ಬೆಂಗಳೂರು: ರಾಜ್ಯದಲ್ಲಿ ಮಳೆಗಾಲ ಆರಂಭಯಾಗಿದ್ದರು ಸಹ ರಾಜ್ಯದಲ್ಲಿ ಅಂದುಕೊಂಡಷ್ಟು ಮಳೆಯಾಗಿಲ್ಲಾ. ಇದರಿಂದ ರೈತರೆಲ್ಲಾಕಂಗಾಲಾಗಿದ್ದಾರೆ. ಛತ್ತೀಸ್ಘಡ ಹಾಗೂ ತಮಿಳುನಾಡಲ್ಲಿ ಚಂಡಮಾರುತ ಬೀಸಿದ ಹಿನ್ನಲೆಯಲ್ಲಿ ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಹಾಸನ, ಕೊಡಗು, ಮೈಸೂರು, ಬೆಂಗಳೂರು, ಮಂಡ್ಯ ಹಾಗೂ ಚಾಮರಾಜನಗರದಲ್ಲಿ ಮುಂದಿನ ಎರಡು ದಿನ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ರಾಜ್ಯದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಜನರು ನಲುಗಿ ಹೋಗಿದ್ದಾರೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ,