ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಮೇಷ(18 ಸೆಪ್ಟಂಬರ್, 2019)

ತೊಂದರೆಯಲ್ಲಿರುವ ಯಾರಿಗಾದರೂ ಸಹಾಯ ಮಾಡಲು ನಿಮ್ಮ ಚೈತನ್ಯವನ್ನು ಬಳಸಿ. ಲೋಕೋಪಕಾರಕ್ಕಾಗಲ್ಲದಿದ್ದಲ್ಲಿ ಈ ನಶ್ವರ ದೇಹದ ಉಪಯೋಗವಾದರೂ ಏನು. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ. ಎಲ್ಲರನ್ನೂ ನಿಮ್ಮ ದೊಡ್ಡ ಪಾರ್ಟಿಗೆ ಕರೆಯಿರಿ – ನೀವು ಇಂದು ಆ ಹೆಚ್ಚುವರಿ ಚೈತನ್ಯವನ್ನು ಹೊಂದಿರುತ್ತೀರಿ ಹಾಗೂ ಇದು ನಿಮ್ಮನ್ನು ನಿಮ್ಮ ಗುಂಪಿಗಾಗಿ ಸಮಾರಂಭವನ್ನು ಸಂಯೋಜಿಸುವಂತೆ ಮಾಡುತ್ತದೆ. ನಿಮ್ಮ ಸಂಗಾತಿಯ ಕೆಟ್ಟ ಆರೋಗ್ಯದಿಂದಾಗಿ ಇಂದು ಪ್ರಣಯಕ್ಕೆ ಧಕ್ಕೆಯಾಗುತ್ತದೆ. ನಿಮ್ಮ ಪಾಲುದಾರರು ನಿಮ್ಮ ಯೋಜನೆಗಳಿಗೆ ಅಂಟಿಕೊಂಡಿರುವಂತೆ ಮಾಡುವಲ್ಲಿ ನೀವು ಸಮಸ್ಯೆಗಳನ್ನು ಹೊಂದಿರುತ್ತೀರಿ. ಇಂದು ವಿಷಯಗಳು ನೀವು ಬಯಸುವ ರೀತಿಯಲ್ಲಿ ನಡೆಯದ ದಿನಗಳಲ್ಲಿ ಒಂದು. ನಿಮ್ಮ ಸಂಗಾತಿ ಇಂದು ನಿಮ್ಮ ದೈನಂದಿನ ಅಗತ್ಯಗಳನ್ನು ಈಡೇರಿಸುವುದನ್ನು ನಿಲ್ಲಿಸಬಹುದು ಹಾಗೂ ಅಂತಿಮವಾಗಿ ಇದು ನಿಮ್ಮ ಮನಸ್ಥಿತಿಯನ್ನು ಹಾಳುಗೆಡವಬಹುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 3

ವೃಷಭ(18 ಸೆಪ್ಟಂಬರ್, 2019)

ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ಬ್ಯಾಂಕ್ ವ್ಯವಹರಗಳಲ್ಲಿ ಕಾಳಜಿ ವಹಿಸಬೇಕು. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವು ಸಲಹೆ ಪಡೆಯಬಹುದು. ಇಂದು ಯಾರನ್ನೂ ಚುಡಾಯಿಸಬೇಡಿ. ನಿಮಗೆ ಇತ್ತೀಚಿನ ತಂತ್ರಜ್ಞಾನಗಳನ್ನು ಮತ್ತು ಕೌಶಲಗಳನ್ನು ಕಲಿಯಲು ಸಹಾಯವಾಗುವ ಅಲ್ಪಾವಧಿ ಕಾರ್ಯಕ್ರಮಗಳಿಗೆ ದಾಖಲಾಗಿ. ಪ್ರಯಾಣ ಹೊಸ ಸ್ಥಳಗಳನ್ನು ನೋಡಲು ಮತ್ತು ಪ್ರಮುಖರನ್ನು ಭೇಟಿಯಾಗಲು ನಿಮಗೆ ಅವಕಾಶ ನೀಡುತ್ತದೆ. ಇಂದು, ನೀವು ನಿಮ್ಮ ಸಂಗಾತಿಯ ಆರೋಗ್ಯದ ಕಾರಣ ಒತ್ತಡಕ್ಕೊಳಗಾಗಬಹುದು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 2

