ಒಂದೊಂದು ಡೈಲಾಗ್ ಗಳಿಗೂ ಫ್ಯಾನ್ಸ್ ಶಿಳ್ಳೆ ಹೊಡೆದು ಕಾಲರ್ ಮೇಲೆ ಎತ್ತುತ್ತಾರೆ.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಬಹುನಿರೀಕ್ಷೆಯ ಯುವರತ್ನ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಿರುವ ಯುವರತ್ನ ಚಿತ್ರದ ಟೀಸರ್ ನೋಡಿದ ಪುನೀತ್ ರಾಜಕುಮಾರ್ ಅಭಿಮಾನಿಗಳು ಹುಚ್ಚೆದ್ದು ಕುಣಿಯುತ್ತಿದ್ದಾರೆ. ಟೀಸರ್ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಮಿಲಿಯನ್ ಗೂ ಅಧಿಕ ವಿವ್ಸ್ ಪಡೆದು ಲಕ್ಷಾಂತರ ಲೈಕ್ಸ್ ಪಡೆದಿದೆ. ಟೀಸರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಸಂತೋಷ್ ಆನಂದ್ ರಾಮ್ ಅವರು ಯುವರತ್ನ ಚಿತ್ರದ ಬಗ್ಗೆ ಕೆಲವು ವಿಶೇಷ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಯುವರತ್ನ ಚಿತ್ರದಲ್ಲಿ … Continue reading ಒಂದೊಂದು ಡೈಲಾಗ್ ಗಳಿಗೂ ಫ್ಯಾನ್ಸ್ ಶಿಳ್ಳೆ ಹೊಡೆದು ಕಾಲರ್ ಮೇಲೆ ಎತ್ತುತ್ತಾರೆ.