ಮಾಡುತ್ತಾರೆ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 9

ಕರ್ಕಾಟಕ(15 ಆಗಸ್ಟ್, 2018)

ನೀವು ಆರ್ಥಿಕವಾಗಿ ವ್ಯವಹರಿಸುವರ ಜೊತೆಗೆ ಎಚ್ಚರಿಕೆಯಿಂದಿರಿ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೀತಿಯ ಜೀವನ ಇಂದು ನಿಜವಾಗಿಯೂ ಸುಂದರವಾಗಿ ಅರಳುತ್ತದೆ. ಇದು ಕಠಿಣವಾದ ದಿನವಾಗಲಿದೆ; ಆದರೆ ತಾಳ್ಮೆ ಮತ್ತು ಶಾಂತಿ ಎಲ್ಲ ಅಡಚಣೆಯನ್ನೂ ಗೆಲ್ಲಬಹುದು. ನೀವು ಶಾಪಿಂಗ್ ಹೋಗುತ್ತಿದ್ದಲ್ಲಿ ದುಂದುವೆಚ್ಛವನ್ನು ತಪ್ಪಿಸಿ. ಸ್ಪರ್ಶ, ಚುಂಬನ, ಅಪ್ಪುಗೆಗಳು ವೈವಾಹಿಕ ಜೀವನದಲ್ಲಿ ಬಹಳ ವಿಶೇಷ ಸ್ಥಾನವನ್ನು ಹೊಂದಿರುತ್ತವೆ. ನೀವು ಅವುಗಳನ್ನು ಅನುಭವಿಸಲಿದ್ದೀರಿ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 3

ಸಿಂಹ(15 ಆಗಸ್ಟ್, 2018)

ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ ತರುತ್ತದೆ. ಒಬ್ಬ ಸ್ನೇಹಿತ ತನ್ನ ವೈಯಕ್ತಿಕ ಸಮಸ್ಯೆಗಳನ್ನು ಪರಿಹರಿಸುವಲ್ಲಿ ನಿಮ್ಮ ಸಲಹೆ ಪಡೆದುಕೊಳ್ಳುತ್ತಾರೆ. ಪ್ರೀತಿಯಲ್ಲಿ ನಿಮ್ಮ ಅಸಭ್ಯ ವರ್ತನೆಗೆ ಕ್ಷಮೆ ಕೋರಿ. ನಿಮ್ಮ ಬಾಸ್ ಇಂದು ನಿಜವಾಗಿಯೂ ಕೆಟ್ಟ ಮನಸ್ಥಿತಿಯೊಡನೆ ಬರಬಹುದು ಹಾಗೂ ಅದನ್ನು ನೀವು ನಿರ್ವಹಿಸುವುದು ನಿಮಗೆ ಕಷ್ಟಕರವಾಗಬಹುದು. ಅನ್ಯಮೂಲದ ಸುದ್ದಿಯನ್ನು ಪರಿಶೀಲಿಸಬೇಕು. ನಿಮ್ಮ ಸಂಗಾತಿಯ ಆರೋಗ್ಯದಿಂದಾಗಿ ಯಾರನ್ನಾದರೂ ಭೇಟಿಯಾಗುವ ನಿಮ್ಮ ಯೋಜನೆ ಹಾಳಾದಲ್ಲಿ ನೀವು ಒಟ್ಟಿಗೆ ಇನ್ನೂ ಉತ್ತಮವಾಗಿ ಕಲ ಕಳೆಯುತ್ತೀರಿ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 2

ಕನ್ಯಾ(15 ಆಗಸ್ಟ್, 2018)

ನಿಮ್ಮಿಂದ ಸ್ವಲ್ಪ ಉದಾಸೀನತೆಯೂ ಸಮಸ್ಯೆಯನ್ನು ಉಲ್ಬಣಗೊಳಿಸುವುದರಿಂದ ಸರಿಯಾದ ಸಲಹೆ ತೆಗೆದುಕೊಳ್ಳಿ. ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ಇಂದು ಮಾಡಿದ ಜಂಟಿ ಯೋಜನೆಗಳು ಕೊನೆಗೂ ಪ್ರಯೋಜನಕಾರಿಯಾದರೂ, ನೀವು ಪಾಲುದಾರರಿಂದ ಕೆಲವು ಪ್ರಮುಖ ವಿರೋಧವನ್ನು ಎದುರಿಸಬೇಕಾಗುತ್ತದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಒಂದು ದಿನ. ನಿಮ್ಮ ವೈವಾಹಿಕ ಜೀವನಕ್ಕೆ ಬಂದಾಗ ಪರಿಸ್ಥಿತಿಗಳು ನಿಜವಾಗಿಯೂ ಅಸಾಧಾರಣವಾಗಿರುತ್ತವೆ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 9

