ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಮೇಷ(2 ಅಕ್ಟೋಬರ್, 2019)

ಆಹಾರದ ಸ್ವಾದ ಉಪ್ಪಿನಿಂದ ಬರುವಂತೆ ಅತೃಪ್ತಿಯಿದ್ದಾಗಲೇ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ದೀರ್ಘ ಕಾಲ ಬಾಕಿಯಿದ್ದ ಬಾಕಿಗಳು ಕೊನೆಗೂ ದೊರಕುತ್ತವೆ. ನಿಮ್ಮ ಭಾವನೆಗಳನ್ನು ನಿಯಂತ್ರಿಸುವಲ್ಲಿ ತೊಂದರೆ ಹೊಂದಿರುತ್ತೀರಿ – ಆದರೆ ನಿಮ್ಮ ಸುತ್ತಲಿರುವವರನ್ನು ಟೀಕಿಸಬೇಡಿ ಇಲ್ಲದಿದ್ದಲ್ಲಿ ನೀವು ಏಕಾಂಗಿಯಾಗುತ್ತೀರಿ. ನಿಮ್ಮನ್ನು ಯಾರಾದರೂ ಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಹಭಾಗಿತ್ವ ಯೋಜನೆಗಳು ಲಾಭಕ್ಕಿಂತ ಹೆಚ್ಚಾಗಿ ಸಮಸ್ಯೆಗಳನ್ನು ಸೃಷ್ಟಿಸುತ್ತವೆ – ನೀವು ಯಾರಾದರೂ ನಿಮ್ಮ ದುರ್ಬಳಕೆ ಮಾಡಿಕೊಳ್ಳಲು ಅವಕಾಶ ನೀಡಿದ್ದಕ್ಕಾಗಿ ನಿಮ್ಮ ಮೇಲೆ ನೀವೇ ಕೋಪಗೊಳ್ಳುತ್ತೀರಿ. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ. ನಿಮ್ಮ ಸಂಗಾತಿಯ ನಿಮ್ಮ ಆರೋಗ್ಯದೆಡೆಗೆ ಇಂದು ಅಸಂವೇದನಾಶೀಲರಾಗಿರಬಹುದು. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 1

ವೃಷಭ(2 ಅಕ್ಟೋಬರ್, 2019)

ಮನೋಬಲದ ನಿಮ್ಮ ಕೊರತೆ ನಿಮ್ಮನ್ನು ಭಾವನಾತ್ಮಕ ಮತ್ತು ಮಾನಸಿಕ ವರ್ತನೆಯ ಬಲಿಪಶುವಾಗಿ ಮಾಡಬಹುದು. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ – ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ. ಸಂಗಾತಿ ಮತ್ತು ಮಕ್ಕಳು ಹೆಚ್ಚುವರಿ ಪ್ರೀತಿ ಮತ್ತು ಕಾಳಜಿ ತೋರಿಸುತ್ತಾರೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲಸದ ಸ್ಥಳದಲ್ಲಿ ಹಿರಿಯರು ಹಾಗೂ ಸಹೋದ್ಯೋಗಿಗಳಿಂದ ಬೆಂಬಲ ನಿಮ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ನಿಮ್ಮ ಭಾರೀ ಆತ್ಮವಿಶ್ವಾಸದ ಲಾಭ ತೆಗೆದುಕೊಳ್ಳಿ ಮತ್ತು ಕೆಲವು ಹೊಸ ಗೆಳೆಯರು ಮತ್ತು ಸ್ನೇಹಿತರನ್ನು ಸಂಪಾದಿಸಿ. ನಿಮ್ಮ ಸಂಗಾತಿ ನೆರೆಹೊರೆಯಲ್ಲಿ ಕೇಳಿದ್ದನ್ನೇ ಏನೋ ಸಮಸ್ಯೆಯನ್ನಾಗಿ ಮಾಡಬಹುದು. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 9

ಮಿಥುನ(2 ಅಕ್ಟೋಬರ್, 2019)

ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ಹೆತ್ತವರ ಆರೋಗ್ಯ ಚಿಂತೆ ಮತ್ತು ಆತಂಕಕ್ಕೆ ಕಾರಣವಾಗುತ್ತದೆ. ತಪ್ಪು ಸಂವಹನೆ ಅಥವಾ ಒಂದು ಸಂದೇಶ ನಿಮ್ಮ ದಿನವನ್ನು ಅವರಿಸಬಹುದು. ನೀವು ಕೆಲಸದಲ್ಲಿ ಇಂದು ವಿಶೇಷವಾಗಿದ್ದೀರೆಂದು ನಿಮಗನ್ನಿಸುತ್ತದೆ. ಮಿತಿಯಿಲ್ಲದ ಸೃಜನಶೀಲತೆ ಮತ್ತು ಉತ್ಸಾಹ ನಿಮ್ಮನ್ನು ಮತ್ತೊಂದು ಅನುಕೂಲಕರ ದಿನಕ್ಕೆ ಕೊಂಡೊಯ್ಯುತ್ತದೆ. ನೀವು ಮೂಡ್ ಆಫ್ ಆಗಿರುವುದರಿಂದ ನಿಮ್ಮ ಸಂಗಾತಿಯ ಮೆಲೆ ಸಿಟ್ಟಾಗಬಹುದು. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 7

ಕರ್ಕ(2 ಅಕ್ಟೋಬರ್, 2019)

ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ ಸ್ವಭಾವ ನಿಮ್ಮ ಸುತ್ತಲಿನವರಿಗೆ ಸಂತೋಷ ಮತ್ತು ಖುಷಿಯನ್ನು ತರುತ್ತದೆ. ಒಬ್ಬ ಸುಂದರ ನಗುವಿನಿಂದ ನಿಮ್ಮ ಪ್ರೇಮಿಯ ದಿನವನ್ನು ಪ್ರಕಾಶಮಾನವಾಗಿಸಿ. ನೀವು ಕೆಲಸದಲ್ಲಿ ತುಂಬ ಒತ್ತಡ ಹೇರಿದಲ್ಲಿ ಕೋಪ ಹೆಚ್ಚಾಗುತ್ತದೆ. ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಇತರರರ ಅವಶ್ಯಕತೆಗಳನ್ನು ತಿಳಿಯಲು ಪ್ರಯತ್ನಿಸಿ. ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 1

ಸಿಂಹ(2 ಅಕ್ಟೋಬರ್, 2019)

ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ನಿಮ್ಮ ಬಗ್ಗೆ ಕೆಟ್ಟ ಭಾವನೆ ಹೊಂದಿದ್ದ ಯಾರಾದರೂ ವಿಷಯವನ್ನು ಸ್ಪಷ್ಟಗೊಳಿಸಲು ಹಾಗೂ ನಿಮ್ಮ ಜೊತೆ ರಾಜಿ ಮಾಡಿಕೊಳ್ಳಲು ಪ್ರಯತ್ನಿಸುವ ಒಂದು ದಿನ. ಹಠಾತ್ ಪ್ರಣಯ ಪ್ರಸಂಗಗಳು ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು. ಮೋಸದಿಂದ ನಿಮ್ಮನ್ನು ಕಾಪಾಡಿಕೊಳ್ಳಲು ವ್ಯವಹಾರದಲ್ಲಿ ಎಚ್ಚರದಿಂದಿರಿ. ನೀವು ಒಂದು ವಾದದಲ್ಲಿ ಸಿಲುಕಿಕೊಂಡಲ್ಲಿ ಕಠಿಣ ಮಾತುಗಳನ್ನಾಡದಂತೆ ಎಚ್ಚರಿಕೆ ವಹಿಸಿ. ಹಾಗೆ, ನೀವು ನಿಮ್ಮ ಸಂಗಾತಿಯ ಮೇಲೆ ಇಂದು ಬಹಳ ಹಣ ಖರ್ಚು ಮಾಡುವಂತೆ ತೋರುತ್ತದೆ, ಆದರೆ ಒಳ್ಳೆಯ ಸಮಯವನ್ನಂತೂ ಹೊಂದಿರುತ್ತೀರಿ. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 9

ಕನ್ಯಾ(2 ಅಕ್ಟೋಬರ್, 2019)