ಮಿಥುನ(18 ಸೆಪ್ಟಂಬರ್, 2019)

ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ನಿಮ್ಮನ್ನು ಒಂದು ರೋಮಾಂಚಕಾರಿ ಪರಿಸ್ಥಿತಿಯಲ್ಲಿ ಕಂಡುಕೊಳ್ಳಬಹುದು-ಇದು ನಿಮಗೆ ಆರ್ಥಿಕ ಲಾಭವನ್ನೂ ತರುತ್ತದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು. ನಿಮ್ಮನ್ನು ಯಾರಾದರೂ ಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ತೃಪ್ತಿಕರ ಫಲಿತಾಂಶಗಳನ್ನು ಪಡೆಯಲು ಸರಿಯಾಗಿಒ ಯೋಜನೆ ಹಾಕಿ – ನೀವು ಸಮಸ್ಯೆಗಳನ್ನು ಪರಿಹರಿಸಲು ಯತ್ನಿಸುತ್ತಿದ್ದಂತೆ ಒತ್ತಡ ನಿಮ್ಮ ಮನಸ್ಸನ್ನು ಅವರಿಸುತ್ತದೆ. ಧರ್ಮಕಾರ್ಯಗಳು / ಹವನಗಳು / ಮಂಗಳಕರ ಸಮಾರಂಭಗಳನ್ನು ಮನೆಯಲ್ಲಿ ಕೈಗೊಳ್ಳಲಾಗುವುದು. ಇಂದು ನಿಮ್ಮ ವೈವಾಹಿಕ ಜೀವನ ಅಂತರಕ್ಕಾಗಿ ಹಂಬಲಿಸುತ್ತದೆ.
ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892
ಅದೃಷ್ಟ ಸಂಖ್ಯೆ: 9

ಕರ್ಕ(18 ಸೆಪ್ಟಂಬರ್, 2019)

ನಿಮ್ಮ ಸಭ್ಯ ನಡವಳಿಕೆ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ಹೊಸ ಒಪ್ಪಂದಗಳು ಲಾಭದಾಯಕವೆಂದು ಕಂಡರೂ ಬಯಸಿದ ಲಾಭ ತರುವುದಿಲ್ಲ – ಹಣವನ್ನು ಹೂಡುವ ಪ್ರಶ್ನೆ ಬಂದಾಗ ಆತುರದ ನಿರ್ಧಾರಗಳನ್ನು ಮಾಡಬೇಡಿ. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಶ್ರಮಪಡಿ, ಇದು ನಿಮ್ಮ ದಿನವಾದ್ದರಿಂದ ನೀವು ಖಂಡಿತವಾಗಿಯೂ ಅದೃಷ್ಟಶಾಲಿಯಾಗಿರುತ್ತೀರಿ. ನೀವು ಪ್ರಮುಖ ಭೂಮಿ ಒಪ್ಪಂದಗಳನ್ನು ಮಾಡಲು ಹಾಗೂ ಮನರಂಜನಾ ಯೋಜನೆಗಳಿಗಾಗಿ ಅನೇಕರನ್ನು ಸಂಘಟಿಸುವ ಒಂದು ಸ್ಥಾನದಲ್ಲಿರುತ್ತೀರಿ. ಜಾಗ್ರತೆಯ ನಡವಳಿಕೆಗಳಿರಬಹುದಾದ ಒಂದು ದಿನ – ಇಲ್ಲಿ ನಿಮ್ಮ ಮನಸ್ಸಿಗಿಂತ ನಿಮ್ಮ ಹೃದಯದ ಅಗತ್ಯ ಹೆಚ್ಚಿರುತ್ತದೆ. ನೀವು ವೈವಾಹಿಕ ಜೀವನವೆಂದರೆ ಕೇವಲ ಹೊಂದಾಣಿಕೆಯೆಂದುಕೊಂಡಿದ್ದೀರಾ? ಹೌದಾದಲ್ಲಿ ನೀವು ಇದು ಅದು ನಿಮ್ಮ ಜೀವನದಲ್ಲಿ ಆದ ಅತ್ಯುತ್ತಮ ವಿಷಯವೆಂದು ತಿಳಿದುಕೊಳ್ಳುತ್ತೀರಿ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 4