ತುಲಾ(15 ಆಗಸ್ಟ್, 2018)

ಇಂದು ಹಿಂದಿನ ಕೆಟ್ಟ ನಿರ್ಧಾರಗಳು ಹತಾಶೆ ಮತ್ತು ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ ಪ್ರೀತ ಜನಿಸುತ್ತದೆಂದು ನೆನಪಿಡಿ. ನಿಮ್ಮ ಪ್ರೀತಿಪಾತ್ರರೊಡನೆ ಪ್ರಯಾಣಕ್ಕೆ ಹೋಗುವ ಮೂಲಕ ನಿಮ್ಮ ಅಮೂಲ್ಯ ಕ್ಷಣಗಳನ್ನು ಪುನಃ ಜೀವಿಸಿ. ಬಿಸಿನೆಸ್ ಮೀಟಿಂಗ್‌ಗಳಲ್ಲಿ ನೇರ ಮಾತಿನವರೂ ಮತ್ತು ಭಾವನಾತ್ಮಕರೂ ಆಗಿರಬೇಡಿ. ನಿಮ್ಮ ಮಾತಿನ ಮೇಲೆ ನಿಯಂತ್ರಣವಿಲ್ಲದಿದ್ದಲ್ಲಿ ನೀವು ಸುಲಭವಾಗಿ ನಿಮ್ಮ ಖ್ಯಾತಿಗೆ ಧಕ್ಕೆ ತಂದುಕೊಳ್ಳಬಹುದು. ಸಂವಹನವನ್ನು ಜಾಗರೂಕತೆಯಿಂದ ನಿಭಾಯಿಸಬೇಕು. ನಿಮ್ಮ ವೈವಾಹಿಕ ಜೀವನ ಇಂದು ಮೋಜು, ಸಂತೋಷ, ಮತ್ತು ಆನಂದದ ಬಗೆಗಾಗಿರುತ್ತದೆ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 3

ವೃಶ್ಚಿಕ(15 ಆಗಸ್ಟ್, 2018)

ದೀರ್ಘ ಕಾಲ ಬಾಕಿಯಿದ್ದ ಬಾಕಿಗಳು ಕೊನೆಗೂ ದೊರಕುತ್ತವೆ. ನಿಮ್ಮ ಭಾವನೆಗಳನ್ನು ನಿಯಂತ್ರಿಸುವಲ್ಲಿ ತೊಂದರೆ ಹೊಂದಿರುತ್ತೀರಿ – ಆದರೆ ನಿಮ್ಮ ಸುತ್ತಲಿರುವವರನ್ನು ಟೀಕಿಸಬೇಡಿ ಇಲ್ಲದಿದ್ದಲ್ಲಿ ನೀವು ಏಕಾಂಗಿಯಾಗುತ್ತೀರಿ. ಕೆಲಸದ ಒತ್ತಡ ನಿಮ್ಮ ಮನಸ್ಸನ್ನು ಆಕ್ರಮಿಸಿದ್ದರೂ ಸಹ ನಿಮ್ಮ ಪ್ರೀತಿಪಾತ್ರರು ನಿಮಗೆ ಪ್ರಣಯದ ಅಪಾರ ಸಂತೋಷವನ್ನು ತರುತ್ತಾರೆ ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಿಗೆ ಅತ್ಯುತ್ತಮ ದಿನ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 4

ಧನಸ್ಸು(15 ಆಗಸ್ಟ್, 2018)

