ದೇವೇಗೌಡರು ನಮ್ಮ ತಂದೆ ಅಂತ ಹೇಳುತ್ತಾರೆ. ತಂದೆ ತಾಯಿಯನ್ನ ದೇವರು ರೀತಿ ನೋಡಿಕೊಳ್ಳಬೇಕು. ಆದರೆ ತಂದೆ ತಾಯಿ ಬಿಟ್ಟು ಹೋದ ನೀವು ನಮ್ಮ ಕ್ಷೇತ್ರವನ್ನು ಹೇಗೆ ನೋಡಿಕೊಳ್ಳುತ್ತೀರಿ. ಇಂಥವರಿಗೆ ನೀವು ಅವಮಾನ ಮಾಡಿದ್ದೀಯ. ನಿಮ್ಮನ್ನು ಇಡೀ ರಾಜ್ಯ ನೋಡುತ್ತಾ ಇದೆ. ನೀನು 4 ಅಡಿ ನಾನು 6 ಅಡಿ ನೋಡೇ ಬಿಡೋಣ ಎಂದು ಜಮೀರ್ ಅಹಮದ್ ಖಾನ್ ಗೆ ಅಲ್ತಾಫ್ ಖಾನ್ ಬಹಿರಂಗವಾಗಿಯೇ ಸವಾಲ್ ಎಸೆದರು. ಈ ಬಾರಿ ಜಮೀರ್ ಖಾನ್ ಗೆ ಠೇವಣಿ ಕಳೆದುಕೊಳ್ಳೋದು ಗ್ಯಾರೆಂಟಿ. ಪಕ್ಷ ಬಿಟ್ಟು ಹೋದವರೆಲ್ಲ ಠೇವಣಿ ಉಳಿಸಿಕೊಳ್ಳೊದಕ್ಕೆ ಹೋರಾಟ ಮಾಡಬೇಕು ಎಂದು ಹೇಳಿದ್ದಾರೆ.

 

ಚಾಮರಾಜಪೇಟೆಯ ಚುನಾವಣೆಯಲ್ಲಿ ಬಿ.ಬಿ.ಎಂ.ಪಿಯ ಸದಸ್ಯರಾದ ಅಲ್ತಾಪ್ ಖಾನ್ ಅವರನ್ನು ಜೆಡಿಎಸ್ ಅಭ್ಯರ್ಥಿ ಯಾಗಿ ಕಣಕಿಳಿಸಲು ದೇವೆಗೌಡರು ನಿರ್ದರಿಸಿದ್ದಾರೆ ಒಬ್ಬ ಖಾನ್ ಹೋದರೆ ಏನು ಇನ್ನೋಬ್ಬ ಖಾನ್ನನ್ನು ತಂದಿರುವುದಾಗಿ ಹೇಳಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here