ಸಿಂಹ(18 ಸೆಪ್ಟಂಬರ್, 2019)

ಮಾನಸಿಕ ಶಾಂತಿಗಾಗಿ ಕೆಲವು ದಾನ ಧರ್ಮಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನಿಮ್ಮ ಬಿಡುವಿನ ಸಮಯವನ್ನು ನಿಸ್ವಾರ್ಥ ಸೇವೆಯಲ್ಲಿ ವಿನಿಯೋಗಿಸಿ. ಇದು ನೀವು ಮತ್ತು ನಿಮ್ಮ ಕುಟುಂಬಕ್ಕೆ ಸಂತೋಷ ನೀಡುತ್ತದೆ. ಇಂದು ಪ್ರೀತಿಯಲ್ಲಿ ನಿಮ್ಮ ವಿವೇಚನಾ ಶಕ್ತಿಯನ್ನು ಬಳಸಿ. ಶ್ರಮ ಮತ್ತು ಸೂಕ್ತ ಪ್ರಯತ್ನಗಳು ಒಳ್ಳೆಯ ಫಲಿತಾಂಶಗಳು ಮತ್ತು ಪ್ರತಿಫಲಗಳನ್ನು ತರುತ್ತವೆ. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ. ಇಂದು ನೀವು ವೈವಾಹಿಕ ಜೀವನದ ಭಾವಪರವಶತೆಯನ್ನು ಅನುಭವಿಸಲು ಸಾಕಷ್ಟು ಅವಕಾಶಗಳನ್ನು ಹೊಂದುತ್ತೀರಿ.
ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892
ಅದೃಷ್ಟ ಸಂಖ್ಯೆ: 2

ಕನ್ಯಾ(18 ಸೆಪ್ಟಂಬರ್, 2019)

ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ ಆಗುತ್ತದೆ, ಏಕೆಂದರೆ ನೀವು ಅನುಮಾನ, ನಿರಾಸೆ, ವಿಶ್ವಾಸರಾಹಿತ್ಯ ಅಹಂಭಾವ ಮತ್ತು ಅಸೂಯೆಯಂಥ ಅನೇಕ ದುರ್ಗುಣಗಳಿಂದ ಮುಕ್ತಿ ಹೊಂದುವ ಸಾಧ್ಯತೆಗಳಿವೆ. ನೀವು ಜನರು ನಿಮ್ಮಿಂದ ಏನು ಬಯಸುತ್ತಾರೆಂದು ನಿಖರವಾಗಿ ತಿಳಿದಿರುವಂತೆ ತೋರುತ್ತದೆ -ಆದರೆ ಇಂದು ನಿಮ್ಮ ಖರ್ಚುಗಳಲ್ಲಿ ತುಂಬಾ ಉದಾರಿಯಾಗದಿರಲು ಪ್ರಯತ್ನಿಸಿ. ಒಂದು ಅಂಚೆಯ ಮೂಲಕ ಬಂದ ಪತ್ರ ಇಡೀ ಕುಟುಂಬಕ್ಕೆ ಸಂತೋಷದ ಸುದ್ದಿ ತರುತ್ತದೆ. ಪ್ರೇಮ ಜೀವನ ರೋಮಾಂಚಕವಾಗಿರುತ್ತದೆ. ಸೃಜನಶೀಲ ಪ್ರಕೃತಿಯ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ. ಇಂದು, ನೀವು ಸಂತೋಷಕರ ವೈವಾಹಿಕ ಜೀವನವನ್ನು ಹೊಂದುವುದು ಹೇಗೆಂದು ಅರ್ಥ ಮಾಡಿಕೊಳ್ಳುತ್ತೀರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 1