ನಿಮ್ಮ ಜೀವನ ಸಂಗಾತಿಯ ನಿರ್ಲಕ್ಷತೆ ಸಂಬಂಧವನ್ನು ಹಾಳು ಮಾಡಬಹುದು. ನಿಮ್ಮ ಅಮೂಲ್ಯ ಸಮಯ ಕಳೆಯಿರಿ ಮತ್ತು ನಿಮ್ಮ ಸಂತೋಷದ ಸುವರ್ಣ ದಿನಗಳನ್ನು ಮರಳಿ ಪಡೆಯಲು ನಿಮ್ಮ ಸಿಹಿ ನೆನಪುಗಳನ್ನು ಮೆಲುಕು ಹಾಕಿ. ನಿಮ್ಮ ಪ್ರಣಯದ ಸಂಬಂಧಕ್ಕೆ ಇಂದು ಹಾನಿಯಾಗುತ್ತದೆ. ಪಾಲುದಾರರು ನಿಮ್ಮ ಹೊಸ ಯೋಜನೆಗಳು ಮತ್ತು ಸಾಹಸಗಳ ಬಗ್ಗೆ ಉತ್ಸಾಹ ತೋರಿಸುತ್ತಾರೆ. ಪ್ರಯಾಣಿಸುತ್ತಿದ್ದಲ್ಲಿ ನೀವು ಎಲ್ಲಾ ಪ್ರಮುಖ ದಾಖಲೆಗಳನ್ನು ತೆಗೆದುಕೊಳ್ಳುತ್ತೀರೆಂದು ಖಚಿತಪಡಿಸಿಕೊಳ್ಳಿ. ನಿಮ್ಮ ಸಂಗಾತಿಯ ಬೇಡಿಕೆಗಳು ನಿಮಗೆ ಸ್ವಲ್ಪ ಒತ್ತಡವುಂಟುಮಾಡಬಹುದು.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 1

ಮಕರ(15 ಆಗಸ್ಟ್, 2018)

ಆಯಾಸವನ್ನು ನಿಭಾಯಿಸಲು ಶಕ್ತರಾಗಿರುತ್ತೀರಿ. ನಿಮ್ಮ ಖರ್ಚುಗಳು ನಿಮ್ಮ ಬಜೆಟ್ ಅನ್ನು ಮೀರಬಹುದು ಹಾಗೂ ಅನೇಕ ಪ್ರಗತಿಯಲ್ಲಿರುವ ಯೋಜನೆಗಳನ್ನು ಹಠಾತ್ತನೆ ಸ್ಥಗಿತಗೊಳಿಸಬಹುದು. ಹೊಸ ನೋಟ- ಹೊಸ ಉಡುಪು- ಹೊಸ ಸ್ನೇಹಿತರು ನೀವು ಇಂದು ನಿಮಗಾಗಿರಬಹುದು. ಪ್ರೀತಿಪಾತ್ರರಲ್ಲದೇ ನಿಮ್ಮ ಸಮಯ ಕೊಲ್ಲುವುದು ಕಷ್ಟ. ಒಳ್ಳೆಯ ಮನಸ್ಥಿತಿ ಹೊಂದಿರದ ನೀವು ಇಂದು ಕಛೇರಿಯಲ್ಲಿ ವಿವಾದದ ಮೂಲವಾಗಬಹುದು. ಮಿತಿಯಿಲ್ಲದ ಸೃಜನಶೀಲತೆ ಮತ್ತು ಉತ್ಸಾಹ ನಿಮ್ಮನ್ನು ಮತ್ತೊಂದು ಅನುಕೂಲಕರ ದಿನಕ್ಕೆ ಕೊಂಡೊಯ್ಯುತ್ತದೆ. ನಿಮ್ಮ ಸಂಗಾತಿಯ ಕಳಪೆ ಆರೋಗ್ಯ ನಿಮ್ಮ ಕೆಲಸಕ್ಕೆ ಅಡ್ಡಿಯಾಗಬಹುದು, ಆದರೆ ನೀವು ಹೇಗಾದರೂ ಮಾಡಿ ಎಲ್ಲವನ್ನೂ ನಿರ್ವಹಿಸುತ್ತೀರಿ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 1

ಕುಂಭ(14 ಆಗಸ್ಟ್, 2018)