ಆರೋಗ್ಯವು ಇತರರೊಂದಿಗೆ ಸಂತೋಷವನ್ನು ಹಂಚಿಕೊಳ್ಳುವ ಮೂಲಕ ಅರಳುತ್ತದೆ. ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ತಮ್ಮ ಪ್ರೀತಿಪತ್ರರೊಡನೆ ಸಣ್ಣ ಪ್ರಯಾಣ ಕೈಗೊಳ್ಳುವವರು ಅತ್ಯಂತ ಸ್ಮರಣೀಯ ಸಮಯವನ್ನು ಹೊಂದುತ್ತಾರೆ. ಯಾವುದೇ ಹೊಸ ಜಂಟಿ ಉದ್ಯಮಕ್ಕೆ ಬದ್ಧರಾಗಬೇಡಿ ಹಾಗೂ ಅಗತ್ಯವಿದ್ದರೆ ನಿಮ್ಮ ಹತ್ತಿರದವರ ಸಲಹೆ ಪಡೆಯಿರಿ. ನೀವು ಒಂದು ಪರಿಸ್ಥಿತಿಯಿಂದ ಓಡಿಹೋದಲ್ಲಿ – ಇದು ನಿಮ್ಮನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ಅನುಸರಿಸುತ್ತದೆ. ಇಂದು ನಿಮ್ಮ ಜೀವನದಲ್ಲಿ ಮದುವೆ ಅದರ ಅತ್ಯುತ್ತಮ ಘಟ್ಟವನ್ನು ತಲುಪುತ್ತದೆ.ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 7

ತುಲಾ(2 ಅಕ್ಟೋಬರ್, 2019)

ನೀವು ಕೆಲವು ಗಂಭೀರ ತೊಂದರೆಗಳನ್ನು ಎದುರಿಸಲು ಸಾಧ್ಯತೆಯಿರುವುದರಿಂದ ನಿಮ್ಮನ್ನು ನಿಯಂತ್ರಿಸಿಕೊಳ್ಳಿ. ವಿಶೇಷವಾಗಿ ಸಣ್ಣ ಹುಚ್ಚಲ್ಲದೇ ಬೇರೇನೂ ಅಲ್ಲದ ನಿಮ್ಮ ಕೋಪವನ್ನು ನಿಯಂತ್ರಿಸಿಕೊಳ್ಳಿ. ನೀವು ದೀರ್ಘಕಾಲದ ಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಮನೆಯ ಸೌಂದರ್ಯದ ಜೊತೆಗೆ ಮಕ್ಕಳ ಅಗತ್ಯಗಳನ್ನೂ ನೋಡಿಕೊಳ್ಳಿ. ಮಕ್ಕಳಿಲ್ಲದ ಮನೆಗಳು ಕ್ರಮಬದ್ಧವಾಗಿದ್ದರೂ ಕೂಡ ಆತ್ಮವಿಲ್ಲದಂತಿರುತ್ತವೆ. ಮಕ್ಕಳು ಮನೆಗಳಿಗೆ ಒಂದು ಆನಂದ ಮತ್ತು ಸಂತೋಷ ತರುತ್ತಾರೆ. ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು. ಇಂದು ಕೆಲಸದಲ್ಲಿ ಎಲ್ಲವೂ ನಿಮ್ಮ ಪರವಾಗಿರುವಂತೆ ತೋರುತ್ತದೆ. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ. ನಿಮ್ಮ ಸಂಗಾತಿಯ ಸೋಮಾರಿತನ ಇಂದು ನಿಮ್ಮ ಅನೇಕ ಕೆಲಸಗಳಿಗೆ ತೊಂದರೆಯುಂಟುಮಾಡಬಹುದು. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 1

ವೃಶ್ಚಿಕ(2 ಅಕ್ಟೋಬರ್, 2019)

ಹಲ್ಲು ನೋವು ಅಥವಾ ಹೊಟ್ಟೆ ಹಾಳಾಗುವಿಕೆ ನಿಮಗೆ ಕೆಲವು ಸಮಸ್ಯೆಗಳನ್ನು ತರಬಹುದು. ತಕ್ಷಣ ಪರಿಹಾರ ಪಡೆಯಲು ವೈದ್ಯರ ಸಲಹೆ ಪಡೆಯಿರಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ ಬಿಡುವಿನ ಸಮಯ ಕಳೆಯಲು ಪ್ರಯತ್ನಿಸಬೇಕು. ಒಮ್ಮೆ ನಿಮ್ಮ ಜೀವನಸಂಗಾತಿಯನ್ನು ನೀವು ಭೇಟಿಯಾದ ಮೇಲೆ, ಬೇರೇನೂ ಬೇಕಾಗಿರುವುದಿಲ್ಲ. ನೀವು ಇಂದು ಈ ಸತ್ಯವನ್ನು ಅರಿತುಕೊಳ್ಳುತ್ತೀರಿ. ನಿಮ್ಮ ಗುರಿ ಸಾಧಿಸುವ ನಿಮ್ಮ ಬದ್ಧತೆ ಕೆಲಸಗಳನ್ನು ಮಾಡುತ್ತದೆ. ನಿಮ್ಮ ಕನಸುಗಳು ನನಸಾಗುವುದನ್ನು ನೀವು ನೋಡುತ್ತೀರಿ. ಇದು ನಿಮ್ಮ ತಲೆಗೇರಲು ಬಿಡಬೇಡಿ ಹಾಗೂ ಪ್ರಾಮಾಣಿಕವಾಗಿ ಶ್ರಮವಹಿಸಿ ಕೆಲಸ ಮಾಡಿ. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ಸಾಮಾನಿನ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ. ಚುಂಬನ, ಅಪ್ಪುಗೆ, ಪ್ರೀತಿ, ಮತ್ತು ಮೋಜು, ಈ ದಿನ ನಿಮ್ಮ ಅರ್ಧಾಂಗಿಯ ಜೊತೆಗಿನ ಪ್ರಣಯದ ಬಗೆಗಾಗಿದೆ. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 2