ತುಲಾ(18 ಸೆಪ್ಟಂಬರ್, 2019)

ನೀವು ಅತಿಯಾದ ಒತ್ತಡವನ್ನು ಅನುಭವಿಸುತ್ತಿದ್ದೀರೆಂದೆನಿಸಿದರೆ – ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಿರಿ. ಅವರ ಬೆಚ್ಚಗಿನ ಅಪ್ಪುಗೆ / ಮುದ್ದಾಡುವಿಕೆ ಅಥವಾ ಮುಗ್ಧ ಮುಗುಳ್ನಗೆಯೂ ನಿಮ್ಮ ಸಮಸ್ಯೆಗಳನ್ನು ಮಾಯವಾಗಿಸಬಲ್ಲದು. ಹಣಕಾಸು ಲಾಭ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಬರುತ್ತದೆ. ಸ್ನೇಹಿತರು ನಿಮ್ಮ ವೈಯಕ್ತಿಕ ಜೀವನದ ಬಗ್ಗೆ ನಿಮಗೆ ಉತ್ತಮ ಸಲಹೆ ನೀಡುತ್ತಾರೆ. ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರೀತಿಪಾತ್ರ ಸಂಗಾತಿಯ ಜೊತೆಯಿರಿ. ಹೊಸ ಯೋಜನೆಗಳು ಮತ್ತು ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಒಳ್ಳೆಯ ದಿನ. ನಿಮ್ಮ ಜೀವನದಲ್ಲಿ ನಂತರ ವಿಷಾದಿಸಬಹುದಾದ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ. ನಿಮ್ಮ ಸಂಗಾತಿಯು ಇಂದು ಕೆಲವು ಕುಖ್ಯಾತ ವಿಷಯಗಳ ಜೊತೆಗೆ ನಿಮ್ಮ ಹದಿಹರೆಯದ ದಿನಗಳನ್ನು ನೆನಪಿಸುತ್ತಾರೆ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 3

ವೃಶ್ಚಿಕ(18 ಸೆಪ್ಟಂಬರ್, 2019)

ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಪ್ರಮುಖ ಜನರು ವಿಶೇಷ ವರ್ಗ ಹೊಂದಿರುವ ಯಾವುದಕ್ಕಾದರೂ ಹಣಕಾಸು ನೀಡಲು ಸಿದ್ಧವಾಗಿರುತ್ತಾರೆ. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೇಮಜೀವನವು ಇಂದು ನಿಮ್ಮನ್ನು ಆಶೀರ್ವದಿಸಿರುವಂತೆ ತೋರುತ್ತದೆ. ನೀವು ಎಂದಾದರೂ ಶುಂಠಿ ಮತ್ತು ಗುಲಾಬಿಗಳ ಚಾಕೋಲೇಟ್ ಅನ್ನು ಆಘ್ರಾಣಿಸಿದ್ದೀರೇ? ನಿಮ್ಮ ಪ್ರೇಮ ಜೀವನ ಇಂದು ಈ ರೀತಿಯಾಗಿರುತ್ತದೆ. ಕೆಲವು ಮನರಂಜನೆ ಮತ್ತು ಉಲ್ಲಾಸಕ್ಕೆ ಒಳ್ಳೆಯ ದಿನ. ಮದುವೆಗಳು ಏಕೆ ಸ್ವರ್ಗದಲ್ಲಿ ಮಾಡಲ್ಪಟ್ಟಿವೆ ಎಂದು ನಿಮಗೆ ಇಂದು ತಿಳಿಯುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 5

ಧನಸ್ಸು(18 ಸೆಪ್ಟಂಬರ್, 2019)

ಯೋಗ ಮತ್ತು ಧ್ಯಾನ ನೀವು ಒಳ್ಳೆಯ ದೇಹರಚನೆ ಕಾಯ್ದುಕೊಳ್ಳಲು ಮತ್ತು ಮಾನಸಿಕವಾಗಿ ಸಧೃಢವಾಗಿರಲು ಸಹಾಯ ಮಾಡುತ್ತದೆ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ನಿಮ್ಮ ಆಕರ್ಷಣೆ ಹಾಗೂ ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಉದ್ಯಮಿಗಳು ಕೆಲವು ಹಠಾತ್ ಅನಿರೀಕ್ಷಿತ ಲಾಭ ಅಥವಾ ಆದಾಯದ ಒಳ್ಳೆಯ ದಿನವನ್ನು ಹೊಂದಬಹುದಾದ್ದರಿಂದ ಅವರಿಗೆ ಒಳ್ಳೆಯ ದಿನ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಅಭಿಪ್ರಾಯಗಳ ವ್ಯತ್ಯಾಸವು ನೀವು ಮತ್ತು ನಿಮ್ಮ ಸಂಗಾತಿಯಲ್ಲಿ ವಾದಗಳನ್ನು ಉಂಟುಮಾಡಬಹುದು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 2

ಮಕರ(18 ಸೆಪ್ಟಂಬರ್, 2019)

ಆಹಾರದ ಸ್ವಾದ ಉಪ್ಪಿನಿಂದ ಬರುವಂತೆ ಅತೃಪ್ತಿಯಿದ್ದಾಗಲೇ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನೀವು ನಿಮ್ಮನ್ನು ಒಂದು ರೋಮಾಂಚಕಾರಿ ಪರಿಸ್ಥಿತಿಯಲ್ಲಿ ಕಂಡುಕೊಳ್ಳಬಹುದು-ಇದು ನಿಮಗೆ ಆರ್ಥಿಕ ಲಾಭವನ್ನೂ ತರುತ್ತದೆ. ಒತ್ತಡದ ಅವಧಿಯಿದ್ದರೂ ಕುಟುಂಬದ ಬೆಂಬಲ ನಿಮಗೆ ಸಹಾಯ ಮಾಡುತ್ತದೆ. ಪ್ರಣಯದ ಅವಕಾಶಗಳಿವೆ – ಆದರೆ ಅವು ಕ್ಷಣಿಕವಾಗಿರುತ್ತವೆ. ಇಂದು ನೀವು ಒಬ್ಬ ಗುಪ್ತ ಎದುರಾಳಿಯನ್ನು ಹೊಂದಿರುತ್ತೀರಿ ಅವರು ನಿಮ್ಮನ್ನು ತಪ್ಪಾಗಿ ಸಾಬೀತುಪಡಿಸುವುದನ್ನು ಪ್ರೀತಿಸುತ್ತಾರೆ. ಇಂದು ನೀವು ಉತ್ತಮ ವಿಚಾರಗಳಿಂದ ತುಂಬಿರುತ್ತೀರಿ ಮತ್ತು ಚಟುವಟಿಕೆಗಳ ನಿಮ್ಮ ಆಯ್ಕೆ ನಿಮ್ಮ ನಿರೀಕ್ಷೆಗಳನ್ನು ಮೀರಿ ನಿಮಗೆ ಆದಾಯ ತರುತ್ತದೆ. ಕೆಲಸದಲ್ಲಿ ನಿಮ್ಮ ಮೇಲಿನವರು ಇಂದು ದೇವದೂತರಂತೆ ಕೆಲಸ ಮಾಡುವಂತೆ ಕಾಣುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 2

ಕುಂಭ(18 ಸೆಪ್ಟಂಬರ್, 2019)