ನಿಮ್ಮ ಹೆಚ್ಚುವರಿ ಹಣವನ್ನು ಒಂದು ಸುರಕ್ಷಿತ ಸ್ಥಳದಲ್ಲಿರಿಸಿ ಹಾಗೂ ಇದು ಮುಂದಿನ ಕಾಲದಲ್ಲಿ ನಿಮಗೆ ಒಳ್ಳೆಯ ಆದಾಯ ತರುತ್ತದೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ ಅಲ್ಲದೇ ನಿಮ್ಮ ಕುಟುಂಬವನ್ನೂ ಉತ್ಸಾಹಿಗಳನ್ನಾಗಿಸುತ್ತದೆ. ನೀವೂ ಕೂಡ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಬೇಕು. ಪ್ರಣಯ ಉಂಟಾಗುವ ಸಾಧ್ಯತೆಯಿದ್ದರೂ ಇಂದ್ರಿಯದ ಭಾವನೆಗಳು ನಿಮ್ಮ ಸಂಬಂಧವನ್ನು ಹಾಳು ಮಾಡಬಹುದು. ಇಂದು ಕೆಲಸದಲ್ಲಿ ಎಲ್ಲವೂ ನಿಮ್ಮ ಪರವಾಗಿರುವಂತೆ ತೋರುತ್ತದೆ. ನೀವು ತಪ್ಪು ದಾರಿಗೆಳೆಯಲು ಅಥವಾ ನಿಮಗೆ ಹಾನಿ ಮಾಡುವ ಮಾಹಿತಿ ನೀಡಲು ಪ್ರಯತ್ನಿಸುವ ವ್ಯಕ್ತಿಗಳ ಬಗ್ಗೆ ಎಚ್ಚರಿದಿಂದಿರಿ. ಇಂದು ನಿಮ್ಮ ವೈವಾಹಿಕ ಜೀವನ ಅಂತರಕ್ಕಾಗಿ ಹಂಬಲಿಸುತ್ತದೆ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 3

ಮೀನ(15 ಆಗಸ್ಟ್, 2018)

ಸಂಶಯಾಸ್ಪದ ಹಣಕಾಸಿನ ಸಾಹಸಗಳಲ್ಲಿ-ಹೂಡಿಕೆ ಮಾಡಬೇಡಿ – ಹೂಡಿಕೆಯನ್ನು ತೀವ್ರ ಎಚ್ಚರಿಕೆಯಿಂದ ನಿರ್ವಹಿಸಬೇಕು. ನೀವು ಶಾಪಿಂಗ್‌ಗೆ ಹೋಗಬಹುದು -ಆದರೆ ನೀವು ಮುಖ್ಯವಲ್ಲದ ವಸ್ತುಗಳ ಮೇಲೆ ಹಣ ಖರ್ಚು ಮಾಡಿದಲ್ಲಿ ನಿಮ್ಮ ಸಂಗಾತಿಗೆ ತುಂಬಾ ಅಸಮಾಧಾನವಾಗುವ ಸಾಧ್ಯತೆಗಳಿವೆ. ನಿಮ್ಮ ಧೈರ್ಯ ಪ್ರೀತಿಯನ್ನು ಗೆಲ್ಲಬಹುದು. ಕೆಲಸದಲ್ಲಿನ ಸಂಕಷ್ಟಗಳು ಸಹಚರರ ಸಕಾಲಿಕ ಸಹಾಯದಿಂದ ಕಳೆದುಹೋಗುತ್ತವೆ. ಇದು ನಿಮಗೆ ನಿಮ್ಮ ವೃತ್ತಿಪರತೆಯನ್ನು ಮರಳಿ ಪಡೆಯಲು ಸಹಾಯ ಮಾಡುತ್ತದೆ. ಕೃತಕತೆ ನಿಮಗೆ ಯಾವ ಲಾಭವನ್ನೂ ತರದಿರುವುದರಿಂದ ನಿಮ್ಮ ಸಂಭಾಷಣೆಯಲ್ಲಿ ನೈಜತೆಯಿರಲಿ. ನಿಮ್ಮ ಸಂಗಾತಿ ಎಲ್ಲ ಜಗಳಗಳನ್ನು ಮರೆತು ನಿಮ್ಮನ್ನು ಪ್ರೀತಿಯಿಂದ ಆಲಂಗಿಸಲು ಬಂದಾಗ, ಜೀವನ ನಿಜವಾಗಿಯೂ ಅದ್ಭುತವಾಗಿರುತ್ತದೆ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9663218892

  • ಅದೃಷ್ಟ ಸಂಖ್ಯೆ: 6

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here