ಧನಸ್ಸು(2 ಅಕ್ಟೋಬರ್, 2019)

ಇಂದು ನೀವು ಆರಾಮವಾಗಿರುವ ಭಾವನೆ ಹೊಂದಿರುತ್ತೀರಿ ಮತ್ತು ಆನಂದಿಸಲು ಸೂಕ್ತ ಮನೋಭಾವದಲ್ಲಿರುತ್ತೀರಿ. ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ನಿಮ್ಮ ಪ್ರೇಮಿಗೆ ಇಷ್ಟವಿಲ್ಲದ ಉಡುಪುಗಳು ಅವರಿಗೆ ಮುಜುಗರ ಉಂಟುಮಾಡಬಹುದಾದ್ದರಿಂದ ಅವುಗಳನ್ನು ಧರಿಸಬೇಡಿ. ಹೊಸ ಗ್ರಾಹಕರೊಂದಿಗೆ ಮಾತುಕತೆಗೆ ಇದೊಂದು ಅದ್ಭುತ ದಿನ. ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡಭರಿತವೂ ಮತ್ತು ಉದ್ವೇಗಭರಿತವೂ ಆಗಿರುತ್ತದೆ. ನೀವು ಕುಟುಂಬದ ಸದಸ್ಯರಿಂದ ಕಠಿಣ ಸಮಯವನ್ನು ಎದುರಿಸಬಹುದು, ಆದರೆ ದಿನದ ಕೊನೆಯಲ್ಲಿ, ನಿಮ್ಮ ಸಂಗಾತಿ ನಿಮ್ಮನ್ನು ಶಾಂತಗೊಳಿಸುತ್ತಾರೆ. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 8

ಮಕರ(2 ಅಕ್ಟೋಬರ್, 2019)

ಒಬ್ಬ ಸ್ನೇಹಿತ ನಿಮ್ಮ ಮುಕ್ತ ಮನಸ್ಸು ಮತ್ತು ಸಹಿಷ್ಣುತೆಯ ಪರಮಾವಧಿಯನ್ನು ಪರೀಕ್ಷಿಸಬಹುದು. ನೀವು ನಿಮ್ಮ ಮೌಲ್ಯಗಳೊಂದಿಗೆ ರಾಜಿಯಾಗದಿರುವಂತೆ ಮತ್ತು ಸಕಾರಣವಾದ ನಿರ್ಧಾರಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ವಹಿಸಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ಮನೆಯ ಸುತ್ತ ಸಣ್ಣ ಬದಲಾವಣೆಗಳು ಅದರ ನೋಟವನ್ನು ಸುಧಾರಿಸಲು ಸಹಾಯ ಮಾಡುತ್ತವೆ. ಪ್ರೇಮ ಜೀವನ ರೋಮಾಂಚಕವಾಗಿರುತ್ತದೆ. ಇಂದು ಮಾಡಿದ ಹೂಡಿಕೆ ಲಾಭದಾಯಕವಾಗಿದ್ದರೂ ನೀವು ಬಹುಶಃ ಪಾಲುದಾರರಿಂದ ವಿರೋಧ ಎದುರಿಸುತ್ತೀರಿ. ನೀವು ಒಂದು ವಾದದಲ್ಲಿ ಸಿಲುಕಿಕೊಂಡಲ್ಲಿ ಕಠಿಣ ಮಾತುಗಳನ್ನಾಡದಂತೆ ಎಚ್ಚರಿಕೆ ವಹಿಸಿ. ನೀವು ಇಂದು ನಿಮ್ಮ ಜೀವನ ಸಂಗಾತಿಯ ಪ್ರೀತಿಯ ಬೆಚ್ಚನೆಯ ಭಾವವನ್ನು ಅನುಭವಿಸುತ್ತೀರಿ. ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 8