ನಿಮ್ಮ ಅಪಾರ ವಿಶ್ವಾಸ ಮತ್ತು ಸುಲಭದ ಕೆಲಸದ ವೇಳಾಪಟ್ಟಿ ಇಂದು ವಿಶ್ರಾಂತಿಗೆ ಸಾಕಷ್ಟು ಸಮಯ ನೀಡುತ್ತದೆ. ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ ಯೋಜನೆಗಳಿಗೆ ಕೆಲಸ ಮಾಡಲು ಹಣ ಕೇಳಬಹುದು. ಮಕ್ಕಳು ನಿಮ್ಮ ನಿರೀಕ್ಷೆಗಳನ್ನು ಪೂರೈಸಲು ವಿಫಲವಾಗಿ ನಿಮಗೆ ನಿರಾಶೆಯುಂಟುಮಾಡಬಹುದು. ನಿಮ್ಮ ಕನಸು ನನಸಾಗಿಸಲು ನೀವು ಅವರನ್ನು ಪ್ರೋತ್ಸಾಹಿಸಬೇಕು. ನಿಮ್ಮ ಅಚ್ಚುಮೆಚ್ಚಿನವರಿಂದ / ಪತಿ/ ಪತ್ನಿಯಿಂದ ಪಡೆಯುವ ದೂರವಾಣಿ ಕರೆ ನಿಮ್ಮ ದಿನವನ್ನು ಬೆಳಗಲಿದೆ. ನಿಮ್ಮ ಪಾಲುದಾರರು ನಿಮ್ಮ ಯೋಜನೆಗಳಿಗೆ ಅಂಟಿಕೊಂಡಿರುವಂತೆ ಮಾಡುವಲ್ಲಿ ನೀವು ಸಮಸ್ಯೆಗಳನ್ನು ಹೊಂದಿರುತ್ತೀರಿ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ. ನಿಮ್ಮ ಸಂಗಾತಿ ಇಂದು ಪೂರ್ಣವಾದ ಶಕ್ತಿ ಹಾಗೂ ಪ್ರೇಮವನ್ನು ನೀಡುತ್ತಾರೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 9

ಮೀನ(18 ಸೆಪ್ಟಂಬರ್, 2019)

ಇಂದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಗಳನ್ನು ಅನುಸರಿಸಲೂ ಒಂದು ಒಳ್ಳೆಯ ದಿನ. ದೊಡ್ಡ ಯೋಜನೆಗಳನ್ನು ಮತ್ತು ಕಲ್ಪನೆಗಳಿರುವ ಯಾರಾದರೂ ನಿಮ್ಮ ಗಮನ ಸೆಳೆಯುತ್ತಾರೆ – ಯಾವುದೇ ಹೂಡಿಕೆಗಳನ್ನು ಮಾಡುವ ಮೊದಲು ವ್ಯಕ್ತಿಯ ವಿಶ್ವಾಸಾರ್ಹತೆ ಮತ್ತು ಪ್ರಾಮಾಣಿಕತೆಯನ್ನು ದೃಢೀಕರಿಸಿ. ಮಕ್ಕಳು ಅಧ್ಯಯನದಲ್ಲಿ ಅವರ ನಿರಾಸಕ್ತಿಯಿಂದಾಗಿ ಶಾಲೆಯಲ್ಲಿ ನಿರಾಸೆಯುಂಟುಮಾಡಬಹುದು. ಪ್ರೀತಿಪಾತ್ರರೊಡನೆ ಸಹಿತಿಂಡಿ ಮತ್ತು ಮಿಠಾಯಿ ಹಂಚಿಕೊಳ್ಳುವ ಸಾಧ್ಯತೆಯಿದೆ. ನೀವು ನಿಮ್ಮ ಆಲೋಚನೆಗಳನ್ನು ಚೆನ್ನಾಗಿ ಪ್ರಸ್ತುತಪಡಿಸಿದಲ್ಲಿ ಮತ್ತು ಕೆಲಸದಲ್ಲಿ ನಿಮ್ಮ ಬದ್ಧತೆಯನ್ನು ಪ್ರದರ್ಶಿಸಿದಲ್ಲಿ ನಿಮಗೆ ಲಾಭವಾಗುವ ಸಾಧ್ಯತೆಗಳಿವೆ. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ. ಮಹಿಳೆಯರು ಶುಕ್ರನಿಂದ ಮತ್ತು ಪುರುಷರು ಮಂಗಳನಿಂದ, ಆದರೆ ಇದು ಶುಕ್ರ ಹಾಗು ಮಂಗಳಗಳು ಒಬ್ಬರಲ್ಲೊಬ್ಬರು ಲೀನವಾಗುವ ದಿನ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 6

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here