ಹಾಸನ: ಶಿವಮೊಗ್ಗದಲ್ಲಿ ಒಂದಲ್ಲ ಒಂದು ರೀತಿಯ ಹಿಂದೂ ಮುಸ್ಲಿಂ ಗಲಾಟೆಗಳು ನಡೆಯುತ್ತಲೇ ಇರುತ್ತವೆ ಇದು ನಮಗೆಲ್ಲರಿಗೂ ತಿಳಿದಿರುವ ವಿಷಯ. ಇನ್ನು ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಜಮೀರ್ ಅಹ್ಮದ್ ಅವರು, ಈದ್ ಮಿಲಾದ್ ದಿನದಂದು ಮೆರವಣಿಗೆ ಸಂದರ್ಭದಲ್ಲಿ ಗಲಾಟೆಯಾಗಿದ್ದು ಇದರ ಬಗ್ಗೆ ಈಗಾಗಲೇ ತನಿಖೆ ಪ್ರಾರಂಭವಾಗಿದೆ ಎಂದು ಸಚಿವ ಜಮೀರ್ ಅಹ್ಮದ್ ರವರು ತಿಳಿಸಿದ್ದಾರೆ. ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಆಗಬಾರದಿತ್ತು, ಆಗಿದೆ. ಈಗ ಕಂಟ್ರೋಲ್ನಲ್ಲಿದ್ದು, ಏನು ಸಮಸ್ಯೆ ಇಲ್ಲ ಎಂದು ವಸತಿ, ವಕ್ಪ್