ಕುಂಭ(2 ಅಕ್ಟೋಬರ್, 2019)

ನಿಮ್ಮ ದೈಹಿಕ ರಚನೆಯನ್ನು ಕಾಯ್ದುಕೊಳ್ಳಲು ನೆರವಾಗುವ ಕೆಲವು ಕ್ರೀಡಾ ಚಟುವಟಿಕೆಗಳನ್ನು ನೀವು ಇಂದು ಆನಂದಿಸಬಹುದು. ವೆಚ್ಚದ ಏರಿದರೂ ಆದಾಯದಲ್ಲಿನ ಹೆಚ್ಚಳ ನಿಮ್ಮ ಖರ್ಚುಗಳನ್ನು ನೋಡಿಕೊಳ್ಳುತ್ತದೆ. ಮಕ್ಕಳು ಅವರ ವೃತ್ತಿಯನ್ನು ಯೋಜಿಸುವುದಕ್ಕಿಂತ ಹೆಚ್ಚಾಗಿ ಹೊರಾಂಗಣ ಚಟುವಟಿಕೆಗಳಲ್ಲೇ ಸಮಯ ಕಳೆಯುವುದರಿಂದ ಅವರು ನಿರಾಸೆ ಉಂಟುಮಾಡಬಹುದು. ನಿಮ್ಮ ಪ್ರೇಮ ಜೀವನವಾಗಿ ಮದುವೆಯ ಪ್ರಸ್ತಾಪ ಜೀವನಪೂರ್ಣದ ಬಂಧದಲ್ಲಿ ಬದಲಾಗಬಹುದು. ನಿಮ್ಮ ಕೆಲಸಗಳಿಗೆ ಬೇರೆಯವರು ಗೌರವ ಪಡೆಯಲು ಬಿಡಬೇಡಿ. ನಿಮ್ಮಲ್ಲಿ ಕೆಲವರು ದೂರದ ಪ್ರಯಾಣವನ್ನು ಕೈಗೊಳ್ಳುತ್ತೀರಿ-ಇದು ಒತ್ತಡದಿಂದ ಕೂಡಿದ್ದರೂ ಹೆಚ್ಚು ಲಾಭದಾಯಕವಾಗಿರುತ್ತದೆ. ನೀವು ಮತ್ತು ನಿಮ್ಮ ಸಂಗಾತಿ ಇಂದು ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ನೆನಪುಗಳನ್ನು ರಚಿಸುತ್ತೀರಿ.ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 6

ಮೀನ(2 ಅಕ್ಟೋಬರ್, 2019)

ಒಬ್ಬ ಆಧ್ಯಾತ್ಮಿಕ ವ್ಯಕ್ತಿ ಆಶೀರ್ವಾದ ಮಾಡುತ್ತಾರೆ ಮತ್ತು ಮನಸ್ಸಿನ ಶಾಂತಿ ತರುತ್ತಾರೆ. ನೀವು ಇಂದು ನಿಮಗೆ ನೀಡಲಾದ ಹೂಡಿಕೆಯ ಯೋಜನೆಗಳ ಬಗ್ಗೆ ಚೆನ್ನಾಗಿ ಆಲೋಚಿಸಬೇಕು. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ ಹೇಳಲು ಸಾಧ್ಯವಾಗುತ್ತದೆ. ನಿಮ್ಮ ಪ್ರೀತಿಪಾತ್ರರಿಂದ ಕರೆ ಪಡೆಯುತ್ತೀರಿ ಹಾಗೂ ಇದು ನಿಮಗೆ ರೋಮಾಂಚಕ ದಿನವಾಗಿರುತ್ತದೆ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ನಿಮ್ಮ ಜೀವನದಲ್ಲಿ ನಂತರ ವಿಷಾದಿಸಬಹುದಾದ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ. ವೈವಾಹಿಕ ಜೀವನವನ್ನು ಉತ್ತಮವಾಗಿಸುವ ನಿಮ್ಮ ಪ್ರಯತ್ನಗಳು ಇವತ್ತು ನಿರೀಕ್ಷೆಗೂ ಮೀರಿ ಫಲ ನೀಡುತ್ತವೆ.ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 4

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here